CATEGORY

ರಾಜ್ಯ

ಪರಮೇಶ್ವರ್‌ ಮುಖ್ಯಮಂತ್ರಿ ಆಗಬೇಕು : ಕೆಎನ್‌ ರಾಜಣ್ಣ

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಮುನ್ನೆಲೆಗೆ ಬಂದಿದೆ. ಸಚಿವ ಮಹಾದೇಪ್ಪ ಮಾತಿಗೆ ಸಚಿವ ಕೆ.ಎನ್ ರಾಜಣ್ಣ ಧ್ವನಿಗೂಡಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಅನ್ನೋದು ಬಹುಪಾಲು ಶಾಸಕರ...

ಲೋಕಸಭಾ ಚುನಾವಣೆ : ಶೇ.50 ಟಿಕೆಟ್ ಫೈನಲ್ : ಡಿಕೆಶಿ ಹೇಳಿದ್ದೇನು?

ಕಾಂಗ್ರೆಸ್ (Congress) ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ. ಎರಡು ಹಂತದಲ್ಲಿ ಚರ್ಚೆ ನಡೆಯಲಿದ್ದು, ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಯಾವಾಗ ಪ್ರಕಟಿಸಲಿದೆ ಎಂಬುದು...

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಅವಕಾಶ ಸಿಕ್ಕಿದ್ದೇ ನನ್ನ ಸೌಭಾಗ್ಯ: ಸಿದ್ದರಾಮಯ್ಯ

ಬಸವ ಕಲ್ಯಾಣ ಮಾ 7: ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು. ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ...

ಪ್ರಜೆಗಳ ಪರದಾಟ; ಪ್ರಭುಗಳ ಬೃಹನ್ನಾಟಕ

ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಸರಕಾರವೇ ಆಳುತ್ತಿರುವಾಗ ಯಾಕೆ ಪಾಕಿಸ್ತಾನವನ್ನು ಶತ್ರುದೇಶ ಎಂದು ಇಲ್ಲಿಯವರೆಗೂ ಘೋಷಿಸಿಲ್ಲ?. ಮುಸ್ಲಿಂ ಬಾಹುಳ್ಯದ ದೇಶ ಎನ್ನುವ ಕಾರಣಕ್ಕಾಗಿ ಪಾಕಿಸ್ತಾನವನ್ನು ದ್ವೇಷಿಸುವ ಸಮಸ್ತ ಬಿಜೆಪಿಗರು ಹಾಗೂ ಸಂಘದ...

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಪಿಹೆಚ್​​ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರೊಫೆಸರ್ ಪಿಹೆಚ್​ಡಿ (Phd) ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮ್ಯಾನೇಜ್ಮೆಂಟ್ ವಿಭಾಗದ ಪ್ರೋ. ಮಲ್ಲಿಕಾರ್ಜುನ ಎನ್​ಎಲ್ ಅವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ...

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ : ಬಾಂಬರ್ ʻರೇಖಾಚಿತ್ರʼ ಬಿಡುಗಡೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ ಸಂಬಂಧ ತನಿಕೆ ನಡೆಸುತ್ತಿರುವ ಎನ್‌ ಐಎ ಇದೀಗ ಬಾಂಬ್‌ ಸ್ಪೋಟದ ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದೆ. ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ ಐಎ...

ರಾಜ್ಯ ಸರ್ಕಾರದಿಂದ ‘ವಿಜ್ಞಾನ ನಗರ’ ಸ್ಥಾಪನೆ : ’25 ಎಕರೆ ಜಾಗ’ ಮಂಜೂರು ಮಾಡಿ ಆದೇಶ

ದಕ್ಷಿಣ ಭಾರತದ ಮೊದಲ ವಿಜ್ಞಾನ ನಗರ (Science City) ಸ್ಥಾಪನೆಗೆ ಅಗತ್ಯವಿದ್ದ 25 ಏಕರೆ ಜಾಗವನ್ನು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ 2 ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಮಂಜೂರು ಮಾಡಲಾಗಿದೆ ಎಂದು...

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ, ಆಗ ತಲ್ವಾರ್​ ತುದಿ ಹೇಗೆ ಜಳಪಿಸುತ್ತೆ ನೋಡಿ: ಅನಂತಕುಮಾರ್ ಹೆಗಡೆ ಪ್ರಚೋದನೆ

ದೇಶದಲ್ಲಿ ಬಿಜೆಪಿಗೆ 400 ಸೀಟು ಬಂದರೆ ಕೇಂದ್ರದಲ್ಲಿ ನಮ್ಮ ಸರ್ಕಾರ ಬರುತ್ತೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದರೆ ರಾಜ್ಯದಲ್ಲೂ ನಮ್ಮ ಸರ್ಕಾರವೇ ಇರುತ್ತೆ. ಆಗ ನೋಡಿ ಮಾರಿ ಹಬ್ಬ ಆರಂಭ ಆಗುತ್ತದೆ. ಅವಾಗ...

ಬೆಂಗಳೂರು ಗ್ರಾಮಾಂತರಕ್ಕೆ ಡಿಕೆ ಸುರೇಶ್ ವಿರುದ್ಧ ಅಶ್ವತ್ಥ್ ನಾರಾಯಣ ಅಥವಾ ಆರ್ ಅಶೊಕ್ ಸ್ಪರ್ಧೆ: ಯೋಗೇಶ್ವರ್

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿಕೆ ಸುರೇಶ್​ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಡಾ. ಸಿಎನ್ ಮಂಜುನಾಥ್​ ಕಣಕ್ಕಿಳಿಸಬೇಕೆಂಬ ಚರ್ಚೆಗಳು ನಡೆಯುತ್ತಿರುವ  ಬೆನ್ನಲ್ಲೇ, ಶಾಸಕ ಅಶ್ವತ್ಥ್ ನಾರಾಯಣ, ವಿಪಕ್ಷ ನಾಯಕ ಆರ್ ಅಶೊಕ್ ಸ್ಪರ್ಧೆ ಮಾಡಬಹುದು...

ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ: ಸಿ.ಎಂ ಭರವಸೆ

ಅಥಣಿ ಮಾ 5: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ...

Latest news