CATEGORY

ರಾಜ್ಯ

ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ: ಸಿ.ಎಂ ಭರವಸೆ

ಅಥಣಿ ಮಾ 5: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ...

ಇನ್ನೆರಡು ದಿನಗಳಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ತಯಾರಿ ನಡೆಸಿದ್ದು, ಬಿಜೆಪಿ ಹೈಕಮಾಂಡ್‌ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆಗೆ ಮುಂದಾಗಿದ್ದು, ನಾಳೆ ಪಟ್ಟಿ ಅಂತಿಮಗೊಂಡು ಇನ್ನೆಡು ದಿನಗಳಲ್ಲಿ...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಆರೋಪಿಯ ಸುಳಿವು ನೀಡಿದವರಿಗೆ 10ಲಕ್ಷ ಬಹುಮಾನ ಘೋಷಿಸಿದ ಎನ್‌ಐಎ

ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಚುರುಕಿನ ತನಿಖೆ ಆರಂಭಿಸಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ...

ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್​ ಖರ್ಗೆ ಹುಟ್ಟಿರುವುದೇ ಅನ್ಯಾಯ: ಅವಹೇಳನಕಾರಿ ಹೇಳಿಕೆ ನೀಡಿದ ಈಶ್ವರಪ್ಪ

ಮಲ್ಲಿಕಾರ್ಜುನ ಖರ್ಗೆ ಅಂತಹವರಿಗೆ ಪ್ರಿಯಾಂಕ್​ ‌ಖರ್ಗೆ ಅಂತಹವರು ಹುಟ್ಟಿರುವುದೇ ಅನ್ಯಾಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.  ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಪ್ರಿಯಾಂಕ್​ ಖರ್ಗೆ ಅವರು ಯಾವುದೇ ಕಾರಣಕ್ಕೂ ಪಾಕಿಸ್ತಾನ ಜಿಂದಾಬಾದ್ ಎಂದು...

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ

ಶಿರಸಿ ಮಾ 6: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...

ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿರಸಿ, ಮಾರ್ಚ್ 5: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎಸ್ ಟಿ ಸೋಮಶೇಖರ್ ಹಾಗೂ...

ಬಿಜೆಪಿಯವರು ನನಗೆ ಆಫರ್‌ ನೀಡಿದ್ರು ಕಾಂಗ್ರೆಸ್‌ ಶಾಸಕ ಬಿ.ಆರ್.‌ ಪಾಟೀಲ್‌ ಬಾಂಬ್‌

ಕಲ್ಬುರ್ಗಿ: ನಿಮ್ಮನ್ನ ಮಂತ್ರಿ ಮಾಡ್ತಿವಿ, ಬಿಜೆಪಿಗೆ ಬನ್ನಿ ಎಂದು ಬಿಜೆಪಿಯವರು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿ ಆಫರ್‌ ನೀಡಿದ್ದರು ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್.‌ ಪಾಟೀಲ್‌ ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಇಂದು ಮಾತನಾಡಿರುವ ಇವರು...

ನೇಮಕಾತಿ ಆದೇಶಕ್ಕೆ ಮತ್ತೆ ಪ್ರತಿಭಟನೆಗಿಳಿದ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು

ಬೆಂಗಳೂರು: 2021ರಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1242 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಆಗಿ ಅಂತಿಮ ಆಯ್ಕೆ ಪಟ್ಟಿಯೂ ಪ್ರಕಟವಾಗಿತ್ತು. ಆದರೆ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೊಳಿಸುವ ಅಧಿಕೃತ...

ಡಿಕೆಶಿ ವಿರುದ್ಧದ ED ಕೇಸ್‌ ವಜಾ ಮಾಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾ‌ರ್ ವಿರುದ್ಧ ಜಾರಿ ನಿರ್ದೇಶನಾಲಯ (ED) IPC 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್‌ ಪೀಠವು ಈ ಆದೇಶ...

ನಮ್ಮ ಶಾಲೆ ನಮ್ಮ ಜವಾಬ್ದಾರಿ- ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕಾಳಜಿಯ ಕ್ರಾಂತಿಕಾರಕ "ನಮ್ಮ ಶಾಲೆ ನಮ್ಮ ಜವಾಬ್ದಾರಿ"- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಚಾಲನೆ ಸಿದ್ದರಾಮನಹುಂಡಿ ಹಾಗೂ...

Latest news