ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಒಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರವು...
ಫೆಬ್ರವರಿ 18 ರಂದು ಬೆಂಗಳೂರು ನಗರದ ಮಧ್ಯಭಾಗದಲ್ಲಿರುವ ಜೋಯಾಲುಕ್ಕಾಸ್ ಜ್ಯುವೆಲ್ಲರಿ ಶೋರೂಮ್‌ನಿಂದ ಸುಮಾರು 75 ಲಕ್ಷ ರೂಪಾಯಿ ಮೌಲ್ಯದ ಸಾಲಿಟೇರ್ ವಜ್ರದ ಉಂಗುರವನ್ನು ಕದ್ದ ಗಡ್ಡಧಾರಿ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಫೆಬ್ರವರಿ 20...
ಬೆಂಗಳೂರು : ಆರ್ಥಿಕವಾಗಿ ದುರ್ಬಲ ವರ್ಗದ (EWS) ವರಿಗೆ ಶೇಕಡಾ 10 ರಷ್ಟು ಮೀಸಲಾತಿ ನೀಡವ ಕುರಿತಂತೆ ಸಂವಿಧಾನಕ್ಕೆ ತಂದಿರುವ 103 ನೇ ತಿದ್ದುಪಡಿಯನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ...
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ( BDA) ಯಿಂದ ಪ್ಲಾಟ್ಗಳನ್ನು ಕೊಡಿಸುವುದಾಗಿ ಬೆಂಗಳೂರಿನ ವಾಯುಪಡೆ ನಿವೃತ್ತ ಅಧಿಕಾರಿಗಳಿಗೆ ನಂಬಿಸಿ ಲಕ್ಷ ಲಕ್ಷ ದುಡ್ಡನ್ನು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೇಹಳ್ಳಿ...
ಬೆಂಗಳೂರು : ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸುವ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ, ಅದನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ಮುಂದುವರೆಸಿರುವ ಕಾರಣಕ್ಕೆ ವಿಧಾನಸಭೆ...
ಅಯೋಧ್ಯೆಯಿಂದ ಹೊಸಪೇಟೆ ರೈಲು ನಿಲ್ದಾಣಕ್ಕೆ ಹಿಂತಿರುಗುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧಿಸಲಾಗಿದೆ. ಗುರುವಾರ ರಾತ್ರಿ ಭಕ್ತರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ...
ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ...
ಸಂಸದ ಅನಂತಕುಮಾರ್ ಹೆಗಡೆ ಹಾಗು ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯದ ಆರು ಸಂಸದರ ಆಸ್ತಿ ಮೌಲ್ಯ 2004 ರಿಂದ 2019 ರವರೆಗೂ ದುಪ್ಪಟ್ಟು ಜಾಸ್ತಿ ಆಗಿದೆ ಎಂದು ಖಾಸಗಿ ಚುನಾವಣಾ ನಿಗಾ...
ಬೆಂಗಳೂರು, ಫೆಬ್ರವರಿ 22: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತೇವೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣ ಪುಟ್ಟ...
ಬಾಲಕನ ಪುಡಾಂಟ ಮಾಡುತ್ತಾನೆಂದು ಕೂಲಿಕಾರ್ಮಿಕ ಪೋಷಕರು ಬಾಲಕನನ್ನು ಕಬ್ಬಿಣದ ಸರಪಳಿಯಿಂದ ಬಂಧಿಸಿ ಮನೆಯಲ್ಲಿ ಕೂಡಿಟ್ಟ ಘಟನೆ ಸಕಲೇಶಪುರದಲ್ಲಿ ನಡೆದಿದೆ.
ಸಕಲೇಶಪುರ ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಹೊರವಲಯದ ಹಾಸನಮಲ್ಲೇಶ್ ಎಂಬುವವರ ಕಾಫಿತೋಟದಲ್ಲಿ ಕಾರ್ಮಿಕರಾಗಿರುವ ಹಸೀನಾಬಾನು ಹಾಗೂ...