CATEGORY

ರಾಜ್ಯ

ಕುಮಾರಸ್ವಾಮಿಯವರೇ, ಯಾಕೆ ಮೌನವಾದಿರಿ? ಪೆನ್ ಡ್ರೈವ್ ಹಗರಣ ಕುರಿತು ನಿಕೇತ್ ರಾಜ್ ಮೌರ್ಯ ಪ್ರಶ್ನೆ

ಬೆಂಗಳೂರು: ಹಾಸನದಲ್ಲಿ ಯುವ ರಾಜಕೀಯ ಮುಖಂಡನ ಲೈಂಗಿಕ ಹಗರಣದ ಕುರಿತು ಈಗ ಅನೇಕ ಮುಖಂಡರು ಪ್ರತಿಕ್ರಿಯೆ ನೀಡುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೌನಕ್ಕೆ ಶರಣಾಗಿರುವುದು ಯಾಕೆ ಎಂದು ಕಾಂಗ್ರೆಸ್ ವಕ್ತಾರ ನಿಕೇತ್ ರಾಜ್...

ಹಾಸನ ಲೈಂಗಿಕ ಹಗರಣ: ಪೊಲೀಸರೇಕೆ ಸುಮ್ಮನಿದ್ದಾರೆ? ಸಿಪಿಐ (ಎಂ) ಪ್ರಶ್ನೆ

ಹಾಸನ: ರಾಜಕೀಯ ಅಧಿಕಾರ, ಆಸ್ತಿ ಮತ್ತು ಜಾತಿಯ ಮದದಿಂದ ಮೆರೆಯುತ್ತಿರುವ ಹಾಸನ ಜಿಲ್ಲೆಯ ಪ್ರಭಾವಿ ಕುಟುಂಬದ ವ್ಯಕ್ತಿಯೊಬ್ಬ ಮಹಿಳೆಯರನ್ನು ತನ್ನ ಕಾಮದಾಹಕ್ಕೆ ನಿರಂತರವಾಗಿ ಬಳಸಿಕೊಂಡಿದ್ದಾನೆ ಅಲ್ಲದೆ ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ....

ತಾಳಿ ಹಾಕಿದ ಹೆಣ್ಣುಮಕ್ಕಳ ಮಾನ ಕಳೆದಿದ್ದು ಯಾರು ಮೋದಿಯವರೇ?: ಹಾಸನ ಪೆನ್ ಡ್ರೈವ್ ಹಗರಣ ಕುರಿತು ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಹಾಸನದ ಪೆನ್ ಡ್ರೈವ್ ಲೈಂಗಿಕ ಹಗರಣದ ಕುರಿತು ಕೊನೆಗೂ ಮೌನ ಮುರಿದಿರುವ ಕಾಂಗ್ರೆಸ್ ಪಕ್ಷ ಗೌರವದಿಂದ ಮಂಗಳಸೂತ್ರ ತೊಟ್ಟಿರುವ ಹೆಣ್ಣು ಮಕ್ಕಳ ಮಾನ ಮರ್ಯಾದೆ ಹರಾಜು ಮಾಡಿದ್ದು ಯಾರು ಎಂದು ಕಣ್ಬಿಟ್ಟು...

ಹಾಸನದ ಪೆನ್ ಡ್ರೈವ್ ಪ್ರಕರಣ : ಆರೋಪಿ ವಿರುದ್ಧ ಮಹಿಳಾ ಆಯೋಗಕ್ಕೆ ಪತ್ರ

ಲೋಕಸಭಾ ಚುನಾವಣೆಯ ಮತದಾನ ಹತ್ತಿರವಾಗುತ್ತಿದ್ದಂತೆ ಹಾಸನದ ಪೆನ್ ಡ್ರೈವ್ ಸುದ್ದಿ ರಾಜ್ಯಾದ್ಯಂತ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಆದರೆ ಈ ಕುರಿತು ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಇರುವುದಕ್ಕೆ ರಾಜ್ಯದ ಜನ ಆಕ್ರೋಶ...

ಇಂದು ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ : ಬಿಜೆಪಿ ರಾಜಕೀಯದಾಟಕ್ಕೆ ತೆರೆ!

