CATEGORY

ರಾಜ್ಯ

ಶೇ.60 ರಷ್ಟು ಕನ್ನಡ ಭಾಷೆ ಇಲ್ಲ ಅಂದ್ರೆ ಉದ್ದಿಮೆ ಪರವಾನಿಗೆ ಅಮಾನತು, ಉದ್ದಿಮೆಗಳಿಗೆ ಬೀಗ; ನಾಳೆಯಿಂದಲೇ ಜಾರಿ – ಬಿಬಿಎಂಪಿ ಆದೇಶ

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು...

‘ಪಾಕಿಸ್ತಾನ್ ಜಿಂದಾಬಾಂದ್’ ಘೋಷಣೆ ಪ್ರಕರಣ : ಮಾಧ್ಯಮಗಳ ವಿರುದ್ಧವೂ ತನಿಖೆಯಾಗಬೇಕು ಎಂದ ನಾಸಿರ್ ಹುಸೇನ್

ರಾಜ್ಯಸಭೆ ಚುನಾವಣೆಯ ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಝಿಂದಾಬಾಂದ್’ ಘೋಷಣೆ ಕೂಗಲಾಗಿದೆ ಎಂಬ ಬಿಜೆಪಿ ಮತ್ತು ಮಾಧ್ಯಮಗಳ ಆರೋಪದ ಕುರಿತು ರಾಜ್ಯಸಭಾ ಸದಸ್ಯ ಡಾ. ಸೈಯ್ಯದ್ ನಾಸಿರ್ ಹುಸೇನ್, ಸುದ್ದಿಯನ್ನು ತಿರುಚಿದ...

1000 VA ನೇಮಕಾತಿ ; ನುಡಿದಂತೆ ನಡಿದಿದ್ದೇವೆ, ಜನರಿಗೆ ಸರಳ-ಸುಲಭ ಆಡಳಿತ ನೀಡುತ್ತೇವೆ ; ಸಚಿವ ಕೃಷ್ಣ ಬೈರೇಗೌಡ

ಕಂದಾಯ ಇಲಾಖೆಯ ಕೆಲಸಗಳಿಗೆ ಮತ್ತಷ್ಟು ವೇಗ ನೀಡುವ ಹಾಗೂ ಜನರಿಗೆ ಸರಳ-ಸುಲಭ ಆಡಳಿತ ನೀಡುವ ನಿಟ್ಟಿನಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಈ ಹಿಂದೆ ಬೆಳಗಾವಿಯ ಚಳಿಗಾಲದ ಅಧಿವೇಶದಲ್ಲಿ...

ಮಾಧ್ಯಮಗಳ ಬೇಜವಾಬ್ದಾರಿ ವರದಿಗೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಬೇಸರ

“ನಾಸಿರ್ ಸಾಬ್ ಜಿಂದಾಬಾದ್” ಎಂಬ ಜೈಕಾರವನ್ನು ತಿರುಚಿ “ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆಂದು ವರದಿ ಮಾಡಿರುವ ಮಾಧ್ಯಮ ಸಂಸ್ಥೆಗಳ ನಡೆ ಬೇಜವಾಬ್ದಾರಿಯುತವಾದುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....

ಮಾಜಿ ಐಎಎಸ್ ಅಧಿಕಾರಿ, ಹಿರಿಯ ನಟ ಕೆ ಶಿವರಾಮ್​ಗೆ ಅನಾರೋಗ್ಯ; ICUನಲ್ಲಿ ಚಿಕಿತ್ಸೆ

ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಮಾಜಿ ಐಎಎಸ್ ಅಧಿಕಾರಿ ನಟ ಕೆ ಶಿವರಾಮ್ (K Shivaram) ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಎಚ್​ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ ಶಿವರಾಮ್ ಅವರ ಆರೋಗ್ಯ ಸ್ಥಿತಿ...

ಪುಲ್ವಾಮಾದಲ್ಲಿ ಹತ್ಯೆಗೀಡಾದ 40 ಜನ ಸೈನಿಕರ ಸಾವಿಗೆ ಯಾರು ಕಾರಣ? ಅಯೋಗ್ಯ ಬಿಜೆಪಿ ಸ್ಪಷ್ಟಪಡಿಸಲಿ: ಕೃಷ್ಣ ಬೈರೇಗೌಡ ಕಿಡಿ

ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು...

ಎಚ್.ಡಿ.ದೇವೇಗೌಡರ ಕುರಿತ ಕೃತಿ ‘ಮಣ್ಣಿನ ಮಗʼ ಪುಸ್ತಕ ಇದೇ 29ರಂದು ಬಿಡುಗಡೆ

ಬೆಂಗಳೂರು: ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮೊಟ್ಟಮೊದಲ ಕನ್ನಡಿಗರಾದ ಎಚ್.ಡಿ.ದೇವೇಗೌಡರ ಕುರಿತು ಕನ್ನಡ ಹೋರಾಟಗಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯೂ ಆಗಿರುವ ನೇ.ಭ.ರಾಮಲಿಂಗ ಶೆಟ್ಟಿಯವರು ರಚಿಸಿದ ‘ಮಣ್ಣಿನ ಮಗʼ ಕೃತಿಯನ್ನು  ಫೆಬ್ರವರಿ...

ಸದನದಲ್ಲಿ ಪ್ರತಿಧ್ವನಿಸಿದ ಪಾಕಿಸ್ತಾನ ಜಿಂದಾಬಾದ್

ನೆನ್ನೆ ರಾಜ್ಯಸಭೆ ಚುನಾವಣೆಯ ನಂತರ ವಿಧಾನಸೌಧದಲ್ಲಿ ಓರ್ವ ವ್ಯಕ್ತಿ ಪಾಕಿಸ್ತಾನ ಪರ‌ ಘೋಷಣೆ ಕೂಗಿದ್ದಾನೆ ಎಂದು ಮಾಧ್ಯಮಗಳು ಮಾಡಿದ ವರದಿಯ ಕುರಿತು ವಿಧಾನಸಭೆ ಅಧಿವೇಶನದ ಕಡೆಯ ದಿನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ...

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕುರಿತು ಮಾಧ್ಯಮಗಳಲ್ಲಿಯೇ ಎರಡು ಅಭಿಪ್ರಾಯವಿದೆ, FSL ವರದಿ ಬರಲಿ : ಡಾ. ಜಿ ಪರಮೇಶ್ವರ್

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಮಾಧ್ಯಮಗಳಲ್ಲಿಯೇ ಎರಡು ಅಭಿಪ್ರಾಯವಿದೆ. ಈ ನಿಟ್ಟಿನಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. ಎಫ್ ಎಸ್ ಎಲ್ ತನಿಖಾ ವರದಿಯಲ್ಲಿ ಸಾಬೀತಾದರೆ ಅಂತಹವರಿಗೆ...

ವಿಧಾನಸಭೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಚರ್ಚೆ, ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ : 10 ನಿಮಿಷ ಸದನ ಮುಂದೂಡಿಕೆ

ವಿಧಾನಸಭೆಯಿಂದ ರಾಜ್ಯಸಭೆಗೆ ಮಂಗಳವಾರ ನಡೆದ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಚುನಾಯಿತರಾದ ಕಾಂಗ್ರೆಸ್​ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಅವರ ವಿಜಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ವಿಚಾರ...

Latest news