CATEGORY

ರಾಜ್ಯ

ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ : ಕರವೇ ಟಿ.ಎ.ನಾರಾಯಣಗೌಡ ಆಗ್ರಹ

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ ಪ್ರಚಾರ...

ರಾಜ್ಯಕ್ಕೆ NDRF ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ

ಬೆಂಗಳೂರು ಮಾ 23: ರಾಜ್ಯಕ್ಕೆ NDRF ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರದಿಂದ...

ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದ ಪ್ರಧಾನಿ ಮೋದಿ: ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ – ಸಿಎಂ

ಬೆಂಗಳೂರು ಮಾ 23: ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ-ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು.‌ KPCC ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ...

ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣೆ ಪ್ರಚಾರ ಆರಂಭ

ಈಶ್ವರಪ್ಪ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳು ನೀಡಿತ್ತಿದ್ದ, ಪುರಲೆ ಹಾಗೂ ಗುರುಪುರ ಬಡಾವಣೆಯಲ್ಲಿ ಇಂದು ಬಿಜೆಪಿಯ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಮತ ಬೇಟೆಯನ್ನು ಪ್ರಾರಂಭಿಸಿದರು. ನಂತರ ಬಡಾವಣೆಯ...

ಮಂಡ್ಯ ಕ್ಷೇತ್ರ ಜೆಡಿಎಸ್‌ ನೀಡಲಾಗಿದೆ, ಸುಮಲತಾ ಟಿಕೆಟ್ ಬಗ್ಗೆ ಇನ್ನು ತೀರ್ಮಾನ ಆಗಿಲ್ಲ: ರಾಧಾ ಮೋಹನ್ ದಾಸ್ ಅಗರವಾಲ್

ಮಂಡ್ಯ, ಹಾಸನ, ಕೋಲಾರ  ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನ ಆಗಿದೆ. ಆದ್ರೆ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್...

 ಮಹುವಾ ಮೊಯಿತ್ರಾ ಮನೆಯಲ್ಲಿ ಸಿಬಿಐ ಶೋಧ

ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‍ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಸಂಬಂಧಿಸಿದ ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (CBI) ಶೋಧ...

ಬ್ರಿಟಿಷರಿಗೆ ಹೆದರಿಲ್ಲ, ಇನ್ನೂ ಈ ಪುಟುಗೋಸಿ ಬಿಜೆಪಿ ಪಕ್ಷಕ್ಕೆ ಹೆದರುತ್ತೇವಾ; ಶಿವರಾಜ್ ತಂಗಡಗಿ

ದೇಶದಲ್ಲಿರುವುದು ಈಗ ಬಿಜೆಪಿ ಪಕ್ಷವಲ್ಲ ಅದು ಬಾಂಡ್ ಜನತಾ ಪಕ್ಷ. ಅವರ ಮಾತಿಗೆಲ್ಲ ನಾವು ಎದರುವುದಿಲ್ಲ, ಬ್ರಿಟಿಷರಿಗೆ ಹೆದರಿಲ್ಲ. ಇನ್ನೂ ಈ ಪುಟಿಗೋಸಿ ಪಕ್ಷಕ್ಕೆ ಹೆದರುತ್ತೇವೇನು ಎಂದು ಸಚಿವ ಶಿವರಾಜ ತಂಗಡಗಿ ಲೇವಡಿ...

5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ

5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ (Moulyankana Exams) ನಡೆಸಲು ಕರ್ನಾಟಕ ಶಿಕ್ಷಣ ಇಲಾಖೆ (Karnataka education department, ) ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ...

ಸೋಲುವ ಭೀತಿಯಿಂದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮಾರ್ಚ್ 22: “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು...

ಕಾಂಗ್ರೆಸ್ ಪಕ್ಷ ಸೇರಿದ ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಅವರ ಮಾತುಗಳು

ಜಾತ್ಯಾತೀತ ತತ್ವಗಳನ್ನು ಜೆಡಿಎಸ್ ಗಾಳಿಗೆ ತೂರಿದ ಕಾರಣ ನನ್ನ ಕ್ಷೇತ್ರದ ಶಿಕ್ಷಕರ ಅಭಿಪ್ರಾಯ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನ ಮಾಡಿದೆ. ಜೆಡಿಎಸ್ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳಿಗೆ ಬೆಲೆ ಇಲ್ಲ....

Latest news