CATEGORY

ರಾಜ್ಯ

 ವಿದ್ಯುತ್ ಸಂಪರ್ಕ ಪಡೆಯಲು 15 ದಿನಗಳ ಕಾಲಾವಕಾಶ, ಬಸ್ ಟಿಕೆಟ್ ದರ ಏರಿಕೆಗೆ ತೀರ್ಮಾನ : ಡಿ.ಕೆ.ಶಿವಕುಮಾರ್

ಬೆಂಗಳೂರು :‌ ಸಾರ್ವಜನಿಕರ ಕುಂದುಕೊರತೆಗಳು, ಸಾರ್ವಜನಿಕ ಹೋರಾಟಗಳ ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿವಹಿಸಲಾಗುವುದು  ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.  ವಿಧಾನಸೌಧದಲ್ಲಿ ಶನಿವಾರ ನಡೆದ...

ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡಿನೊಂದಿಗೆ ಮಾತುಕತೆಗೆ ಸಿದ್ಧ : ರಾಮಲಿಂಗಾರೆಡ್ಡಿ

ಬೆಂಗಳೂರು: ಮೇಕೆದಾಟು ಯೋಜನೆ ಸಂಬಂಧ  ದೀರ್ಘಕಾಲದಿಂದ ಬಾಕಿ ಉಳಿದಿರುವ ವಿಷಯಗಳನ್ನು ಪರಿಹರಿಸಲು  ತಮಿಳುನಾಡಿನೊಂದಿಗೆ ಕರ್ನಾಟಕ ಮಾತುಕತೆ ನಡೆಸಲು ಸಿದ್ಧ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ವಿಧಾನಸೌಧಲ್ಲಿ ಮಾತನಾಡಿದ ಅವರು,  ಈಗಾಗಲೇ ನಮ್ಮ...

ಕರಾವವಳಿಯಲ್ಲಿ ಕ್ಯಾಬೆನೆಟ್‌ ಸಭೆ ಅಯೋಜನೆ: ಸಿಎಂ ಘೋಷಣೆ

ಬೆಂಗಳೂರು : ಕರಾವವಳಿ ಪ್ರದೇಶದ ಅಭಿವೃದ್ಧಿಗೆ ಆ ಭಾಗದಲ್ಲಿಯೂ ಸಹ ಒಮ್ಮೆ ಕ್ಯಾಬಿನೆಟ್ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ ಕೆ ಶಿವಕುಮಾರ್...

ರಾಜ್ಯದ ಮತದಾರರಿಗೆ ಮಾತ್ರ ಪಂಚ ಗ್ಯಾರಂಟಿ : ಆರ್ಥಿಕ ಸಬಲರು ಗ್ಯಾರಂಟಿ ಸೌಲಭ್ಯ ಬಳಸದಿರಲು ಮನವಿ

ಬೆಂಗಳೂರು : ರಾಜ್ಯದ ಮತದಾರರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ಸಿಗಬೇಕು ಎಂದು ಕಟ್ಟು ನಿಟ್ಟಾಗಿ ಸೂಚನೆ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರ್ಥಿಕವಾಗಿ ಸದೃಢರಾಗಿರುವ ಸಾರ್ವಜನಿಕರು ಯಾರಾದರೂ ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಟ್ಟರೆ...

ಟಾಟಾ ಪವರ್ ಅರ್ಜಿ ದಾಖಲೆಗಳು ಕನ್ನಡದಲ್ಲಿಯೂ ಇರಲಿ : ಪುರುಷೋತ್ತಮ ಬಿಳಿಮಲೆ ಆಗ್ರಹ

ಬೆಂಗಳೂರು :  ಕರ್ನಾಟಕದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಟಾಟಾ ಪವರ್ ಸಂಸ್ಥೆ ಸಲ್ಲಿಸಿರುವ ಅರ್ಜಿ ನಮೂನೆಗಳು, ಅನುಬಂಧಗಳು ಹಾಗೂ ಸಂಬಂಧಿತ ಎಲ್ಲ ಮಾಹಿತಿ ದಾಖಲೆಗಳು ಸಂಪೂರ್ಣವಾಗಿ ಆಂಗ್ಲಭಾಷೆಯಲ್ಲಿದ್ದು, ಅಸಂಖ್ಯ...

ಕೆರೆಗೆ ವೈದ್ಯಕೀಯ ತ್ಯಾಜ್ಯ ಹಾಕಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಶ್ವರ ಖಂಡ್ರೆ ಆದೇಶ

ನೆಲಮಂಗಲ : ಕೆರೆಗಳು, ನದಿ, ಸರೋವರ ಸೇರಿದಂತೆ ಜಲ ಮೂಲಗಳಿಗೆ ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ಸುರಿದು ಕಲುಷಿತಗೊಳಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ...

1500 ಕ್ಕೂ ಹೆಚ್ಚು ಅಸಹಜ ಸಾವಿನ ಪ್ರಕರಣಗಳನ್ನು ಪರಿಶೀಲಿಸುತ್ತಿರುವ ವಿಶೇಷ ತನಿಖಾ ತಂಡ

ಬೆಂಗಳೂರು :  ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ 1,500 ಕ್ಕೂ ಹೆಚ್ಚು ಅಸಹಜ ಸಾವಿನ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು   ರಾಜ್ಯ ಮಹಿಳಾ ಆಯೋಗಕ್ಕೆ...

ಕೋಲಾರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ

ಕೋಲಾರ : ಇಲ್ಲಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ಇ-ಮೈಲ್ ಮುಖಾಂತರ ಬಾಂಬ್‌ ಬೆದರಿಕೆಯ ಇ-ಮೇಲ್ ಸಂದೇಶವೊಂದು ಬಂದಿದ್ದು ಬಾಂಬ್ ನಿಷ್ಕ್ರಿಯ ದಳ ಇಡೀ ನ್ಯಾಯಾಲಯದ ಶೋಧ ಕಾರ್ಯ ನಡೆಯುತ್ತಿದೆ. ಬೆಳಗ್ಗೆ ಕಾರ್ಯಕಲಾಪಗಳು ಪ್ರಾರಂಭವಾಗುತ್ತಿದ್ದಂತೆ...

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸರ್ವಾನುಮತದ ಅಂಗೀಕಾರ

ಚೆನ್ನೈ: ಕರ್ನಾಟಕವು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ವಿರೋಧಿಸಿ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಮಂಡಿಸಿದ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಈ ಯೋಜನೆಗೆ ಯಾವುದೇ ತಾಂತ್ರಿಕ...

ಜಿಗಜಿಣಗಿಯ “ದಲಿತ ಮನುಷ್ಯ” ಎಂಬ ಧ್ವನಿಯ ಸುತ್ತ….

ಜಿಗಜಿಣಗಿಯವರ ಆರೆಸ್ಸೆಸ್‌ ಮನಸ್ಥಿತಿ ಎಷ್ಟು ಕರ್ಮಠದ್ದೆನ್ನುವುದಕ್ಕೆ ಒಂದು ನಿದರ್ಶನವುಂಟು. ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ಅವರು, ‘ನಾನು ಸಂಸದನಾಗಿದ್ದರೂ, ಮೇಲ್ಜಾತಿ ಜನರ ಮನಸಿಗೆ ಬೇಸರವಾಗಬಾರದೆಂಬ ಕಾರಣಕ್ಕೆ ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಒಳಹೋಗದೆ...

Latest news