CATEGORY

ರಾಜ್ಯ

ಲೋಕಸಭಾ ಚುನಾವಣೆ : ಸದಾನಂದ ಗೌಡರಿಗಿಲ್ಲ ಟಿಕೆಟ್, ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಮಹಾನಗರದ ಮೂರು ಕ್ಷೇತ್ರಗಳು ಪ್ರಮುಖ ಹಾಗೂ ಮಹತ್ವದ್ದಾಗಿವೆ.ಅದರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಕೂಡ ಒಂದು.ಅತಿ ಹೆಚ್ಚು ಮತದಾರರನ್ನ ಹೊಂದಿರುವ ಕ್ಷೇತ್ರವೆನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.ಈ...

ಮೈಸೂರಿನಿಂದ ಯದುವೀರ್ ಗೆ ಟಿಕೆಟ್ ಘೋಷಣೆ; ಪ್ರತಾಪ್ ಸಿಂಹಗೆ ಶಾಕ್ ಕೊಟ್ಟ ಬಿಜೆಪಿ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸುತ್ತಿರುವುದು ಐದು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಮುಖವಾದದ್ದು ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ. ಮೈಸೂರಿನಲ್ಲಿ ಹಾಲೀ ಸಂಸದ ಪ್ರತಾಪ್ ಸಿಂಹ ಈ ಬಾರಿಯೂ...

ಪ್ರತಾಪ್ ಸಿಂಹ ಸೇರಿ 9 ಹಾಲಿ ಸಂಸದರಿಗಿಲ್ಲ ಲೋಕಸಭಾ ಟಿಕೆಟ್: ಎರಡನೇ ಪಟ್ಟಿ ಬಿಡುಗಡೆ ಮಾಡಿದೆ ಬಿಜೆಪಿ

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಲು ಬಿಜೆಪಿ ಕಸರತ್ತು ನಡೆಸಿ ಕಡೆಕೂ ಟಿಕೆಟ್ ಹಂಚಿಕೆ ಮಾಡಿದೆ. ಲೋಕಸಭಾ ಚುನಾವಣೆಗೆ ಬಿಜೆಪಿಯು ಇಂದು ಎರಡನೇ ಪಟ್ಟಿ ಪ್ರಕಟಿಸಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ...

ಕೈ ತಪ್ಪಿದ ಟಿಕೆಟ್? ಫೇಸ್ ಬುಕ್ ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ ಸದಾನಂದ ಗೌಡ

ಬೆಂಗಳುರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಬಾರಿ ಹಾಲಿ ಸಂಸದರಾದ ಡಿ ವಿ ಸದಾನಂದ ಗೌಡರಿಗೆ ಟಿಕೆಟ್‌ ಕೈ ತಪ್ಪಿದ್ದು, ಮಾಜಿ ಸಿಎಂ ಸದಾನಂದ ಗೌಡ ತಮ್ಮ ಫೇಸ್ ಬುಕ್...

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್...

ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ನಟಿ ರಮ್ಯಾ ಹಾಕಿದ್ದ ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ನಿರಾಕರಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಕ್ರಿಕೆಟ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರನಟಿ ರಮ್ಯಾ (Ramya) ಭಾಗಿಯಾಗಿದ್ದಾರೆ ಎಂದು ಏಷಿಯಾನೆಟ್, ಸುವರ್ಣ ನ್ಯೂಸ್ ಚಾನೆಲ್ ಭಿತ್ತರಿಸಿದ್ದ ಸುದ್ದಿಗೆ ಸಂಬಂಧಿಸಿದಂತೆ ನಟಿ ರಮ್ಯಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್...

ಪತ್ರಕರ್ತರನ್ನು ನಾಯಿಗೆ ಹೋಲಿಸಿದ ಹೆಗಡೆಯನ್ನು ಸಾರ್ವಜನಿಕ ಚುನಾವಣೆಯಿಂದ ದೂರವಿಡಿ : ಕೆಯುಡಬ್ಲ್ಯು ಜೆ ಆಗ್ರಹ

ಮಾಧ್ಯಮಗಳು ಮತ್ತು ಪತ್ರಕರ್ತರನ್ನು ನಾಯಿಗಳಿಗೆ ಹೋಲಿಕೆ ಮಾಡಿ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗಡೆ ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಮತ್ತು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕರ್ನಾಟಕ...

ಉಡುಪಿ-ಚಿಕ್ಕಮಗಳೂರು ಕ್ಷೇತ್ರ | ಕಾಂಗ್ರೆಸ್ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ಕಣಕ್ಕೆ : ಶೋಭ ಕರಂದ್ಲಾಜೆಗೆ ಸಾಲು ಸಾಲು ಸಂಕಷ್ಟ!

ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯಿಂದ ರಾಜ್ಯದ ಬಿಜೆಪಿ ನಾಯಕರಿಗೆ ಗೆಲುವು ಸುಲಭ ಮಾರ್ಗವಾಗಿತ್ತು. ಆದರೆ ಈ ಬಾರಿ ಬಿಜೆಪಿ ಗೆಲುವಿನ ಹಾದಿ ಅಷ್ಟು ಸುಲಭವಾಗಿಲ್ಲ. ಕಳೆದ ಬಾರಿಗಿಂತ ಈ...

ಅನಂತ್‌ ಕುಮಾರ್‌ ಹೆಗಡೆ ರಕ್ತದಲ್ಲಿಯೇ ದ್ವೇಷ ಇದೆ, ಹಾಗಾಗಿ ಸಂವಿಧಾನ ವಿರೋಧಿಸುತ್ತಾರೆ: ಸುಧೀರ್‌ ಕುಮಾರ್‌ ಮುರೋಳಿ

ಬೆಂಗಳೂರು: ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕೇವಲ ಟಿಕೆಟ್‌ ಗಿಟ್ಟಿಸುವುದಕ್ಕಾಗಿ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಲ್ಲ. ಬದಲಿಗೆ ಅಂಬೇಡ್ಕರ್‌ ಮತ್ತು ಗಾಂಧಿ ಬಗೆಗಿನ ದ್ವೇಷ ಆರ್‌ಎಸ್‌ಎಸ್‌ ವ್ಯಕ್ತಿಗಳ ರಕ್ತದಲ್ಲಿಯೇ ಅಂತರ್ಗತವಾಗಿದೆ ಎಂದು...

ಬೀದರ್‌ನಲ್ಲಿ ಮಾ. 25ರೊಳಗೆ ನಾಮಫಲಕಗಳು ಬದಲಾಗದಿದ್ದರೆ ಪುಡಿಪುಡಿ: ಕರವೇ ಎಚ್ಚರಿಕೆ

ಬೀದರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕನ್ನಡ ಅಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ವಯ ಎಲ್ಲ ನಾಮಫಲಕಗಳು ಶೇ.60ರಷ್ಟು ಕನ್ನಡದಲ್ಲಿರಬೇಕು. ಇಲ್ಲವಾದಲ್ಲಿ ಮಾ.25ರ ನಂತರ ನಿಯಮ ಪಾಲಿಸದ ಅಂಗಡಿಗಳ ನಾಮಫಲಕಗಳನ್ನು ಪುಡಿಪುಡಿ ಮಾಡಲಾಗುವುದು ಎಂದು ಕರ್ನಾಟಕ...

Latest news