ಹೊಸದಿಲ್ಲಿ: ಎಎಪಿ ಸರ್ವೋಚ್ಛ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ನಿನ್ನೆ ರಾತ್ರಿ ಬಂಧಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿದರು.
ಅರವಿಂದ ಕೇಜ್ರಿವಾಲ್ ವಿರುದ್ಧ ಆರೋಪಗಳ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ರಾಜಕಾರಣಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೊ (POCSO) ಪ್ರಕರಣದಲ್ಲಿ ಸಂತ್ರಸ್ಥ ಅಪ್ರಾಪ್ತೆಯ ಮ್ಯಾಜಿಸ್ಟೀರಿಯಲ್ ಹೇಳಿಕೆ ದಾಖಲಿಸಲಾಗಿದೆ. ಆದರೆ ಈಗಾಗಲೇ ನೀಡಿರುವ ಹೇಳಿಕೆಯನ್ನು ಪರಿಗಣಿಸಬಾರದು ಮತ್ತು...
ಕರ್ನಾಟಕ ಪ್ರಾದೇಶಿಕ ಪಕ್ಷವಾಗಿರುವ ಜನತಾ ದಳ (ಜಾತ್ಯತೀತ) ಜೆಡಿ(ಎಸ್) ಪಕ್ಷವು ಕಳೆದ 6 ವರ್ಷಗಳ ಅವಧಿಯಲ್ಲಿ ಸುಮಾರು 90 ಕೋಟಿ ರೂ. ಹಣವನ್ನು ಚುನಾವಣಾ ಬಾಂಡ್ ಮೂಲಕ ದೇಣಿಗೆ ಸ್ವೀಕರಿಸಿದೆ. ಮುಖ್ಯ ವಿಷಯವೇನೆಂದರೆ,...
ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿದರೆ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ
ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ...
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ...
ಈ ವರ್ಷ ಹೋಳಿ ಹಬ್ಬ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡು ಒಟ್ಟಿಗೆ ಬಿದ್ದಿರುವುದರಿಂದ ಯಾರದಾರೂ ಪರೀಕ್ಷೆಗೆ ತೆರೆಳುತ್ತಿರುವ ವಿದ್ಯಾರ್ಥಿಗಳ ಮೇಲೆ ಬಣ್ಣ ಹಾಕಿದರೆ ಅಂತವರ ಮೇಲೆ ಕಾನೂನು ರೀತ್ಯಾ...
ಬಿಸಿಲಿನಿಂದ ಬೇಸತ್ತ ಜನತೆಗೆ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಅಂದರೆ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.
ಚಿಕ್ಕಮಗಳೂರು, ಬೀದರ್ ಕೊಡಗಿನಲ್ಲಿ ಈಗಾಗಲೇ ಮಳೆಯಾಗಿದೆ. ಇಂದು ಸಹ ಮಳೆಯಾಗಬಹುದು...
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಜೊತೆ ಒಂದು ವಿಧಾನಸಭಾ ಉಪಚುನಾವಣೆ ಮತ್ತು ನೈರುತ್ಯ ಪದವೀಧರ ಕ್ಷೇತ್ರ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗಿದೆ.
ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೇಸ್ ಟಿಕೇಟ್ ಪಡೆಯುವಲ್ಲಿ...
ಯಾದಗಿರಿ : ಜಿಲ್ಲೆಯ ಭೀಮಾ ನದಿ ಪಾತ್ರದ ಗ್ರಾಮೀಣ ಮತ್ತು ನಗರ ಪ್ರದೇಶದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ತಕ್ಷಣ ಮಹಾರಾಷ್ಟ್ರದ ಉಜಿನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸಲು...
ಬೆಂಗಳೂರು: ಐದು ಬಾರಿ ಸಂಸದರಾಗಿರುವ ಅನಂತ ಕುಮಾರ್ ಹೆಗಡೆ ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು, ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತ ಬಂದಿದ್ದರೂ ಭಾರತೀಯ ಜನತಾ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಾರಣ ಬಿಜೆಪಿಯ...