CATEGORY

ರಾಜ್ಯ

ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪನೆಗೆ ಕೇಂದ್ರ ಸರ್ಕಾರದ ಮನವೊಲಿಸಿ : ಕಲ್ಯಾಣ ಕರ್ನಾಟಕ ಸಂಸದರಿಗೆ ಪತ್ರ ಬರೆದ ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ರಾಯಚೂರು ನಗರದಲ್ಲಿ ಏಮ್ಸ್‌ ಸಂಸ್ಥೆ ಸ್ಥಾಪನೆಗೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ಕಲ್ಯಾಣ...

ಫೆ.7ರಂದು ಮಂಡ್ಯದ ಸೌಹಾರ್ದತೆಗಾಗಿ ಪ್ರಗತಿಪರರಿಂದ ಬಂದ್

ಮಂಡ್ಯ: ಜಿಲ್ಲೆಯ ಸೌಹಾರ್ದತೆ ಮತ್ತು ಶಾಂತಿಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಸಮಾನ ಮನಸ್ಕರ ವೇದಿಕೆಯು ಫೆ.7ರಂದು ಮಂಡ್ಯ ನಗರವನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ಕರೆ ನೀಡಿದೆ. ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ...

ರಾಜ್ಯಸಭೆಗೆ ಬಿ ಎಲ್ ಶಂಕರ್ ಅವರನ್ನು ಆಯ್ಕೆ ಮಾಡಿ : ಸುಧೀರ್ ಕುಮಾರ್ ಮುರೊಳ್ಳಿ ಒತ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೆ, ಮಲೆನಾಡು-ಕರಾವಳಿ ಭಾಗಕ್ಕೆ ಗಟ್ಟಿ ಧ್ವನಿಯಾಗಿ ವಿಧಾನ ಪರಿಷತ್ತಿನ ‌ಮಾಜಿ ಸಭಾಪತಿಗಳಾದ ಡಾ.ಬಿ ಎಲ್ ಶಂಕರ್ ಅವರನ್ನು ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ‌ಪಕ್ಷದ ರಾಜ್ಯ ವಕ್ತಾರರಾದ ಸುಧೀರ್...

ಪ್ರೊ. ಆನಂದ್ ತೇಲ್ತುಂಬ್ಡೆ ಅವರಿಗೆ ಬೆಂಗಳೂರಿಗೆ ಬರಲು ಅನುಮತಿ ನೀಡಿದ ಕೋರ್ಟ್

ಮುಂಬೈ: ದೇಶದ ದೊಡ್ಡ ವಿದ್ವಾಂಸರೂ, ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಮೊಮ್ಮೊಗನೂ ಆಗಿರುವ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ (Anand Teltumbde) ಅವರಿಗೆ ಇಂದು (ಜ.31) ಒಂದು ದಿನದ ಮಟ್ಟಿಗೆ ಬೆಂಗಳೂರಿಗೆ ಪ್ರಯಾಣಿಸಲು NIA ನ್ಯಾಯಾಯಲಯವು...

ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಓಟ್ ಹಾಕದಿದ್ರೆ ಗ್ಯಾರಂಟಿ ಯೋಜನೆಗಳು ರದ್ದು : ಶಾಸಕ ಬಾಲಕೃಷ್ಣ

ಲೋಕಸಭೆ ಚುನಾವಣೆಯಲ್ಲಿ ಮತ ನೀಡಿ ಹೆಚ್ಚು ಸ್ಥಾನ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆ ರದ್ದು ಎಂದು ಹೇಳಿರುವ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ. ತಾಲ್ಲೂಕಿನ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು,...

ಪತ್ರಕರ್ತೆ ಭುವನೇಶ್ವರಿ ನಿಧನ

ತುಮಕೂರಿನಲ್ಲಿ ಟೈಮ್ಸ್ ಆಫ್ ಇಂಡಿಯಾ ವರದಿಗಾರರಾಗಿದ್ದ ಎಸ್.ಭುವನೇಶ್ವರಿ (47)ಅವರು ಇಂದು ಬೆಳಿಗ್ಗೆ ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾಸನದವರಾದ ಭುವನೇಶ್ವರಿ,ಹಿಂದೂ ಪತ್ರಿಕೆಯ ವರದಿಗಾರರಾಗಿಯೂ ತುಮಕೂರಿನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರು.ಪತಿ, ಪುತ್ರ ಸೇರಿದಂತೆ ಅಪಾರ ಬಂದು...

ಕೊಲೆ ಬೆದರಿಕೆ ಹಾಕಿದಾತನನ್ನು ಕ್ಷಮಿಸಿ ದೂರು ಹಿಂದಕ್ಕೆ ಪಡೆದ ಜುಬೇರ್

ಬೆಂಗಳೂರು. ತಮಗೆ ಬಂದ ಕೊಲೆ ಬೆದರಿಕೆ ಸಂದೇಶನ್ನು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಸೋಮವಾರ ತಮ್ಮ “X” ಖಾತೆಯಲ್ಲಿ ಹಂಚಿಕೊಂಡಿದ್ದ ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ ಜುಬೇರ್,  ಆರೋಪಿ ಅರುಣ ಪೊರ್ವಾಲ ಜೈನ್...

6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ಸಿಕ್ಕಿಬಿದ್ದ ಆರೋಪಿ

ಕೊರಟಗೆರೆ : ತಾಲೂಕಿನಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ 6 ವರ್ಷದ ಪುಟ್ಟ ಬಾಲಕಿಯ ಮೇಲೆ ದುಷ್ಕರ್ಮಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ದೌರ್ಜನ್ಯ ಎಸಗಿದ ವ್ಯಕ್ತಿ ಐ.ಡಿ.ಹಳ್ಳಿ ಮೂಲದ ಪವನ್(23)  ಎಂದು ತಿಳಿದು...

ಅಯೋಧ್ಯೆ ವಿಷಯದಲ್ಲಿ ಮೋದಿ ರಾಜಕೀಯ ಮಾಡಿದ್ದಾರೆ ಎಂದರೆ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಮಾಡಿದ್ದೇನು? : HDK ಪ್ರಶ್ನೆ

ಬೆಂಗಳೂರು: ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ಅಳವಡಿಸಿ : ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್...

Latest news