CATEGORY

ರಾಜ್ಯ

ಬೀದಿ ನಾಯಿಗಳ ಸ್ಥಳಾಂತರ ಆದೇಶ ಮಾರ್ಪಾಡು ಮಾಡಿದ ಸುಪ್ರೀಂಕೋರ್ಟ್;‌ ಶ್ವಾನಪ್ರಿಯರು ಫುಲ್‌ ಖುಷ್

ನವದೆಹಲಿ: ದೆಹಲಿ ಹಾಗೂ ಎನ್‌ ಸಿ ಆರ್‌ ಪ್ರದೇಶಗಳಲ್ಲಿರುವ ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ. ರೇಬಿಸ್ ನಿರೋಧಕ ಚುಚ್ಚುಮದ್ದು  ನೀಡಬೇಕು. ಆ ಶ್ವಾನಗಳಿಗೆ ರೇಬಿಸ್‌ ಸೋಂಕು ತಗುಲಿಲ್ಲ...

ಬಿಜೆಪಿ ಸರ್ಕಾರಗಳಿರುವ ರಾಜ್ಯಗಳಲ್ಲೇ ಕಾಲ್ತುಳಿತ ಪ್ರಕರಣಗಳು ಅಧಿಕ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಚಿನ್ನಸ್ಡಾಮಿ ಕ್ರೀಡಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11  ಮಂದಿ ಮೃತಪಟ್ಟ ಪ್ರಕರಣ ಕುರಿತು ವಿಪಕ್ಷಗಳು ನಡೆಸಿದ ಟೀಕೆ ಟಿಪ್ಪಣಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಖ್ಷಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲೇ...

ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್ ಅಭಿಪ್ರಾಯ

ಬೆಂಗಳೂರು: ಭಿನ್ನ, ವಿಭಿನ್ನ ಸಾಧ್ಯತೆಗಳ ವಿಶೇಷ ಚೇತನರು ಹುಟ್ಟುತ್ತಲೇ ಮನುಷ್ಯ ಜಗತ್ತಿನ‌ ಸಣ್ಣತನಗಳಿಂದ ಮುಕ್ತರಾದವರು. ಹೀಗಾಗಿ ಇವರೆಲ್ಲರೂ  ಬುದ್ದನ ಮಕ್ಕಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು. ಬಾಲಭವನದಲ್ಲಿ ನಡೆದ "ವಿಶೇಷ ಚೇತನ...

ದೇಶಾದ್ಯಂತ ಮದ್ಯ ನಿಷೇಧಿಸಿ:  ಪ್ರಧಾನಿ ಮೋದಿಗೆ ಶಾಸಕ ಬಿ. ಆರ್‌. ಪಾಟೀಲ್‌ ಆಗ್ರಹ

ಹಾಸನ: ಮದ್ಯ ಮಾರಾಟದಿಂದ ಬರುವ ಆದಾಯ ಪಾಪದ ಹಣ. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಮದ್ಯಪಾನ ನಿಷೇಧ ಮಾಡಿದರೆ ನಾನು ಅವರಿಗೆ ಸಾವಿರ ಸಲಾಂ ಹೊಡೆಯುತ್ತೇನೆ ಎಂದು ರಾಜ್ಯ ಯೋಜನಾ...

ಬಿಜೆಪಿ ಪರಿಶಿಷ್ಟ ಸಮುದಾಯ ಹಾಗೂ ಬಡವರ ವಿರೋಧಿ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಬಿಜೆಪಿ ಪಕ್ಷದವರು ಸದಾ ಪರಿಶಿಷ್ಟ ಸಮುದಾಯ ಹಾಗೂ ಬಡವರ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಒಂದು ವೇಳೆ ಬಡವರು ಪರಿಶಿಷ್ಟ ಸಮುದಾಯದ ಮೇಲೆ ಕಾಳಜಿ ಇದ್ದರೆ ಇದುವರೆಗೂ ಏಕೆ...

