CATEGORY

ರಾಜ್ಯ

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ದೇವೇಗೌಡರಿಗೆ ಧನ್ಯವಾದಗಳು: ರಮೇಶ್ ಬಾಬು

“ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ” ಎಂದು...

ಡಾ.ಕೆ.ಸುಧಾಕರ್ ನಿಮ್ಮ ಆದಾಯದ ಮೂಲ‌ ಬಹಿರಂಗಪಡಿಸಿ : ಶಾಸಕ ಪ್ರದೀಪ್ ಈಶ್ವರ್ ಸವಾಲು

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಪ್ರಜಾಪ್ರಭುತ್ವದ ಸಾವಿಗೆ ಈ ಟಿಕೆಟ್ ನೀಡಿರುವುದು ಮುನ್ನಡಿಯಾಗಿದೆ. ಕೋರೊನಾ ಸಮಯದಲ್ಲಿ 2200 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್...

ಯಡಿಯೂರಪ್ಪ ಕಾಲಿಗೆ ಬಿದ್ದು ಬಿಜೆಪಿಗೆ ಸೇರ್ಪಡೆಯಾದ ಗಣಿದನಿ ಜನಾರ್ದನ ರೆಡ್ಡಿ

ಲೋಕಸಭೆ ಚುನಾವಣೆಗೆ (Lok sabha Election 2024) ಹತ್ತಿರ ಬರುತ್ತಿದ್ದಂತೆ ಪಕ್ಷ ಬಿಡುವವರ ಸಂಖ್ಯೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಅದರಂತೆ ಶಾಸಕ ಜನಾರ್ದನ ರೆಡ್ಡಿ (Janardhan Reddy) ಇಂದು ಬಿಜೆಪಿಗೆ ಮರಳಿದ್ದಾರೆ....

ರಾಹುಲ್‌ ಗಾಂಧಿ ವಿರುದ್ಧ ಕೇರಳ ಘಟಕದ ಬಿಜೆಪಿ ಅಧ್ಯಕ್ಷ ಸುರೇಂದ್ರನ್‌ ಸ್ಪರ್ಧೆ

ಹೊಸದಿಲ್ಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ಅನೇಕ ಪ್ರತಿಭಟನೆಗಳನ್ನು ನಡೆಸಿದ್ದ ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ...

ಇಂದಿನಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ

ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 8,69,968 ವಿದ್ಯಾರ್ಥಿಗಳು...

ಅನಂತ್ ಕುಮಾರ್‌ ಹೆಗಡೆಗೆ ಕೈ ತಪ್ಪಿದ ಟಿಕೆಟ್ : ಉತ್ತರಕನ್ನಡ ಕ್ಷೇತ್ರದಿಂದ ಕಾಗೇರಿ ಕಣಕ್ಕೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬಿಜೆಪಿ ಎರಡನೇ ಪಟ್ಟಿಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ಸಿಕಿದ್ದು, ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಈ ಬಾರಿ ಟಿಕೆಟ್‌ ಕೈ...

ಲೋಕ ಚುನಾವಣೆ : ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಚಿತ್ರದುರ್ಗ ಪೆಂಡಿಂಗ್!

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿತ್ತು. ಇದೀಗ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸಿದ್ದು,ಇನ್ನೂ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ. ಬಿಜೆಪಿ ಹೈಕಮಾಂಡ್‌ ಐದನೇ ಪಟ್ಟಿಯಲ್ಲಿ 111...

ಅನಾರೋಗ್ಯ ಲೆಕ್ಕಿಸದೆ ಭೀಮಾನದಿಗೆ ನೀರು ಹರಿಸುವಂತೆ ಆಗ್ರಹಿಸಿ ನಿರಶನ ಮುಂದುವರಿಸಿರುವ ಶಿವಕುಮಾರ ನಾಟೀಕಾರ

ಭೀಮಾನದಿ ಪಾತ್ರದ ರೈತರ ಉಳಿವಿಗಾಗಿ ಉಜಿನಿ ಜಲಾಶಯದಿಂದ ನೀರು ಹರಿಸುವಂತೆ ಆಗ್ರಹಿಸಿ ಮಾರ್ಚ್ 15 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಹೋರಾಟಗಾರ ಶಿವಕುಮಾರ ನಾಟೀಕಾರ ಅವರ ಆರೋಗ್ಯ ಸ್ಥಿತಿ ಕಳೆದ ಶುಕ್ರವಾರ...

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿ.ಎಂ.ಸಿದ್ದರಾಮಯ್ಯ

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ...

ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಸೇರ್ಪಡೆ!

ಲೋಕಸಭಾ ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳು ಆಗುತ್ತಿವೆ. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿಗೆ ಸೇರುತ್ತಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಗ್ರೀನ್...

Latest news