CATEGORY

ರಾಜ್ಯ

ಸರಕಾರಿ ಸಾಂಸ್ಕೃತಿಕ ಸಂಸ್ಥೆಗಳಿಗೆ ನೇಮಕಾತಿ : ತಪ್ಪು ನಿರ್ಧಾರಗಳು ಜಾಸ್ತಿ

ಆಯ್ಕೆ ಸಮಿತಿಯಲ್ಲಿರುವ ಸಂಘಿ ಮನಸ್ಥಿತಿಯವರ ತಂತ್ರವೋ, ಹಿಡನ್ ಹಿಂದುತ್ವವಾದಿ ಅಜೆಂಡಾ ಹೊಂದಿರುವ ಅಧಿಕಾರಿಗಳ ಒತ್ತಾಯವೋ, ಇಲ್ಲಾ ಬಿಜೆಪಿ ಪಕ್ಷದ ನಾಯಕರಿಂದ ಬಂದ ಶಿಫಾರಸ್ಸೋ, ಇಲ್ಲಾ ಆಯ್ಕೆಯಾದವರ ಕುರಿತು ಮಾಹಿತಿಯ ಕೊರತೆಯೋ, ಗೊತ್ತಿಲ್ಲ, ಆದರೆ...

ಕಾಂಗ್ರೆಸ್‌ ಸೇರ್ಪಡೆಗೆ ಮುಂದಾದ ಜೆಸಿ ಮಾಧುಸ್ವಾಮಿ; ತುಮಕೂರಲ್ಲಿ ವಿ.ಸೋಮಣ್ಣನ ಕಥೆ ಏನು?

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಿಸಿ ರಂಗೇರಿದೆ.  ಟಿಕೆಟ್‌ ಹಂಚಿಕೆಯಿಂದಾಗಿ ಎಲ್ಲೆಡೆ ಬಂಡಾಯದ ಬಿಸಿ ಹೆಚ್ಚಾಗಿದ್ದು, ಬಿಜೆಪಿಗೆ ಇದು ಮುಳ್ಳಾಗಿ ಪರಿವರ್ತನೆಯಾಗಿದೆ. ಕೆಲವು ಬಿಜೆಪಿ ಹಿರಿಯ ನಾಯಕರೇ ಪಕ್ಷ ತೊರೆಯಲು ಸಿದ್ಧತೆ ನಡೆಸುತ್ತಿದ್ದಾರೆ. ತುಮಕೂರಲ್ಲಿ...

ತೀರ್ಥಹಳ್ಳಿಯಲ್ಲಿ ಮುಂದುವರಿದ ಅವೈಜ್ಞಾನಿಕ ಜೆಜೆಎಂ ಕಾಮಗಾರಿ ವಿರೋಧಿ ಹೋರಾಟಗಾರರಿಂದ ಧೀಮಂತ ನಾಯಕ ಶಾಂತವೇರಿ ಗೋಪಾಲಗೌಡರ 101ನೇ ಜನ್ಮದಿನಾಚರಣೆ

ತಮಗೆಲ್ಲಾ ತಿಳಿದಿರುವ ಹಾಗೆ, ತೀರ್ಥಹಳ್ಳಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕುಡಿಯುವ ನೀರಿನ ಯೋಜನೆ ವಿರುದ್ಧದ ಹೋರಾಟ ಕೋಡ್ಲು ಗ್ರಾಮದಲ್ಲಿ 18ನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ, ಮಾ. 14ರಂದು ಮಲೆನಾಡಿನ ಧೀಮಂತ ರಾಜಕಾರಣಿ, ಗೇಣಿದಾರರ...

ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಬಲಿ ಪಡೆದ ಯಡಿಯೂರಪ್ಪ ಮಗನಿಗೆ ಮತ ಕೇಳುತ್ತಿದ್ದೀರಾ? : ಪಿಎಂ ಮೋದಿಗೆ ಸಿದ್ದರಾಮಯ್ಯ ಟಾಂಗ್‌

ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು.  ಇಂದು ಅದೇ...

ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯ – ಸಿದ್ದರಾಮಯ್ಯ

ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ...

ಕಾಂಗ್ರೆಸ್‌ ಸೇರ್ಪಡೆಗೆ ಮುಂದಾದ ಡಿವಿ ಸದಾನಂದಗೌಡ; ಮೈಸೂರು – ಕೊಡಗು ಕ್ಷೇತ್ರದಿಂದ ಸ್ಪರ್ಧೆ!

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ತಮ್ಮ ಪ್ರಾಭಲ್ಯದಿಂದಲೇ ಗೆದ್ದು ಬರುತ್ತಿದ್ದ, ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್‌ ಸೇರ್ಪಡೆಯಾಗುವುದು ದಟ್ಟವಾಗಿದೆ. ಕಾಂಗ್ರೆಸ್‌ ಸೇರಿ ಅವರು ಮೈಸೂರು ಲೋಕಸಭಾ ಕ್ಷೇತ್ರದಿಂದ...

ಶಿವಮೊಗ್ಗದಲ್ಲಿ ಪಕ್ಷೇತರವಾಗಿ ಸ್ಪರ್ಧಿಸುವ ಕೆಎಸ್‌ ಈಶ್ವರಪ್ಪ ನಿರ್ಧಾರಕ್ಕೆ ನನ್ನ ಬೆಂಬಲವಿದೆ: ಎಂಬಿ ಪಾಟೀಲ್

ಪುತ್ರನಿಗೆ ಹಾವೇರಿ ಟಿಕೆಟ್‌ ಕೈತಪ್ಪಿರುವುದರಿಂದ ರೆಬಲ್‌ ಆಗಿರುವ  ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು,...

ಘಟಾನುಘಟಿ ನಾಯಕರ ಮಕ್ಕಳಿಗೆ ಬೆಳಗಾವಿ, ಚಿಕ್ಕೋಡಿ ಕಾಂಗ್ರೆಸ್ ಟಿಕೆಟ್; ಶೆಟ್ಟರ ಸ್ಪರ್ಧೆಗೆ ಸ್ಥಳೀಯ ಬಿಜೆಪಿಗರ ವಿರೋಧ

ಬೆಳಗಾವಿ : ಜಿಲ್ಲೆಯ ಎರಡೂ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಜಿಲ್ಲೆಯ ಘಟಾನುಘಟಿ ನಾಯಕರ ಮಕ್ಕಳಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲೆಯ ಪ್ರಬಲ ನಾಯಕ, ಜಿಲ್ಲಾ ಉಸ್ತುವಾರಿ ಮಂತ್ರಿ...

ಈಶ್ವರಪ್ಪ ಬಂಡಾಯದ ನಡುವೆಯೂ ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಪ್ರಚಾರ

ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗಕ್ಕೆ...

ಈ ಸಲ ಕಪ್ ನಮ್ದೆ : ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಹಿಂದಿನ ಮರ್ಮವೇನು?

ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ತಯಾರಿ ನಡೆಸಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರನ್ನು ಹೇಗೆಲ್ಲ ಕಟ್ಟಿ ಹಾಕಬಹುದೊ ಆ ತಂತ್ರವನ್ನೆಲ್ಲ ಬಳಸುತ್ತಿದ್ದಾರೆ‌.ಇದರ ನಡುವೆ,...

Latest news