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜಕೀಯಗೊಳಿಸಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಮತ್ತಿತರರು ಮುಂದಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ನೇಹಾ ಅವರ ಮನೆಗೆ ಭೇಟಿ ನೀಡುವ ಮೂಲಕ ಇದಕ್ಕೆ ಅಂತ್ಯವಾಡಿದ್ದಾರೆ. ಇಂದು...

ಚಾಮರಾಜನಗರ | ರೈತ ಮುಖಂಡರ ಮೇಲೆ ಬಿಜೆಪಿ’ಗರಿಂದ ದಾಳಿ

ರೈತ ವಿರೋಧಿ ನಿಲುವನ್ನು ತೋರುತ್ತಿರುವ ಬಿಜೆಪಿ ಮತ್ತದರ ಮೈತ್ರಿಕೂಟದ ವಿರುದ್ಧ ರೈತ ಸಮುದಾಯವನ್ನು ಉಳಿಸಿ ಎಂಬ ಅಭಿಯಾನವನ್ನು ರಾಜ್ಯವ್ಯಾಪಿಯಾಗಿ ನಡೆಯುತ್ತಿದೆ. ಈ ಅಭಿಯಾನ ಚಾಮರಾಜನಗರದ ಬೀದಿಗಳಲ್ಲಿ ಮುಗಿಸಿ ತೆರಳುತ್ತಿದ್ದ ರೈತ ಮುಖಂಡರ ಮೇಲೆ...

ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮತದಾನ; ಬೆಳಗ್ಗೆ 7 ಗಂಟೆಯಿಂದ ಓಟಿಂಗ್ ಶುರು

ಮೊದಲ ಹಂತದ 14 ಕ್ಷೇತ್ರಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ನಿನ್ನೆ ಸಂಜೆಯೇ ತೆರೆ ಬಿದ್ದಿದೆ. 14 ಕ್ಷೇತ್ರಗಳ ಅಭ್ಯರ್ಥಿಗಳು ಇಂದು ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ. ನಾಳೆಯೇ ಕರ್ನಾಟಕ 14 ಜಿಲ್ಲೆಗಳಲ್ಲಿ...

ಸಂವಿಧಾನ ವಿರೋಧಿ ಮೋದಿಯನ್ನು ಈ ಚುನಾವಣೆಯಲ್ಲಿ ಸೋಲಿಸಿ: ಖರ್ಗೆ

ಕಲಬುರಗಿ: ಇಂದು ಎಲ್ಲ ನಾಯಕರು ನಿಮ್ಮ ಮನೆಗೆ ಬಂದು ಮತದಾನ ಕೇಳುತ್ತಿದ್ದಾರೆ. ಆ ಹಕ್ಕನ್ನು ನಿಮಗೆ ಕೊಟ್ಟಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ. ಮೋದಿಯವರು ಇಂತಹ ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ....

ತುಳುವರ ಭರವಸೆಯ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ

ಮತದಾನ ಪ್ರಜಾಪ್ರಭುತ್ವದಲ್ಲಿರುವ ಮಹಾ ಹಕ್ಕು: ಆ ಹಕ್ಕನ್ನು ಎಲ್ಲರೂ ಬಳಸುವಂತಾಗಲಿ. ಬಿಲ್ಲವರು ಯಾವುದೇ ಆಸೆ ಆಮಿಷಗಳಿಗೆ, ಬಣ್ಣದ ಮಾತುಗಳಿಗೆ ಮರುಳಾಗದೆ ಸಮರ್ಥ, ದಕ್ಷ ಅಭ್ಯರ್ಥಿಯನ್ನು ಆರಿಸುವ ದೊಡ್ಡ ಜವಾಬ್ದಾರಿಯನ್ನು ಹೊರಬೇಕಾಗಿದೆ – ಸುಮಲತಾ,...

ಬೆಂಗಳೂರಿನ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಮಂಡಿಸುವೆ: ಸೌಮ್ಯ ರೆಡ್ಡಿ

ಬೆಂಗಳೂರು: ಬಹಿರಂಗ ಪ್ರಚಾರ ತೆರೆಬೀಳುವ ಕೊನೆಯ ದಿನವಾದ ಇಂದು ಜನರ ನಡುವೆ ನಿರಂತರ ಮತಯಾಚನೆಯಲ್ಲಿ ತೊಡಗಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು ಜನರನ್ನು ಸೆಳೆಯುವ ಕೊನೆಗಳಿಗೆಯ...

Latest news