ಬೆಂಗಳೂರು: ರೈತ, ಕಾರ್ಮಿಕ ವಿರೋಧಿ ನೀತಿಗಳ ರದ್ದು, ಎಪಿಎಂಸಿ ತಿದ್ದುಪಡಿ ನೀತಿ, ಕಾರ್ಮಿಕರ ದುಡಿಮೆಯ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸುವ ನಿಯಮವನ್ನು ರದ್ದುಗೊಳಿಸಬೇಕು, ಬಗರ್ ಹುಕುಂ ರೈತರಿಗೆ “ಒನ್ ಟೈಂ...
ಕೋಲಾರ: ಕಳೆದ ನಾಲ್ಕೈದು ದಿನಗಳಿಂದ ಶಾಸಕ ಕೊತ್ತೂರು ಮಂಜುನಾಥ್ ರ ಆಪರೇಷನ್ ಸಿಂಧೂರ ಬಗ್ಗೆ ನಡೆಯುತ್ತಿರುವ ವಿಭಿನ್ನ ಮಾತುಗಳ ಕುರಿತು ಶಾಸಕ ಕೊತ್ತೂರು ಮಂಜುನಾಥ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕೋಲಾರದಲ್ಲಿ ಸುದ್ಧಿಗಾರರೊಂದಿಗೆ ತಮ್ಮ ಹೇಳಿಕೆಯನ್ನು...
ಬೆಂಗಳೂರು: ಉತ್ತಮ ಕಾರ್ಯದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಹೆಸರಿನಲ್ಲಿ ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ ಪ್ರಶಂಸನಾ ಸೇವಾ ಪದಕಕ್ಕೆ 200 ಮಂದಿ ಅಧಿಕಾರಿ ಹಾಗೂ...
ಬೆಂಗಳೂರು: ಇಲ್ಲಿಯವರೆಗೆ ಬಹುಪಾಲು ಬೆಂಗಳೂರು ನಗರಕ್ಕೆ ಸೀಮಿತವಾಗಿದ್ದ ಅನ್ಯಭಾಷಿಕರಿಗೆ ಕನ್ನಡ ಕಲಿಕಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತೀರ್ಮಾನಿಸಿದ್ದು, ಪೂರ್ವಭಾವಿ ಕ್ರಮಗಳಿಗೆ ಚಾಲನೆ ನೀಡಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...
ಹೊಸಪೇಟೆ: ರಾಜ್ಯದಲ್ಲಿ ಜಾತಿಗಣತಿ ಅನುಷ್ಠಾನ ಅಚ್ಚುಕಟ್ಟಾಗಿ ನಡೆಯಬೇಕು. ಜಾತಿ ಗಣತಿ ಅನುಷ್ಠಾನದಿಂದ ಯಾವುದೇ ಕಾರಣಕ್ಕೂ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಕೆಟ್ಟ ಹೆಸರು ಬರುವಂತಹ ಕೆಲಸ ಮಾಡಬಾರದು ಎಂದು ಎಐಸಿಸಿ ಅಧ್ಯಕ್ಷ...
ಬೆಂಗಳೂರು: ನಟ ದರ್ಶನ್ ಅವರ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದ ಹೊನ್ನೇಗೌಡ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ದರ್ಶನ್ ಎಕ್ಸ್ ನಲ್ಲಿ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅನೇಕ ವರ್ಷಗಳಿಂದ...
ವಿಜಯನಗರ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ...
ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಹೊಸಪೇಟೆ: ಸರ್ಕಾರಕ್ಕೆ 2 ವರ್ಷ ತುಂಬಿರುವ ಸಂಭ್ರಮದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶ ಆರಂಭವಾಗಿದೆ. ಸಮಾರಂಭದಲ್ಲಿ ಪಕ್ಷದ ಮುಖಂಡರ ಜತೆಗೆ ಲಕ್ಷಾಂತರ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ...
ಬೆಂಗಳೂರು: ರಾಜ್ಯದಲ್ಲಿ ವಾಯುಭಾರ ಕುಸಿತದಿಂದಾಗಿ ಇಂದೂ ಸಹ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರೆಯಲಿದ್ದು, 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ...