CATEGORY

ರಾಜ್ಯ

ಪ್ರಜ್ವಲ್ ಗೆದ್ದರೂ ಆತನನ್ನು ಬಿಡೋದಿಲ್ಲ: ಬಡಗಲಪುರ ನಾಗೇಂದ್ರ

ಹಾಸನ: ಪ್ರಜ್ವಲ್‌ ರೇವಣ್ಣ ಎಸಗಿರುವುದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸಬೇಕಾದ ಪ್ರಕರಣ. ಈ ದೇಶದಲ್ಲಿ ಕಾನೂನಿದೆ. ತಪ್ಪಿತಸ್ಥರು ಕಾನೂನಿಗೆ ಒಳಪಟ್ಟು ಶಿಕ್ಷೆಗೆ ಗುರಿಯಾಗಲೇಬೇಕು. ಅದನ್ನು ನೋಡಿಕೊಳ್ಳಲು ವ್ಯವಸ್ಥೆಯಿದೆ. ವ್ಯವಸ್ಥೆಯೇ ದಾರಿ ತಪ್ಪುದ್ರೆ ಅದನ್ನು...

ಪ್ರಧಾನಿಗಳೇ, ಗುಹೆಯಿಂದ ಹೊರಗೆ ಬಂದು ನಿಮ್ಮ ಮಿತ್ರಪಕ್ಷದ ಸಂಸದ ಏನು ಮಾಡಿದ್ದಾನೆ ನೋಡಿ

ಹಾಸನ: ಪ್ರಜ್ವಲ್‌ ರೇವಣ್ಣನ ಲೈಂಗಿಕ ಹಗರಣ ಬೆಳಕಿಗೆ ಬಂದಾಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ ಹಾಗೂ ಬಿಜೆಪಿಯವರು ಏನೂ ಗೊತ್ತಿಲ್ಲದವರಂತೆ ನುಣಚಿಕೊಂಡರು. ಈ ನುಣುಚುಕೋರರಿಗೆ ಹಾಸನದಲ್ಲಿ ನಡೆದಿರುವ ಹೋರಾಟ ಒಂದು...

ದೇವೇಗೌಡ್ರೆ ಇನ್ನಾದ್ರೂ ರಾಜಕೀಯ ನಿವೃತ್ತಿ ಘೋಷಿಸಿ: ಸಿದ್ಧನಗೌಡ ಪಾಟೀಲ್ ಆಗ್ರಹ

ಹಾಸನ: ದೇವೇಗೌಡರು ಮೊಮ್ಮಗನಿಗೆ ಒಂದು ಎಚ್ಚರಿಕೆ ಪತ್ರ ಬರೆದಿದ್ರಿ, ಎಲ್ಲಿದ್ದರೂ ಬಂದು ಶರಣಾಗು ಎಂದು ಹೇಳಿದ್ರಿ. ಆದರೆ ನಾನು ನಿಮಗೆ ನೇರವಾಗಿ ಒಂದು ಮಾತನ್ನು ಹೇಳ್ತೇನೆ, ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ...

ವಿಕೃತಕಾಮಿ ಪ್ರಜ್ವಲ್ ನನ್ನು ಭಯೋತ್ಪಾದನಕನೆಂದು ಘೋಷಿಸಬೇಕು: ಬಾಲನ್ ಆಗ್ರಹ

ಹಾಸನ: ಎಚ್.ಡಿ.ರೇವಣ್ಣನಿಗೆ ಜಾಮೀನು ಕೊಡಲಾಗಿದೆ. ರಾಜ್ಯ ಸರ್ಕಾರ ಅದನ್ನು ಹೈಕೋರ್ಟ್ ನಲ್ಲಿ ಚಾಲೆಂಜ್ ಮಾಡಬೇಕಿತ್ತು. ಇನ್ನೂ ಯಾಕೆ ಮಾಡಿಲ್ಲ? ಪ್ರಜ್ವಲ್ ರೇವಣ್ಣನಿಗೂ ಹೀಗೆಯೇ ಜಾಮೀನು ಕೊಡುವ ಸಂಶಯ ಇದೆ. ಕೇಂದ್ರ ಸರ್ಕಾರ ಮಾತ್ರವಲ್ಲ...

ಕುಮಾರಸ್ವಾಮಿಗೆ ಪ್ರಜ್ವಲ್ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿರುವುದು ಯಾಕೆ?

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮೊದಲಿಗೆ ಕಾಮಕಾಂಡದ ಆರೋಪಿ ಪ್ರಜ್ವಲ್ ಗೂ ನಮ್ಮ ಕುಟುಂಬಕ್ಕೂ ಸಂಬಂಧವಿಲ್ಲ ಎಂದಿದ್ದರು. ಈಗ ಪ್ರತಿ ದಿನ ಯಾಕೆ ಮೈಕ್ ಮುಂದೆ ಭಾಷಣ ಮಾಡುತ್ತಿದ್ದಾರೆ, ಕುಟುಂಬ ಪ್ರೇಮ ಯಾಕೆ ಉಕ್ಕಿ...

ದೇವೇಗೌಡರೇ, ಈ ಪ್ರಶ್ನೆಗೆ ಉತ್ತರ ಕೊಡುತ್ತೀರಾ? ಎಲ್ಲಿ ಹೋಯ್ತು ನಿಮ್ಮ ಕಾಳಜಿ?

ಹಾಸನ: ಈ ಸಮಾಜದ ಸ್ವಾಸ್ಥ್ಯವನ್ನು ಕಡೆಸಿ ಹೆಣ್ಣಿನ ಘನತೆಯನ್ನು ಕುಗ್ಗಿಸಿರುವ ವ್ಯಕ್ತಿಗೆ ನೀಡುವ ಶಿಕ್ಷೆ ಇಂತಹ ಕೆಲಸ ಮಾಡುವ ಯಾರಿಗೇ ಆದರೂ ಎಚ್ಚರಿಕೆಯ ಗಂಟೆ ಆಗಬೇಕು. ಯಾವ ಮಹಿಳೆಯ ಮೇಲೆ, ಯಾವ ಪುರುಷ...

ಪ್ರಜ್ವಲ್ ರೇವಣ್ಣನಿಗೆ ಓನ್ಲಿ ಜೈಲ್, ನೋ ಬೇಲ್: ಸುಭಾಷಿಣಿ ಆಗ್ರಹ

ಹಾಸನ: ಪ್ರಜ್ವಲ್ ರೇವಣ್ಣ ಎಸಗಿರುವ ಲೈಂಗಿಕ ಹಿಂಸಾಕಾಂಡದಲ್ಲಿ ನೊಂದ ಮಹಿಳೆಯರೊಂದಿಗೆ ಪ್ರತಿ ಹಂತದಲ್ಲಿ ನಾವು ಇದ್ದೇವೆ ಮತ್ತು ಇರುತ್ತೇವೆ. ಸಂತ್ರಸ್ತ ಮಹಿಳೆಯರು ಯಾವ ಕಾರಣಕ್ಕೂ ಅಂಜಬೇಕಿಲ್ಲ, ತಪ್ಪಿತಸ್ಥ ಭಾವದಲ್ಲಿ ನರಳಬೇಕಿಲ್ಲ, ಇದು ಎಲ್ಲರ...

ಹಾಸನದ ಪಾಳೆಗಾರಿಕೆ ಅಂತ್ಯ ಮಾಡೋಣ: ಎಸ್.ಆರ್ ಹಿರೇಮಠ್

ಹಾಸನ: ಹಾಸನ ಜಿಲ್ಲೆಯಲ್ಲಿ ಸುದೀರ್ಘ ಕಾಲದಿಂದಲೂ ಪಾಳೆಗಾರಿಕೆಯ ದರ್ಪದಿಂದ ನಡೆದಿರುವ ದೌರ್ಜನ್ಯಗಳಿಗೆ ಕೊನೆ ಹಾಡೋಣ. ಸಮಗ್ರ ನ್ಯಾಯ ಪಡೆಯಲು ಐತಿಹಾಸಿಕ ಹೋರಾಟ ನಡೆಸಬೇಕಿದೆ. ನ್ಯಾಯಾಂಗ ಹೋರಾಟ ಬಳ್ಳಾರಿಯ ಗಣಿ ಧಣಿಗಳ ಪಾಳೆಗಾರಿಕೆಯನ್ನು ಅಂತ್ಯ...

ಅತಿಥಿ ಗೃಹದಲ್ಲಿ ಸಾಮಗ್ರಿ ನಾಪತ್ತೆ ಪ್ರಕರಣ: ರೋಹಿಣಿ ಸಿಂಧೂರಿ ವೇತನದಲ್ಲಿ ಕಡಿತಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದ ಮೈಸೂರು ನಗರದ ಆಡಳಿತ ತರಬೇತಿ ಸಂಸ್ಥೆ

ಕೆಲವು ತಿಂಗಳ ಕೆಳಗೆ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ಜತೆಗಿನ ಖಾಸಗಿ ಜಗಳದಿಂದ ಸುದ್ದಿಯಾಗಿ ಬಳಿಕ ತಣ್ಣಗಾಗಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತೆ ಸುದ್ದಿಗೆ ಬಂದಿದ್ದಾರೆ.  ಮೈಸೂರು...

ಪ್ರಜ್ವಲ್‌ ರೇವಣ್ಣ‌ ಬೆಂಗಳೂರಿಗೆ ಬರೋದು ಪಕ್ಕಾ, ಜರ್ಮನ್‌ ನಿಂದ ಟಿಕೆಟ್‌ ಬುಕ್‌ ಮಾಡಿದ ಪ್ರಜ್ವಲ್!

ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ವಿಶೇಷ ತನಿಖಾ ತಂಡ ಕಣ್ಣಿಟ್ಟಿದೆ. ಇತ್ತೀಚೆಗೆ ವಿಡಿಯೋ ಬಿಡುಗಡೆ ಮಾಡಿ ತಾವು ಮೇ 31ಕ್ಕೆ...

Latest news