CATEGORY

ರಾಜ್ಯ

ಎಚ್.ಡಿ.ದೇವೇಗೌಡರ ಕುರಿತ ಕೃತಿ ‘ಮಣ್ಣಿನ ಮಗʼ ಪುಸ್ತಕ ಇದೇ 29ರಂದು ಬಿಡುಗಡೆ

ಬೆಂಗಳೂರು: ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮೊಟ್ಟಮೊದಲ ಕನ್ನಡಿಗರಾದ ಎಚ್.ಡಿ.ದೇವೇಗೌಡರ ಕುರಿತು ಕನ್ನಡ ಹೋರಾಟಗಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯೂ ಆಗಿರುವ ನೇ.ಭ.ರಾಮಲಿಂಗ ಶೆಟ್ಟಿಯವರು ರಚಿಸಿದ ‘ಮಣ್ಣಿನ ಮಗʼ ಕೃತಿಯನ್ನು  ಫೆಬ್ರವರಿ...

ಸದನದಲ್ಲಿ ಪ್ರತಿಧ್ವನಿಸಿದ ಪಾಕಿಸ್ತಾನ ಜಿಂದಾಬಾದ್

ನೆನ್ನೆ ರಾಜ್ಯಸಭೆ ಚುನಾವಣೆಯ ನಂತರ ವಿಧಾನಸೌಧದಲ್ಲಿ ಓರ್ವ ವ್ಯಕ್ತಿ ಪಾಕಿಸ್ತಾನ ಪರ‌ ಘೋಷಣೆ ಕೂಗಿದ್ದಾನೆ ಎಂದು ಮಾಧ್ಯಮಗಳು ಮಾಡಿದ ವರದಿಯ ಕುರಿತು ವಿಧಾನಸಭೆ ಅಧಿವೇಶನದ ಕಡೆಯ ದಿನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ...

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕುರಿತು ಮಾಧ್ಯಮಗಳಲ್ಲಿಯೇ ಎರಡು ಅಭಿಪ್ರಾಯವಿದೆ, FSL ವರದಿ ಬರಲಿ : ಡಾ. ಜಿ ಪರಮೇಶ್ವರ್

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಮಾಧ್ಯಮಗಳಲ್ಲಿಯೇ ಎರಡು ಅಭಿಪ್ರಾಯವಿದೆ. ಈ ನಿಟ್ಟಿನಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. ಎಫ್ ಎಸ್ ಎಲ್ ತನಿಖಾ ವರದಿಯಲ್ಲಿ ಸಾಬೀತಾದರೆ ಅಂತಹವರಿಗೆ...

ವಿಧಾನಸಭೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಚರ್ಚೆ, ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ : 10 ನಿಮಿಷ ಸದನ ಮುಂದೂಡಿಕೆ

ವಿಧಾನಸಭೆಯಿಂದ ರಾಜ್ಯಸಭೆಗೆ ಮಂಗಳವಾರ ನಡೆದ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಚುನಾಯಿತರಾದ ಕಾಂಗ್ರೆಸ್​ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಅವರ ವಿಜಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ವಿಚಾರ...

ಕನ್ನಡ ನಾಮಫಲಕ ಕಡ್ಡಾಯಕ್ಕೆ ಇಂದೇ ಕಡೆದಿನ: ಬೋರ್ಡ್ ನಲ್ಲಿ ಕನ್ನಡ ಬರಲಿ ಇಲ್ಲವೇ ನಾವು ಬರ್ತಿವಿ; ಕರವೇ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಹಾಗೂ ಫೆ. ಅಂತ್ಯದೊಳಗೆ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸುವಂತೆ ರಾಜ್ಯ ಸರ್ಕಾರ ಡೆಡ್ ಲೈನ್ ಸಿಗದಿ ಮಾಡಿತ್ತು. ಇದೀಗ ಈ ಡೆಡ್ ಲೈನ್...

ಹಿಮಾಚಲ ಪ್ರದೇಶ : ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರ ಅಮಾನತು

ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರ್ಕಾರದಲ್ಲಿನ ಬಿಕ್ಕಟ್ಟು ತೀವ್ಗೊಂಡಿದೆ. ಇತ್ತ ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರನ್ನು ಅಮಾನತು ಮಾಡಿ ಸ್ಪೀಕರ್ ಆದೇಶ ನೀಡಿದ್ದಾರೆ. ಹೌದು, ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರ್ಕಾರದಲ್ಲಿನ...

ಆರೋಗ್ಯ ಸರಿ ಇರಲಿಲ್ಲ ಅದಕ್ಕೆ ಓಟ್ ಮಾಡ್ಲಿಲ್ಲ; ಇಲ್ಲದಿದ್ರೆ ಅಡ್ಡಮತದಾನ ಮಾಡ್ತಿದ್ದೆ! : ಶಿವರಾಮ್‌ ಹೆಬ್ಬಾರ್‌

ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯ ಮತದಾನಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್‌ ಗೈರಾಗಿದ್ದರು. ಈ ಮೂಲಕ ಕಾಂಗ್ರೆಸ್‌ ಪರ ನಿಲುವನ್ನು ಹೆಬ್ಬಾರ್‌ ವ್ಯಕ್ತಪಡಿಸಿದ್ದರು ಎನ್ನಲಾಗಿತ್ತು. ಅದಲ್ಲದೇ ಅವರು ಬಿಜೆಪಿಯನ್ನು...

ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ನಮ್ಮ ದೇಶದಲ್ಲಿ ಎಂಥಹ ನಾಯಕನಿದ್ದಾನೆ. ಆತ ದೇಶವನ್ನು ಹೇಗೆ ಮಂಗ ಮಾಡುತ್ತಿದ್ದಾನೆ ಅಂದರೆ‌ 2019ರಲ್ಲಿ ಗುಹೆ ಸೇರಿಕೊಂಡ. ಈಗ ಕ್ಯಾಮರಾ ಹಿಡಿದುಕೊಂಡು ನೀರೊಳಗೆ ಸೇರಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ ಎಂದು...

FSL ವರದಿಯಲ್ಲಿ ಘೋಷಣೆ ಕೂಗಿದ್ದು ಸಾಬೀತಾದರೆ, ಕಠಿಣ ಕ್ರಮ: ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯಸಭೆ ಚುನಾವಣೆಯಲ್ಲಿ (Rajya Sabha Elections) ಗೆಲುವು ಕಂಡ ಬಳಿಕ ಕಾಂಗ್ರೆಸ್‌ ನಾಯಕರ (Congress Leaders) ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ (Vidhana Soudha) ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಸುಳ್ಳು ಸುದ್ದಿ...

ಅಸಲಿ ಆಟ ಲೋಕಸಭೆ ಚುನಾವಣೆಯಲ್ಲಿದೆ: ಎಚ್‌ಡಿಕೆ

ಬೆಂಗಳೂರು:ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ, ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ...

Latest news