CATEGORY

ರಾಜ್ಯ

ಉಡುಪಿಯಲ್ಲಿ ಸಿನಿಮೀಯ ಮಾದರಿಯಲ್ಲಿ ಕಾರ್‌ ಫೈಟಿಂಗ್:‌ ಬೆಚ್ಚಿಬಿದ್ದ ಜನತೆ

ಉಡುಪಿ: ಇತ್ತೀಚಿಗೆ ಎರಡು ಗ್ಯಾಂಗ್‌ ಗಳ ನಡುವೆ ನಡೆದಿರುವ ಜಗಳ ವಿಕೋಪಕ್ಕೆ ಹೋಗಿ ಸಿನಿಮೀಯ ಮಾದರಿಯಲ್ಲಿ ಕಾರುಗಳ ಮೂಲಕ ಫೈಟಿಂಗ್‌ ನಡೆಸಿರುವ ಘಟನೆ ತಡವಾಗಿ ವರದಿಯಾಗಿದೆ. https://twitter.com/DpHegde/status/1794237443119681581 ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ...

ಕೊಪ್ಪಳದಲ್ಲಿ ʻಮೇ ಸಾಹಿತ್ಯ ಮೇಳʼ  ಉದ್ಘಾಟನೆ

ಕೊಪ್ಪಳ: ಇಲ್ಲಿನ ಶಿವಶಾಂತವೀರ ಮಂಗಲ ಭವನದಲ್ಲಿ 1858ರ ಸ್ವಾತಂತ್ರ್ಯ ಹೋರಾಟ ಕೊಪ್ಪಳ ಹುತಾತ್ಮರ ವೇದಿಕೆಯಲ್ಲಿ  ಗದಗಿನ ಲಡಾಯಿ ಪ್ರಕಾಶನ, ಹೊನ್ನಾವರ ತಾಲ್ಲೂಕು ಕವಲಕ್ಕಿಯ ಕವಿ ಪ್ರಕಾಶನ, ಧಾರವಾಡದ ಚಿತ್ತಾರ ಕಲಾ ಬಳಗ ಹಾಗೂ...

ಮೇ ಸಾಹಿತ್ಯ ಮೇಳ: ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ

ಕೊಪ್ಪಳ: ಮೇ ಸಾಹಿತ್ಯ ಮೇಳ ನಡೆಯುತ್ತಿರುವ ಇಲ್ಲಿನ ಶಿವಶಾಂತವೀರ ಮಂಗಲ ಭವನದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಬೆಳಿಗ್ಗೆ ಚಾಲನೆ ದೊರೆಯಿತು‌‌ ಕೊಪ್ಪಳದಲ್ಲಿ ಪುಸ್ತಕ ಹಾಗೂ ಓದುವ ಸಂಸ್ಕೃತಿ ಬೆಳಸಲು ಶ್ರಮಿಸಿದ...

ರಾಜ್ಯಕ್ಕೆ ಶೀಘ್ರ ಮುಂಗಾರು ಪ್ರವೇಶ: ಯಾವಾಗ ಗೊತ್ತೇ?’ – ಹವಾಮಾನ ಇಲಾಖೆ ಹೇಳಿದ್ದೇನು?

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಕಳೆದ ವರ್ಷ ಮುಂಗಾರು...

ಇಸ್ಪೀಟ್ ದಂಧೆ ನಡೆಸುತ್ತಿದ್ದ ಪುಂಡರ ಪರ ಪ್ರಹ್ಲಾದ ಜೋಷಿ ಬ್ಯಾಟಿಂಗ್

ಹುಬ್ಬಳ್ಳಿ: ಇಸ್ಪೀಟ್ ದಂಧೆ ನಡೆಸುತ್ತಿದ್ದ ಪುಂಡರನ್ನು ಠಾಣೆಗೆ ಕರೆಯಿಸಿದ್ದ ಪೊಲೀಸರ ಮೇಲೆ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಷಿ ರೇಗಾಡಿದ ವಿಡಿಯೋ ವೈರಲ್ ಆಗಿದ್ದು, ಕೇಂದ್ರ ಸಚಿವರಿಗೆ ಇಸ್ಪೀಟ್ ಜೂಜುಕೋರರ ಮೇಲೆ ಯಾಕಿಷ್ಟು...

ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ...

ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಅವಧಿ ಮುಗಿದ ಅಡುಗೆ ಸಾಮಾಗ್ರಿಗಳು ವಶಕ್ಕೆ

ಇತ್ತೀಚೆಗಷ್ಟೇ ಬಾಂಬ್ ಸ್ಫೋಟದಿಂದ ಸುದ್ದಿ ಮಾಡಿದ್ದ ರಾಮೇಶ್ವರಂ ಕೆಫೆ ಈಗ ಮತ್ತೊಂದು ವಿಷಯಕ್ಕೆ ಸುದ್ದಿಯಾಗಿದೆ. ದಕ್ಷಿಣ ಭಾರತದ ಉಪಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ಹೈದರಾಬಾದ್‌ನ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು...

ಪ್ರಭುದ್ಯಾ ಕೊಲೆ ಪ್ರಕರಣ : ಕೇವಲ ಎರಡು ಸಾವಿರಕ್ಕೆ ಕೊಂದನಾ‌ ನೀಚ?

ಇತ್ತೀಚೆಗೆ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ ಪ್ರಭುದ್ಯಾ ಸಾವಿನ ಸಂಬಂಧ ಸುಬ್ರಮಣ್ಯಪುರ ಠಾಣೆ ಪೊಲೀಸರು ಅಪ್ರಾಪ್ತನನ್ನು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕ ಪ್ರಭುದ್ಯಾರನ್ನು ಕೊಲೆ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಸುಬ್ರಮಣ್ಯ ಪುರದ ಬೃಂದಾವನ ಲೇಔಟ್‌...

ಮೇ 25 ಹಾಗೂ 26 ರಂದು ಕೊಪ್ಪಳದಲ್ಲಿ ಮೇ ಸಾಹಿತ್ಯ ಮೇಳ

ಕೊಪ್ಪಳ-23: ನಾಡಿನ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ತನ್ನದೇ ಆದ ಮಹತ್ವದ ಪಾತ್ರ ನಿರ್ವಹಿಸುತ್ತಿರುವ, ಸರ್ಕಾರದಿಂದ ಯಾವ ನೆರವೂ ಪಡೆಯದೇ ಜನರಿಂದಲೇ ನಡೆಯುವ ಮೇ ಸಾಹಿತ್ಯ ಮೇಳಕ್ಕೆ ಈಗ ದಶಕದ ಉತ್ಸಾಹ. 10 ನೇ ಮೇ...

ಲವ್ ಮಾಡಿದ್ದ ಹುಡುಗಿಯನ್ನು ಮದುವೆಯಾಗಲಿಲ್ಲ ಅಂದ್ರು ಸಿದ್ದರಾಮಯ್ಯ: ಕಾರಣ ಏನು‌ ಗೊತ್ತೆ?

ಮೈಸೂರು: ಕಾನೂನು ಪದವಿ ಓದುವಾಗ ನಾನೂ‌ ಕೂಡ ಲವ್ ಮಾಡಿದ್ದೆ. ಆದರೆ ಆಕೆಯನ್ಮು ಮದುವೆಯಾಗಲು ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಯೌವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ನಿನ್ನೆ ಸಂಜೆ ಜನ ಸ್ಪಂದನ ಮತ್ತು ಮಾನವ...

Latest news