ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ. 1ರಷ್ಟು ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಅಲೆಮಾರಿ ಸಮುದಾಯಗಳು ನಡೆಸುತ್ತಿರುವ ಹೋರಾಟ ವಾರದ ಗಡಿ ದಾಟಿದೆ. ನಮಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅಲೆಮಾರಿ ಸಮುದಾಯದ...
ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕತೆಗೆ ಹೊಡೆತ ಬೀಳುತ್ತಿದೆ ಎಂಬ ಮಹಾಲೇಖಪಾಲರ (ಸಿಎಜಿ) ವರದಿ ಸತ್ಯಕ್ಕೆ ದೂರವಾಗಿದ್ದು, ಈ ಯೋಜನೆಗಳಿಂದ ಜನರ ತಲಾದಾಯದಲ್ಲಿ ಏರಿಕೆ ಆಗಿದೆ ಮತ್ತು ಜಿಎಸ್‌ಟಿ ಸಂಗ್ರಹದಲ್ಲೂ...
ಮೈಸೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಯಾವುದೇ ಅಭ್ಯಂತರ ಇಲ್ಲ ಎಂದು ಮೈಸೂರು ಲೋಖಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ವಿಶ್ವವಿಖ್ಯಾತ...
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಮತ್ತು ಹಲವು ಜನಪರ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದರ ಬಗ್ಗೆ ಬಿಜೆಪಿಗರು ಆಕ್ಷೇಪ ವ್ಯಕ್ತಪಡಿಸಿರುವುದು ಅತ್ಯಂತ...
ಹೆಗ್ಗಡೆಯವರು ಕರೆದು ಕರೆದು ರೈತರಿಗೆ ಭೂಮಿ ನೀಡಿದರು ಎಂದು ಚಕ್ರವರ್ತಿ ಸೂಲಿಬೆಲೆಯವರು ಇತ್ತಿಚೆಗೆ ಹೇಳಿರುವುದು ಅಪ್ಪಟ ಸುಳ್ಳು. ಕಮ್ಯೂನಿಷ್ಟರ ಸಂಘರ್ಷದಿಂದ ಧರ್ಮಸ್ಥಳದ ಕೃಷಿ ಕಾರ್ಮಿಕರು, ಕೃಷಿಕರಿಗೆ ಭೂಸುಧಾರಣಾ...
ಹಾಸನ: ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲು ಆಯ್ಕೆಯಾಗಿರುವ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಕನ್ನಡದ ಹೆಮ್ಮೆಯ ಸಾಹಿತಿ ಬಾನು ಮುಷ್ತಾಕ್ ಅರವರಿಗೆ ಕಲಾವಿದೆ ಶಶಿಕಲಾ ಅವರು ಪಾರಂಪರಿಕ ರೀತಿಯಲ್ಲಿ ಬಾಗಿನ ಅರ್ಪಿಸಿ...
ನವದೆಹಲಿ: ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಆರ್ಎಸ್ಎಸ್ ಗೀತೆ ಹಾಡಿದ್ದರೆ ಯಾವುದೇ ತಕರಾರು ಇಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ನ...
ಬೆಂಗಳೂರು: ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳು ನಾಳೆಯಿಂದ ಆರಂಭವಾಗುತ್ತಿದ್ದು, ನಗರದಾದ್ಯಂತ ಭದ್ರತೆ ಕೈಗೊಳ್ಳುವ ಬಗ್ಗೆ ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಇಂದು ಅಧಿಕಾರಿಗಳ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಸಭೆಯಲ್ಲಿ...
ಬೆಂಗಳೂರು: ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಅವರು...
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ 6 ತಿಂಗಳಲ್ಲಿ ಶೇ.84 ರಷ್ಟು...