CATEGORY

ರಾಜ್ಯ

ಪ್ರಜ್ವಲ್‌ ರೇವಣ್ಣ ಪಾಸ್‌ ಪೋರ್ಟ್‌ ರದ್ದು ಮಾಡುವಂತೆ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಭೂಗತವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್  ರದ್ದತಿಗೆ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಪತ್ರವನ್ನು ಬರೆದಿದ್ದಾರೆ. ಬುಧವಾರ ಎರಡನೇ ಪತ್ರ ಬರೆದಿರುವ ಸಿಎಂ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್...

ಉತ್ತರ ಕನ್ನಡ ಜಿಲ್ಲೆಯಲ್ಲಿ 108ಕ್ಕೆ ಏರಿದ ಮಂಗನ ಕಾಯಿಲೆ ಪ್ರಕರಣಗಳು

ಬೇಸಿಗೆಯಲ್ಲಿ ಅತ್ಯಂತ ವೇಗವಾಗಿ ಮಂಗನ ಕಾಯಿಲೆ ಪಸರಿಸುತ್ತಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 108 ಜನರಲ್ಲಿ ಮಂಗನ ಕಾಯಿಲೆ (ಕೆಎಫ್​​ಡಿ) ಪತ್ತೆ ಆಗಿದೆ. ಸಿದ್ದಾಪುರ ಒಂದೇ ತಾಲೂಕಿನಲ್ಲಿ ಮಂಗನಕಾಯಿಲೆ 100 ಪ್ರಕರಣಗಳು ದಾಖಲಾಗಿದೆ....

ಮುಂಗಾರು ಪೂರ್ವದಲ್ಲೇ ರಾಜಾಕಾಲುವೆಗಳ ಹೂಳು ತೆಗೆಯಬೇಕು, ಕಾಮಗಾರಿ ತ್ವರಿತಗೊಳಿಸಬೇಕು: ಸಿದ್ಧರಾಮಯ್ಯ ಕಟ್ಟಪ್ಪಣೆ

ಬೆಂಗಳೂರು: ಜೂನ್ ತಿಂಗಳಿನಿಂದ  ಮುಂಗಾರು ಪ್ರಾರಂಭವಾಗಲಿದೆ. ಮುಂಗಾರುಪೂರ್ವ ಮಳೆ ವಾಡಿಕೆಗಿಂತ  ಹೆಚ್ಚು ಸುರಿದು ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ...

ಅಭಿವೃದ್ಧಿ ಪಥದಲ್ಲಿ ಕಳೆದುಹೋಗುವ ಸಮಾಜ

76 ವರ್ಷಗಳ ಪ್ರಜಾಪ್ರಭುತ್ವವಾದಿ, ಸಂವಿಧಾನಬದ್ಧ ಆಳ್ವಿಕೆಯ ಹೊರತಾಗಿಯೂ ಇಂಡಿಗನತ್ತಗಳು, ಮೆಂದಾರೆಗಳು ಏಕೆ ಇನ್ನೂ ಕಾಣುತ್ತಿವೆ ? ಈ ಕುಗ್ರಾಮಗಳ ಆಸುಪಾಸಿನಲ್ಲೇ ತಮ್ಮ ಐಷಾರಾಮಿ ಬದುಕು ಸವೆಸುವ ಜನಪ್ರತಿನಿಧಿಗಳಿಗೆ ಈ ದುರಂತದ ಬದುಕು ಏಕೆ...

ಮುಖ್ಯಮಂತ್ರಿ ನಗರ ಪ್ರದಕ್ಷಿಣೆ ಆರಂಭ: “ಕಾಮಗಾರಿ ಮುಗಿಸದಿದ್ದರೆ ಸಸ್ಪೆಂಡ್ ಆಗ್ತೀರ”

ಬೆಂಗಳೂರು: ಮಳೆಯಿಂದ ಪ್ರವಾಹ ಉಂಟಾಗಿ ಸಮಸ್ಯೆಗಳಾಗುವ ಪ್ರದೇಶಗಳ ಪರಿಶೀಲನೆಗೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನಗರ ಪ್ರದಕ್ಷಿಣೆ ಹಮ್ಮಿಕೊಂಡಿದ್ದು, ಬೆಳಿಗ್ಗೆ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದರು. ವಿಜಯನಗರದ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ...

ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಅನುಮಾನಾಸ್ಪದ ಸಾವು

ಮೈಸೂರು: ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಯರಗನಹಳ್ಳಿಯಲ್ಲಿ ನಡೆದಿದೆ. ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ(45), ಅರ್ಚನಾ(19) , ಸ್ವಾತಿ (17) ಮೃತಪಟ್ಟ ದುರ್ದೈವಿಗಳು. ಸಾವಿಗೆ ನಿಖರವಾದ...

 “ಬುದ್ಧ ಪೂರ್ಣಿಮಾ” ಪ್ರಯುಕ್ತ ಮೇ 23 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಬುದ್ಧ ಪೂರ್ಣಿಮಾ ಹಿನ್ನೆಲೆ ಮೇ 23 ರಂದು ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡದಲಾಗಿದೆ. ಈ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬಿಬಿಎಂಪಿ, ...

ಬಿಜೆಪಿಯವರು ಬಜೆಟ್‌ ಓದೋದಿಲ್ಲ: ಸಿದ್ಧರಾಮಯ್ಯ ಲೇವಡಿ

ಮೈಸೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರು ಬಜೆಟ್‌ ಓದುವುದಿಲ್ಲ. ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಅವರು ಇಂದು ಮೈಸೂರಿನಲ್ಲಿ...

ಸತ್ಯ ನಿಷ್ಠುರಿ ವಸಂತ್‌ ಬಂಗೇರ: ಸಿದ್ಧರಾಮಯ್ಯ ಗುಣಗಾನ

ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ ಮುಖ್ಯ ಸಚೇತಕ ವಸಂತ ಬಂಗೇರ ಅವರ...

ಹೆಣ್ಣು, ಹಿಂಸೆ ಮತ್ತು ತಲ್ಲಣ..

ಸಮತೆಯ ಹಾದಿಗೆ ಬೇಕಾದ ಗಂಡುಮಕ್ಕಳಲ್ಲಿನ ಸಂವೇದನಾಶೀಲತೆ ನೋಡಿ ನೆಮ್ಮದಿಯ ಉಸಿರು ಬಿಡುವಷ್ಟರಲ್ಲಿ ಸಾಲು ಸಾಲು ಅಪರಾಧಗಳು ಬೆಚ್ಚಿ ಬೀಳಿಸುವಂತಿವೆ. ಧರ್ಮ, ಜಾತಿ ಅಥವಾ ಪ್ರೀತಿ ಎನ್ನುವ ಹೆಸರಲ್ಲಿ ನಡೆಯುತ್ತಿರುವ ಇಂತಹಾ ಘಟನೆಗಳು ಕುಟುಂಬಗಳನ್ನೇ...

Latest news