ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಮುನ್ನ ಕಾಸರಗೋಡಿನಲ್ಲಿ ಚುನಾವಣಾ ಆಯೋಗ ನಡೆಸಿದ ಅಣಕು ಮತದಾನದ ಸಂದರ್ಭದಲ್ಲಿ ಯಾರಿಗೇ ಮತ ನೀಡಿದರೂ ಬಿಜೆಪಿಗೆ ಹೆಚ್ಚು ಸಂಖ್ಯೆ ಒದಗಿಸುವ ಇವಿಎಂ ಗಳು Electronic Voting Machines (EVM)...
ಚಿಕ್ಕಬಳ್ಳಾಪುರ: ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವ ಮುನ್ನಡೆಯೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ನಡೆದ ಬೃಹತ್ ರೋಡ್ ಶೋ...
ಬೆಂಗಳೂರು: ಬರುವ ಮೂರು ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ನಾಳೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆ ಬೀಳುವ ಸಂಭವವಿದೆ.
ನಾಳೆ ಬಾಗಲಕೋಟೆ, ಬೆಳಗಾವಿ, ಬಿಜಾಪುರ, ಬೀದರ್, ಬಳ್ಳಾರಿ, ಧಾರವಾಡ,...
ರಾಮನಗರ: ಈ ಬಾರಿ ಮತದಾನದ ಹಿಂದಿನ ದಿನ ನಾನು ನಿದ್ದೆ ಮಾಡುವುದೇ ಇಲ್ಲ. ರಾತ್ರಿ ಎರಡು ಗಂಟೆಯಿಂದ ನಾಲ್ಕು ಗಂಟೆಯವರೆಗೆ ಸಂಪೂರ್ಣ ಎಚ್ಚರವಾಗಿರುತ್ತೇನೆ, ಯಾಕೆಂದರೆ ಆ ಎರಡು ತಾಸಿನಲ್ಲಿ ಬಿಜೆಪಿ ಅಲೆಯನ್ನು ಬದಲಿಸಿಬಿಡುವ...
ಮಂಡ್ಯ: ಐದು ವರ್ಷಗಳ ಹಿಂದೆ ಸುಮಲತಾ ಗೆಲ್ಲಿಸಲು ಪಣತೊಟ್ಟು ಓಡಾಡಿದ್ದ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಹಲಗೂರಿಗೆ ಬೆಳಿಗ್ಗೆ ಆಗಮಿಸಿದ...
ಬೆಂಗಳೂರು: ಕರ್ನಾಟಕ ಈ ಬಾರಿ ಹಿಂದೆಂದೂ ಕಾಣದಂಥ ಬೇಸಿಗೆಯ ಧಗೆಯಲ್ಲಿ ಬೆಂದು ಹೋಗಿದ್ದು, ಯಾವಾಗ ಮಳೆ ಆರಂಭವಾಗುತ್ತದೋ ಎಂದು ಜನರು ಕಾಯುತ್ತಿದ್ದಾರೆ. ಕಳೆದ ನಾಲ್ಕೈದು ದಿನಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ದಾಖಲಾಗಿದ್ದರೂ...
ಕೋಲಾರ: ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಸಿರಿವಂತ ಉದ್ಯಮಿಗಳ 16 ಲಕ್ಷ ಕೋಟಿ ರುಪಾಯಿ ಸಾಲ ಮನ್ನಾ ಮಾಡಿದೆ. ಈ ಹಣದಿಂದ ಶ್ರಮಿಕರಿಗೆ 25 ವರ್ಷಗಳ ಕಾಲ ಕೂಲಿ ನೀಡಬಹುದು. ಸಿರಿವಂತರಿಗೆ...
ಕಲಬುರ್ಗಿ: ಇಡೀ ರಾಜ್ಯದ ಯುವಕರ ಭವಿಷ್ಯವನ್ನೇ ಹಾಳು ಮಾಡಿದ್ದ ಕಿಡಿಗೇಡಿ ಬಿಜೆಪಿ ಸರ್ಕಾರದ ಕೃಪಾಪೋಷಿತ ಪಿ.ಎಸ್.ಐ ಹಗರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿ...
ಬೆಂಗಳೂರು: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಕೆಪಿಸಿಸಿ...
ಬೆಂಗಳೂರು : ನಿನ್ನೆ ಅಗಲಿದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಅಂತಿಮ ನಮನ ಸಲ್ಲಿಸಿದರು.
ದ್ವಾರಕೀಶ್ ಅವರ ಪಾರ್ಥಿವ ಶರೀರವನ್ನು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ...