CATEGORY

ರಾಜ್ಯ

ಎಂಪಿಎಂ ಕಾರ್ಖಾನೆಗೆ ಅರಣ್ಯ ಪ್ರದೇಶದ ಮರುಗುತ್ತಿಗೆ ರದ್ದುಪಡಿಸಿ

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ  ಅವಧಿಯಲ್ಲಿ ಭದ್ರಾವತಿಯ ಮೈಸೂರ್ ಪೇಪರ್ ಮಿಲ್ (ಎಂಪಿಎಂ) ಕಾರ್ಖಾನೆಗೆ ನೀಡಲಾದ ಮಲೆನಾಡಿನ ಪಶ್ಚಿಮಘಟ್ಟ ಪ್ರದೇಶದ ಸುಮಾರು 20005.42 ಹೆಕ್ಟೇರ್ ಪ್ರದೇಶದ ಮರುಗುತ್ತಿಗೆಯನ್ನು ರದ್ದುಪಡಿಸಬೇಕು ಹಾಗೂ ಪರಿಸರಕ್ಕೆ ಮಾರಕವಾಗಿರುವ...

ಆ ಒಂದೇ ಒಂದು ರೀಲ್ಸ್‌ನಿಂದಾಗಿ ಪೊಲೀಸ್ ವಿಚಾರಣೆ ಎದುರಿಸಬೇಕಾಯ್ತು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್

ನಾನು ನಂದಿನಿ ವಿಡಿಯೋ ಮೂಲಕ ರಾಜ್ಯಾದ್ಯಂತ ಖ್ಯಾತಿ ಪಡೆದುಕೊಂಡಿದ್ದ ವಿಕ್ಕಿಪೀಡಿಯಾ ವಿಕಾಸ್ ತಮಾಷೆಗಾಗಿ ಮಾಡಿದ ಒಂದು ರೀಲ್ಸ್ ನಿಂದಾಗಿ ಪೊಲೀಸ್ ವಿಚಾರಣೆ ಎದುರಿಸಿದ ಪ್ರಸಂಗ ನಡೆದಿದೆ. ಹೌದು, ರೀಲ್ಸ್ ಒಂದರಲ್ಲಿ ಡ್ರಗ್ಸ್ ಸೇವಿಸುವ...

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

“ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ...

ತಮಿಳುನಾಡಿಗೆ 19 ದಿನಗಳ ಕಾಲ ಕಾವೇರಿ ನೀರು ಹರಿಸಲು CWRC ಸೂಚನೆ

ತಮಿಳುನಾಡಿಗೆ ಜುಲೈ 12 ರಿಂದ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ( CWRC) ಸೂಚನೆ ನೀಡಿದೆ. ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ...

ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ; ಪರಾಮರ್ಶಿಸಿ ತಪ್ಪು, ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿ ಎಡವಿದೆ ಎಂದು ಪರಾಮರ್ಶನೆ ನಡೆಸಿ, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ....

ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಆಚರಣೆ ಸಿದ್ದತೆ ಮಾಡಿಕೊಳ್ಳಿ : ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ...

ಹನಿಟ್ರ್ಯಾಪ್ ಸುಲಿಗೆ ಪ್ರಕರಣ: ಬಿಟಿವಿ ನಿರೂಪಕಿ ದಿವ್ಯ ವಸಂತ ಬಂಧನ

ಇಡೀ ರಾಜ್ಯವೇ ಖುಷಿ ಪಡೋ ಸುದ್ದಿ ಎಂದು ಹೇಳಿ ವೈರಲ್‌ ಆಗಿದ್ದ ಆ್ಯಂಕರ್ ದಿವ್ಯ ವಸಂತ ಈಗ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡಿರುವ ಆರೋಪ ಕೇಳಿಬಂದಿತ್ತು. ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕಾಣೆಯಾಗಿದ್ದ...

ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ, ಹಾಸನ, ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿ 50 ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ ಆಗಿದೆ. ಕೋಲಾರ ತಹಶಿಲ್ದಾರ್ ಆಗಿದ್ದ ವಿಜಿಯಣ್ಣ...

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಜ್ಯ ಸರ್ಕಾರ ಇತಿಹಾಸ ಸೃಷ್ಟಿಸಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯೊಬ್ಬರನ್ನು ಮಾಧ್ಯಮ ಅಕಾಡೆಮಿಯ...

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ : ಪ್ರಿಯಾಂಕ್‌ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಹಮ್ಮಿಕೊಂಡಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ...

Latest news