CATEGORY

ರಾಜ್ಯ

ಸಿಎಂ, ಡಿಸಿಎಂ ವಿಷಯದಲ್ಲಿ ಧರ್ಮಗುರುಗಳು ಮೂಗು ತೂರಿಸೋದು ಸರಿಯಲ್ಲ: ಜಯ ಮೃತ್ಯುಂಜಯ ಸ್ವಾಮೀಜಿ

ಮುಖ್ಯಮಂತ್ರಿ ಹಾಗೂ ಉಪಮುಖ್ಯಂತ್ರಿ ಆಯ್ಕೆ ವಿಷಯದಲ್ಲಿ ಅಧಿಕಾರ ಇರೋದು ಶಾಸಕರಿಗೆ. ನಮ್ಮಂತಹ ಧರ್ಮಗುರುಗಳು ಈ ವಿಚಾರದಲ್ಲಿ ಮೂಗು ತೂರಿಸೋದು ಸರಿಯಲ್ಲ ಎಂದು ಕೂಡಲಸಂಗಮದ ಪಂಚಮಸಾಲಿ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ...

ಮೈಸೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಆರೋಗ್ಯಾಧಿಕಾರಿ ಸಾವು

ಡೆಂಗ್ಯೂ ಜ್ವರಕ್ಕೆ ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. ಮೃತಪಟ್ಟ ಅಧಿಕಾರಿ ನಾಗೇಂದ್ರ (32) ಎಂದು ತಿಳಿದುಬಂದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ಡೆಂಗ್ಯೂಗೆ 35 ವರ್ಷದ...

ಮಂಗಳೂರಲ್ಲಿ ಭೂ ಕುಸಿತ: ಮಣ್ಣಿನಡಿ ಸಿಲುಕಿದ ಓರ್ವ ಕಾರ್ಮಿಕನ ರಕ್ಷಣೆ, ಮತ್ತೊಬ್ಬರಿಗಾಗಿ ಶೋಧ!

ಮಂಗಳೂರು ನಗರದ ಬಲ್ಮಠ ಬಳಿಯ ಮಂಗಳೂರು ನರ್ಸಿಂಗ್ ಹೋಮ್ ಮುಂಭಾಗದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಭೂ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಬುಧವಾರ ವರದಿಯಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ,...

ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ...

ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ: ರಾಘವೇಂದ್ರ ಹಿಟ್ನಾಳ್

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಒಕ್ಕಲಿಗ ಸ್ವಾಮೀಜಿ ಹಾಗೂ ಇನ್ನಿತರೆ ನಾಯಕರು ಹೇಳಿಕೆಗೆ ಉತ್ತರ ಕೊಟ್ಟಿರುವ ಶಾಸಕ ರಾಘವೇಂದ್ರ ಹಿಟ್ನಾಳ್, ನಮ್ಮ ವರಿಷ್ಠರು ಮತ್ತು ನಾಯಕರು ಎಲ್ಲರೂ ತೀರ್ಮಾನ ಮಾಡಿದ್ದು, ಉಳಿದ ಅವಧಿಗೂ...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ:‌ ಬಿಬಿಎಂಪಿ ಸ್ಪಷ್ಟನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟೀಕರಿಸಿದೆ. ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು...

ಮುಡಾ ನಿವೇಶನ ಪ್ರಕರಣ | ನನ್ನ ಪಾತ್ರವಿಲ್ಲ, ತನಿಖಾ ವರದಿ ಬಂದ ನಂತರ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ...

ಪವಿತ್ರಾ ಗೌಡ ನೋಡಲು ಜೈಲಿಗೆ ಬಂದ ತಂದೆ-ತಾಯಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ಎ೧ ಆರೋಪಿ ಪವಿತ್ರಾ ಗೌಡರನ್ನು ನೋಡಲು ಅವರ ತಂದೆ-ತಾಯಿ ಮತ್ತು ಸಹೋದರ ಬಂದಿದ್ದರು. ಪವಿತ್ರಾ ತಂದೆ ಕೈಯಲ್ಲಿ ಒಂದು ಭಾರವಾದ ಬ್ಯಾಗನ್ನು ಹಿಡಿದುಕೊಂಡು ಜೈಲು ಅವರಣಲ್ಲಿ...

ಮಗುವಿಗೆ ದರ್ಶನ್ ಕೈದಿ ನಂಬರ್ ಹಾಕಿ ಪೋಟೋ‌ಶೂಟ್: ಪೋಷಕರಿಗೆ ಮಕ್ಕಳ ಆಯೋಗದಿಂದ ನೋಟಿಸ್‌

ನಟ ದರ್ಶನ್‌ ಜೈಲು ಸೇರಿ ಅವರಿಗೆ ಕೈದಿ ನಂಬರ್ ಕೊಡುತ್ತಿದ್ದಂತೆ ಹೊರಗಡೆ ಅದರದ್ದೇ ಟ್ರೆಂಡ್‌ ಆಗುತ್ತಿದೆ. ಕೆಲ ಅಭಿಮಾನಿಗಳು ದರ್ಶನ್‌ ಕೈದಿ ಸಂಖ್ಯೆ 6106 ಅನ್ನು ವಾಹನಗಳ ಮೇಲೆ ಸ್ಟಿಕ್ಕರ್‌, ಕೈ ಮೇಲೆ...

ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ

ಕೋಲಾರ (Kolar) ನಗರ ಹೊರವಲಯದ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನಲ್ಲಿದ್ದಾಗ ಹೊಟ್ಟೆ ನೋವೆಂದು ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿನಿ ಅಲ್ಲೇ ಮಗುವಿಗೆ ಜನ್ಮ...

Latest news