ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ, ಇತ್ತೀಚಿಗಷ್ಟೇ ನಿಧನರಾದ ಕೆ.ಶಿವರಾಮ್ ಅವರ ಪತ್ನಿ ವಾಣಿ ಶಿವರಾಮ್ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ವಾಣಿ ಶಿವರಾಮ್ ಕಾಂಗ್ರೆಸ್...
ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಬಿಸಿ ಹೆಚ್ಚಾಗಿದೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಸ್ಪರ್ಧೆ ವಿರೋಧಿಸಿದ್ದ ಸ್ವಾಮೀಜಿ ಇದೀಗ ಅವರ ವಿರುದ್ಧ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು,...
ಬೆಂಗಳೂರು: ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ...
ಬೆಂಗಳೂರು: ಬಿಸಿಲಿನ ಬೇಗೆಯಿಂದ ಕರ್ನಾಟಕ ತತ್ತರಿಸುತ್ತಿದ್ದು, ಹಲವು ಪ್ರಮುಖ ನಗರಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.
ಬೆಂಗಳೂರಿನಲ್ಲಿ ಕಳೆದ ಎಂಟು ವರ್ಷಗಳಲ್ಲಿ ಅತಿಹೆಚ್ಚಿನ ತಾಪಮಾನ ಶನಿವಾರ ದಾಖಲಾಗಿದ್ದು, 37.6 ಡಿಗ್ರಿ ದಾಖಲಾಗಿದೆ. ಇದು...
ಬೆಂಗಳೂರು: ಬರಪರಿಹಾರದ ವಿಷಯದಲ್ಲಿ ಸುಳ್ಳು ಹೇಳಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಇಲ್ಲಿಗೆ ಬಂದು ಭಾಷಣ ಮಾಡೋದಲ್ಲ, ಕೋರ್ಟ್ ಮುಂದೆ ಅಫಿಡೆವಿಟ್ ನೀಡಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸವಾಲೊಡ್ಡಿದ್ದಾರೆ.
ರಾಜ್ಯ ಸರ್ಕಾರದಿಂದ...
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಬಾಳೇಹೊಸೂರ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಭಾರತೀಯ ಜನತಾ ಪಕ್ಷ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರಿಗೆ ಸರಣಿ ಸವಾಲುಗಳನ್ನು ಮುಂದೊಡ್ಡಿದ್ದಾರೆ.
ಕುರುಬ,...
ಹುಬ್ಬಳ್ಳಿ: ಸ್ವಾರ್ಥ ರಾಜಕಾರಣದ ವಿರುದ್ಧ ಧರ್ಮಯುದ್ಧ ನಡೆಸುವುದಾಗಿ ಘೋಷಿಸಿರುವ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಈ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಧರ್ಮ ಯುದ್ಧ ಈಗ ಆರಂಭವಾಗಿದೆ, ಚುನಾವಣೆ ಮುಗಿದ...
ಧಾರವಾಡ: ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ವೀರಶೈವ ಲಿಂಗಾಯಿತ ಸ್ವಾಮೀಜಿಗಳ ಬಂಡಾಯದಿಂದಾಗಿ ಧಾರವಾಡ ಲೋಕಸಭಾ ಕ್ಷೇತ್ರ ಈ ಬಾರಿ ಹಿಂದೆಂದಿಗಿಂತಲೂ ಕುತೂಹಲದ ಕಣವಾಗಿದ್ದು, ಪ್ರಹ್ಲಾದ್ ಜೋಷಿ ವಿರುದ್ಧ 12 ಅಂಶಗಳ ಚಾರ್ಜ್ ಶೀಟ್...
ಬೆಂಗಳೂರು: ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಖಚಿತ ಮಾತುಗಳನ್ನಾಡಿದರು.
ಬೊಮ್ಮನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಭರ್ಜರಿ ರೋಡ್ ಶೋದಲ್ಲಿ ನೆರೆದಿದ್ದ ಹತ್ತು ಸಾವಿರಕ್ಕೂ ಅಧಿಕ...
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತ ಎನ್ನಲಾದ ವ್ಯಕ್ತಿ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ತಮ್ಮದು ಸುಸಂಸ್ಕೃತರ ಪಕ್ಷ...