ಧರ್ಮಸ್ಥಳ: ಎಸ್‌ ಐಟಿ ಮೂಲಕ ಅತ್ಯಾಚಾರ, ಕೊಲೆ, ಭೂ ಕಬಳಿಕೆ, ಮೈಕ್ರೋಫೈನಾನ್ಸ್‌ ಅಪರಾಧ ಕೃತ್ಯಗಳ ತನಿಖೆಗೆ ಆಗ್ರಹ

ಬೆಂಗಳೂರು: ಧರ್ಮಸ್ಥಳದಲ್ಲಿ ಸಂಭವಿಸಿರುವ ಅತ್ಯಾಚಾರ, ಕೊಲೆ, ಭೂ ಕಬಳಿಕೆ, ಮೈಕ್ರೋಫೈನಾನ್ಸ್‌ ನಂತಹ ಅಪರಾಧ ಕೃತ್ಯಗಳ ತನಿಖೆ ನಡೆಸಲು ಈಗ ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್‌ ಐಟಿ) ಕ್ಕೆ ಅಧಿಕಾರ ನೀಡಬೇಕು ಇಲ್ಲವೇ...

ಒಳ ಮೀಸಲಾತಿ ಒಡೆದ ಮನಸುಗಳಾಗದಿರಲಿ…

ಒಳ ಮೀಸಲಾತಿ ಜಾರಿಯಲ್ಲಿ ದಲಿತ ಸಮುದಾಯಗಳ ನಡುವೆ ಸಂಘರ್ಷಕ್ಕೆ ಬದಲು ಸೌಹಾರ್ದತೆ, ಸಹೋದರತೆ, ಸಹಕಾರ ಮತ್ತು ಸಮನ್ವಯತೆ ಇರಲಿ.....ಸದ್ಯ ಅಲೆಮಾರಿ ಸಮುದಾಯ ಹೊರತುಪಡಿಸಿ ಇತರರು ಇದನ್ನು ಸಂಪೂರ್ಣ ಒಪ್ಪಿಕೊಳ್ಳಲಿ – ವಿವೇಕಾನಂದ ಎಚ್‌...

ಕಾರ್ಯಕ್ರಮಗಳಲ್ಲಿ ಜನದಟ್ಟಣೆ ನಿಯಂತ್ರಣ ಬಿಲ್‌ ಮಂಡನೆ; ಅನುಮತಿ ಪಡೆಯದಿದ್ದರೆ 7 ವರ್ಷ ಜೈಲು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ನಂತರ ಎಚ್ಚೆತ್ತ ಸರ್ಕಾರ ಜನಸಂದಣಿಯನ್ನು ನಿಯಂತ್ರಿಸುವ ಮತ್ತು ಉಲ್ಲಂಘಿಸುವವರಿಗೆ ಶಿಕ್ಷೆ ವಿಧಿಸುವ ವಿದೇಯಕವನ್ನು ಮಂಡಿಸಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್...

ಧರ್ಮಸ್ಥಳ ಪ್ರಕರಣ: ಯೂ ಟ್ಯೂಬರ್‌ ಸಮೀರ್ ಎಂ.ಡಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು; ಬಂಧನದಿಂದ ಪಾರು

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನ್ನ ದೂತ ಎಂಬ ಯೂಟ್ಯೂಬ್‌ ಚಾನೆಲ್‌ ನಲ್ಲಿ ವರದಿ ಪ್ರಸಾರ ಮಾಡಿದ್ದ  ಯೂಟ್ಯೂಬರ್‌ ಸಮೀರ್‌ ಗೆ ಮಂಗಳೂರು ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಪೊಲೀಸರು...

ಧರ್ಮಸ್ಥಳ ಪ್ರಕರಣ;ಚಿವುಟುವ, ತೂಗುವ ಕೆಲಸ ಮಾಡುತ್ತಿರುವವರು ಈ ಭಟ್ಟರು: ವಿನಯ್‌ ಕುಮಾರ್‌ ಸೊರಕೆ ಆರೋಪ

ವಿಜಯಪುರ:  ಧರ್ಮಸ್ಥಳ ಪ್ರಕರಣದಲ್ಲಿ  ಒಂದು ಕಡೆ ಚಿವುಟುತ್ತಾ ಮತ್ತೊಂದು ಕಡೆ ತೂಗುವ ಕೆಲಸವನ್ನು ಆರ್‌ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ...

Latest news