CATEGORY

ರಾಜ್ಯ

ಮನೆಗೆಲಸ ಮಾಡುವ ಕಾರ್ಮಿಕರಿಗೆ ವಾರದ ರಜೆ, ಇಎಸ್‌ ಐ,ಭವಿಷ್ಯ ನಿಧಿ, ಪಿಂಚಣಿ, ಕನಿಷ್ಠ ವೇತನ ಜಾರಿಗೆ ಮನವಿ

ಬೆಂಗಳೂರು: ಮನೆಗೆಲಸ ಮಾಡುವ ಕಾರ್ಮಿಕರಿಗೆ ಕಡ್ಡಾಯ ವಾರದ ರಜೆ, ಇಎಸ್‌ ಐ,ಭವಿಷ್ಯ ನಿಧಿ, ಗ್ರಾಚ್ಯುಟಿ ಮತ್ತು ಪಿಂಚಣಿ, ಕನಿಷ್ಠ ವೇತನ, ವಾರ್ಷಿಕ ಬೋನಸ್, ನಿಯಮಿತ ಸಂಬಳ ಹೆಚ್ಚಳ ಸೇರಿದಂತೆ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಕೇಂದ್ರ ಸಚಿವ ಸೋಮಣ್ಣಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಕೊಪ್ಪಳ : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ...

ರಾಜ್ಯ ರಾಜಕಾರಣದಲ್ಲಿ‌ ನವೆಂಬರ್ ನಲ್ಲಿ ಯಾವುದೇ ಕ್ರಾಂತಿಯೂ ಆಗಲ್ಲ, ಭ್ರಾಂತಿಯೂ ಆಗಲ್ಲ: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ‌ ನವೆಂಬರ್  ತಿಂಗಳಿನಲ್ಲಿ ಯಾವ ಕ್ರಾಂತಿಯೂ  ಆಗುವುದಿಲ್ಲ, ಭ್ರಾಂತಿಯೂ  ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾ ಪ್ರವಾಸಕ್ಕೆ ಆಗಮಿಸಿರುವ ಮುಖ್ಯಮಂತ್ರಿಗಳು ಕೊಪ್ಪಳ ತಾಲ್ಲೂಕಿನ ಬಸಾಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಮಾಜಿಕ ಶೈಕ್ಷಣಿಕ...

ಮಾರಾಟಗಾರರಿಂದ ಹಸಿರು ಪಟಾಕಿ ಮಾರಾಟ ಮಾಡುವುದಾಗಿ ಮುಚ್ಚಳಿಕೆ ಬರೆಸಿಕೊಳ್ಳಿ:ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ ನೀಡಿದರು. ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ...

ವೀರಶೈವ-ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಸಿಗಲೇಬೇಕು: ಈಶ್ವರ ಖಂಡ್ರೆ

ಬೆಂಗಳೂರು: ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ – 2025‌ | ನಮ್ಮ ನಿಲುವು ಏನಾಗಿರಬೇಕು?

ಈಗ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ತನ್ನ ಹೊಣೆಗಾರಿಕೆಯನ್ನು ಇನ್ನಷ್ಟು ಬದ್ಧತೆಯಿಂದ ನಿರ್ವಹಿಸಬೇಕಾಗಿದೆ. ಇಡೀ ಸರ್ಕಾರವೇ ಒಗ್ಗಟ್ಟಾಗಿ ನಿಂತು ಈ ಸಮೀಕ್ಷೆಯನ್ನು ಸಮರ್ಥಿಸಿಕೊಳ್ಳ ಬೇಕಾಗಿದೆ. ಕಾಂಗ್ರೆಸ್ ಪಕ್ಷದ ಒಕ್ಕಲಿಗ ಮತ್ತು ಲಿಂಗಾಯಿತ ಪ್ರಭಾವಿ...

ರಾಜ್ಯದಲ್ಲಿ ಕೆಮ್ಮಿನ 2 ಸಿರಪ್ ಮಾದರಿಗಳಲ್ಲಿ ವಿಷಕಾರಿ ಅಂಶ ಪತ್ತೆ; ಶೀಘ್ರ ಮಾರ್ಗಸೂಚಿ ಪ್ರಕಟ: ಸಚಿವ ದಿನೇಶ್ ಗುಂಡೂರಾವ್

ಹಾಸನ: ರಾಜ್ಯದಲ್ಲೂ ಎರಡು ಕಾಫ್ ಸಿರಪ್ ಮಾದರಿಗಳಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮ...

ಸೌಜನ್ಯ ಅತ್ಯಾಚಾರ,ಕೊಲೆಗೆ 13 ವರ್ಷ: ಅ.9 ರಂದು “ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ”ಯಿಂದ ಪ್ರತಿಭಟನೆ

ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ  ಹಿನ್ನಲೆಯಲ್ಲಿ ಅಕ್ಟೋಬರ್ 9 ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ'...

ಸಿಎಂ ಸಿದ್ಧರಾಮಯ್ಯ  ಜತೆ ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ ಚರ್ಚೆ

ಬೆಂಗಳೂರು: ಫಾಕ್ಸ್‌ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್‌ ಕೈಗಾರಿಕಾ ಸಚಿವ...

ಮನುಷ್ಯ ನಿರ್ಮಿತ ಜಾತಿ, ಧರ್ಮ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬೇಡಿ, ಆಚರಿಸಬೇಡಿ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ...

Latest news