CATEGORY

ರಾಜ್ಯ

ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ: ಮಾರ್ಚ್ 25ಕ್ಕೆ ಡಿಸ್ಚಾರ್ಜ್

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸತತ 3ನೇ ಬಾರಿಗೆ ಶಸ್ತ್ರಚಿಕಿತ್ಸೆ ಒಳಗಾಗಿರುವ ಕುಮಾರಸ್ವಾಮಿ ಅವರು ಸದ್ಯ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನುರಿತ ವೈದ್ಯರಿಂದ...

ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ಈಗ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಲೋಕಸಭಾ ಚುನಾವಣೆಗಳು ಹತ್ತಿರವಾಗಿರುವ ಈ ಸನ್ನಿವೇಶದಲ್ಲಿ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈಗ ತಡೆಯಾಜ್ಞೆ ನೀಡಿದರೆ ಚುನಾವಣೆಗಳ ಸಂದರ್ಭದಲ್ಲಿ ಅವ್ಯವಸ್ಥೆಗೆ ಕಾರಣವಾಗುತ್ತದೆ. ಹೀಗಾಗಿ...

ನಗರತಪೇಟೆ ಘಟನೆಗೆ ಕೋಮುಬಣ್ಣ ಬಳಿದ ಬಿಜೆಪಿ ನಾಯಕರ ವಿರುದ್ಧ ದೂರು

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ ಇರುವಾಗ ವ್ಯಕ್ತಿ ವ್ಯಕ್ತಿಗಳ ನಡುವೆ ನಡೆಯಬಹುದಾದ ಒಂದು ಕ್ಷುಲ್ಲಕ ಗಲಾಟೆಯ ಘಟನೆಗೆ ಕೋಮು ದ್ವೇಷದ ಬಣ್ಣ ಹಚ್ಚಿ ಸಮಾಜದ ಶಾಂತಿ ಕದಡಲು ಪ್ರಯತ್ನಿಸಿದ ಬಿಜೆಪಿ...

ಹಲವು ಊಹಾಪೋಹಗಳಿಗೆ ತರೆ ಎಳೆದ ಡಿವಿ ಸದಾನಂದ ಗೌಡ : ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?

ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿವಿ ಸದಾನಂದ ಗೌಡ ಗುರುವಾರ ತುರ್ತು ಪತ್ರಿಕಾಗೋಷ್ಠಿ ಕರೆದು, ಟಿಕಟ್ ಸಿಗದಿದಕ್ಕಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ತುರ್ತು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು,...

ಪ್ರಚೋದನಾತ್ಮಕ ಹೇಳಿಕೆ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್.ಐ.ಆರ್

ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಎಂದು ಬಿಂಬಿಸಿ ಬುಧವಾರ ನಗರತಪೇಟೆಯಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ...

ಚುನಾವಣೆ ಸಮಯ ಕೋಮು ಸೌಹಾರ್ದತೆಗೆ ಮತಾಂಧರು ಮಾಡುವ ಗಾಯ

ಅಭಿವೃದ್ದಿಯ ಆಧಾರದಲ್ಲಿ ಚುನಾವಣೆಯನ್ನು ಎದುರಿಸಲು ಸಾಧ್ಯವಾಗದೆ ಸಮಾಜವನ್ನು ಧರ್ಮಾಧಾರಿತವಾಗಿ ಒಡೆಯುವ ಮೂಲಕ ಹಾಗೂ ಕೋಮು ಸಂಘರ್ಷಗಳನ್ನು ಸೃಷ್ಟಿಸುವ ಮೂಲಕ ಮಾತ್ರ ಚುನಾವಣೆ ಗೆಲ್ಲುವ ಪ್ರಯತ್ನವನ್ನು ಬಿಜೆಪಿ ಪಕ್ಷ ಮಾಡುತ್ತಲೇ ಬರುತ್ತಿದೆ. ಹಿಂದೂ ಸಮುದಾಯದವರು...

ಗೀತಾ ನಿಮ್ಮ ಮನೆಮಗಳು, ನಿಮ್ಮ ಮಡಿಲಿಗೆ ಹಾಕಿದೀನಿ, ಬರಿಗೈಲಿ ಕಳಿಸಬೇಡಿ: ಶಿವಣ್ಣ ಭಾವುಕ ಮನವಿ

ಲೋಕಸಭಾಕ್ಷೇತ್ರದ ಕಾಂಗ್ರೇಸ್ ಆಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀಮತಿ ಗೀತಾಶಿವರಾಜಕುಮಾರ್ ಅವರು ಇಂದು ಶಿವಮೊಗ್ಗ ಕಾಂಗ್ರೇಸ್ ಕಾರ್ಯಕರ್ತರು ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿದರು. ಪತ್ನಿ ಗೀತಾ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಆರಂಭಿಸಿದ್ದಾರೆ. ಗೀತಾ ನಿಮ್ಮ...

ಕೊಡಗು ಮತ್ತು ಹಾಸನ ಅರಣ್ಯಗಳಲ್ಲಿ ಮಾವೋವಾದಿಗಳು ಪ್ರತ್ಯಕ್ಷ: ರಾಜ್ಯ ಪೊಲೀಸ್ ಕಣ್ಗಾವಲು, ಕಟ್ಟೆಚ್ಚರ

 ಕೊಡಗು ಮತ್ತು ಹಾಸನ ಜಿಲ್ಲೆಗಳ ಅರಣ್ಯಗಳಲ್ಲಿ ಮಾವೋವಾದಿಗಳ ಚಟುವಟಿಕೆ ಕಂಡುಬಂದ ಬೆನ್ನಲ್ಲೇ ರಾಜ್ಯ ಪೊಲೀಸರು ಹೈಅಲರ್ಟ್‌ ಆಗಿ ತನಿಖೆ ಪ್ರಾರಂಭಿಸಿದ್ದಾರೆ. ಲೋಕಸಭಾ ಚುನಾವಣೆ ಸಮಯದಲ್ಲಿ ಯಾವುದು ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿಯನ್ನು...

ದಿಲ್ಲಿಯಿಂದ ಬರಿಗೈಯಲ್ಲಿ ಮರಳಿದ ಸುಮಲತಾ, ಮಂಡ್ಯದಲ್ಲಿ ಟಿಕೆಟ್ ಇಲ್ಲ

ಹೊಸದಿಲ್ಲಿ: ಮಂಡ್ಯದಲ್ಲಿ ಹೇಗಾದರೂ ಬಿಜೆಪಿ ಟಿಕೆಟ್ ಪಡೆಯಬೇಕು ಎಂದು ಪ್ರಯತ್ನಿಸಿದ ಸಂಸದೆ ಸುಮಲತಾ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಆದರೆ ಭೇಟಿ ಫಲಪ್ರದವಾಗುವ ಸಾಧ್ಯತೆ...

ತಮಿಳರ ಬಗ್ಗೆ ಅವಹೇಳನ | ಚುನಾವಣಾ ಆಯೋಗಕ್ಕೆ ದೂರಿನ ಬೆನ್ನಲ್ಲೇ, ಶೋಭಾ ಕರಂದ್ಲಾಜೆ ವಿರುದ್ಧ FIR ದಾಖಲು

ತಮಿಳರ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ (DMK) ದೂರು ನೀಡಿದ ಬೆನ್ನಲ್ಲೇ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ, ಹೌದು,...

Latest news