ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಚುರುಕಿನ ತನಿಖೆ ಆರಂಭಿಸಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ...
ಮಲ್ಲಿಕಾರ್ಜುನ ಖರ್ಗೆ ಅಂತಹವರಿಗೆ ಪ್ರಿಯಾಂಕ್ ಖರ್ಗೆ ಅಂತಹವರು ಹುಟ್ಟಿರುವುದೇ ಅನ್ಯಾಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಪ್ರಿಯಾಂಕ್ ಖರ್ಗೆ ಅವರು ಯಾವುದೇ ಕಾರಣಕ್ಕೂ ಪಾಕಿಸ್ತಾನ ಜಿಂದಾಬಾದ್ ಎಂದು...
ಶಿರಸಿ ಮಾ 6: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...
ಶಿರಸಿ, ಮಾರ್ಚ್ 5: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಎಸ್ ಟಿ ಸೋಮಶೇಖರ್ ಹಾಗೂ...
ಕಲ್ಬುರ್ಗಿ: ನಿಮ್ಮನ್ನ ಮಂತ್ರಿ ಮಾಡ್ತಿವಿ, ಬಿಜೆಪಿಗೆ ಬನ್ನಿ ಎಂದು ಬಿಜೆಪಿಯವರು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿ ಆಫರ್ ನೀಡಿದ್ದರು ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ.
ಕಲ್ಬುರ್ಗಿಯಲ್ಲಿ ಇಂದು ಮಾತನಾಡಿರುವ ಇವರು...
ಬೆಂಗಳೂರು: 2021ರಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1242 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಆಗಿ ಅಂತಿಮ ಆಯ್ಕೆ ಪಟ್ಟಿಯೂ ಪ್ರಕಟವಾಗಿತ್ತು. ಆದರೆ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೊಳಿಸುವ ಅಧಿಕೃತ...
ಹೊಸದಿಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) IPC 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಪೀಠವು ಈ ಆದೇಶ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕಾಳಜಿಯ ಕ್ರಾಂತಿಕಾರಕ "ನಮ್ಮ ಶಾಲೆ ನಮ್ಮ ಜವಾಬ್ದಾರಿ"- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಚಾಲನೆ
ಸಿದ್ದರಾಮನಹುಂಡಿ ಹಾಗೂ...
ಅರಣ್ಯ ಇಲಾಖೆ ಆರ್‌ಆರ್‌ಟಿ ಸಿಬ್ಬಂದಿಯೊಬ್ಬ ಫೋನ್ ಕಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯ ಕಾರನ್ನು ಅಡ್ಡಗಟ್ಟಿ ಯುವತಿಯನ್ನು ಕಾರಿನಿಂದ ಹೊರಗೆಳೆದು ಹಲ್ಲೆ ಮಾಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಅಗನಿ ಗ್ರಾಮದಲ್ಲಿ...
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲುವಾಸ ಅನುಭವಿಸುತ್ತಿರುವ ಖೈದಿಗಳನ್ನು ಭಯೋತ್ಪಾದನೆಗೆ ಸೆಳೆಯುವ ಸಂಚಿನ ಸಂಬಂಧ ಏಳು ರಾಜ್ಯದ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ಭದ್ರತಾ ಸಂಸ್ಥೆ (NIA) ಏಕಕಾಲಕ್ಕೆ ದಾಳಿ ನಡೆಸಿ ಹಲವರನ್ನು...