ಬೆಂಗಳೂರು: ವೇತನ ಪರಿಷ್ಕರಣೆ, ಹೆಚ್ಚುವರಿ ವೇತನ ಬಾಕಿ ಬಿಡುಗಡೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ಇಂದಿನಿಂದ ಮುಷ್ಕರಾರಂಭಿಸಿದ್ದಾರೆ. ರಾಜ್ಯಾದ್ಯಂತ ನಾಲ್ಕು ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಆರಂಭವಾಗಿದೆ. ಮೆಜೆಸ್ಟಿಕ್,...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿ SIT ಯೊಂದಿಗೆ ನಡೆಸುತ್ತಿರುವ ಅವಶೇಷಗಳ ಪತ್ತೆ ಕಾರ್ಯದಲ್ಲಿ ಇಂದು ಮಹತ್ವದ ಬೆಳವಣಿಗೆ ಆಗಿದ್ದು ಬಂಗ್ಲೆಗುಡ್ಡೆಯ ಒಂದೇ ಜಾಗದಲ್ಲಿ ಹಲವಾರು ಶವಗಳ ತಲೆಬುರುಡೆ, ಮೂಳೆಗಳು ಪತ್ತೆಯಾಗಿವೆ....
ಬೆಂಗಳೂರು: ಧರ್ಮಸ್ಥಳದ ಹರ್ಷೇಂದ್ರ ಕುಮಾರ್, ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಸಂಸ್ಥೆ ಮತ್ತು ಕುಟುಂಬದ ವಿರುದ್ಧ ಸುದ್ದಿ ಪ್ರಕಟ ಮಾಡದಂತೆ 338 ಪತ್ರಕರ್ತರು, ಹೋರಾಟಗಾರರು, ಸಂಸ್ಥೆಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಬೆಂಗಳೂರಿನ 26...
ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದೆ. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ...
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಇದೇ ಮೊದಲ ಬಾರಿಗೆ ದಾನಿಯ ಅಂಗಾಂಗವನ್ನು ಸಾಗಣೆ ಮಾಡಿ ಸೂಕ್ತ ಸಮಯಕ್ಕೆ ಅಂಗಾಂಗ ಕಸಿಯನ್ನು ಯುವಕನೋರ್ವನಿಗೆ ರಾಜರಾಜೇಶ್ವರಿ ನಗರದ ಸ್ಪರ್ಶ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನೆರವೇರಿಸಿ ರೋಗಿಗೆ ಜೀವದಾನ ನೀಡಲಾಗಿದೆ.
ಬೆಂಗಳೂರು...
ಕೋಲಾರ: ದೇಶದಾದ್ಯಂತ ಸುಮಾರು 14 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕವಿರಾಜ್ ನನ್ನು ಕೋಲಾರ ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಭೂಗತ ಪಾತಕಿಗಳಾದ ರವಿ ಪೂಜಾರಿ, ಮುತ್ತಪ್ಪರೈ ನಿಕಟವರ್ತಿಯೂ ಆಗಿದ್ದ...
ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವುದು ನೂರರಷು ಸತ್ಯ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ...
ಬೆಂಗಳೂರು: ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್) ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಸಿದೆ.
ಹಾಗಾದರೆ ಪ್ರಜ್ವಲ್...
ಬೆಂಗಳೂರು: ನೂತನ ಜಾಹೀರಾತು ನೀತಿಯ ಆಧಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಾದ್ಯಂತ ಆರೂವರೆ ಸಾವಿರ ಜಾಹೀರಾತು ಫಲಕಗಳನ್ನು ಅಳವಡಿಸುವಲ್ಲಿ ಜಾಹೀರಾತು ಹಕ್ಕುಗಳ ಹರಾಜಿಗೆ ಮುಂದಾಗಿದೆ. ಮುಂಬರುವ ದಿನಗಳಲ್ಲಿ ಅಳವಡಿಕೆಯಾಗುವ ಜಾಹೀರಾತು...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಮೃತದೇಹದ ಕುರುಹುಗಳ ಪತ್ತೆಗಾಗಿ ಇಂದೂ ಸಹ ಶೋಧ ಮುಂದುವರಿದಿದೆ. ಸಾಕ್ಷಿ ದೂರುದಾರ ತೋರಿಸಿದ್ದ 9ನೇ ಜಾಗದಲ್ಲಿ...