CATEGORY

ರಾಜ್ಯ

ಪ್ರಜೆಗಳ ಪರದಾಟ; ಪ್ರಭುಗಳ ಬೃಹನ್ನಾಟಕ

ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಸರಕಾರವೇ ಆಳುತ್ತಿರುವಾಗ ಯಾಕೆ ಪಾಕಿಸ್ತಾನವನ್ನು ಶತ್ರುದೇಶ ಎಂದು ಇಲ್ಲಿಯವರೆಗೂ ಘೋಷಿಸಿಲ್ಲ?. ಮುಸ್ಲಿಂ ಬಾಹುಳ್ಯದ ದೇಶ ಎನ್ನುವ ಕಾರಣಕ್ಕಾಗಿ ಪಾಕಿಸ್ತಾನವನ್ನು ದ್ವೇಷಿಸುವ ಸಮಸ್ತ ಬಿಜೆಪಿಗರು ಹಾಗೂ ಸಂಘದ...

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಪಿಹೆಚ್​​ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ!

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರೊಫೆಸರ್ ಪಿಹೆಚ್​ಡಿ (Phd) ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮ್ಯಾನೇಜ್ಮೆಂಟ್ ವಿಭಾಗದ ಪ್ರೋ. ಮಲ್ಲಿಕಾರ್ಜುನ ಎನ್​ಎಲ್ ಅವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ...

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ : ಬಾಂಬರ್ ʻರೇಖಾಚಿತ್ರʼ ಬಿಡುಗಡೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ ಸಂಬಂಧ ತನಿಕೆ ನಡೆಸುತ್ತಿರುವ ಎನ್‌ ಐಎ ಇದೀಗ ಬಾಂಬ್‌ ಸ್ಪೋಟದ ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದೆ. ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ ಐಎ...

ರಾಜ್ಯ ಸರ್ಕಾರದಿಂದ ‘ವಿಜ್ಞಾನ ನಗರ’ ಸ್ಥಾಪನೆ : ’25 ಎಕರೆ ಜಾಗ’ ಮಂಜೂರು ಮಾಡಿ ಆದೇಶ

ದಕ್ಷಿಣ ಭಾರತದ ಮೊದಲ ವಿಜ್ಞಾನ ನಗರ (Science City) ಸ್ಥಾಪನೆಗೆ ಅಗತ್ಯವಿದ್ದ 25 ಏಕರೆ ಜಾಗವನ್ನು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ 2 ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಮಂಜೂರು ಮಾಡಲಾಗಿದೆ ಎಂದು...

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ, ಆಗ ತಲ್ವಾರ್​ ತುದಿ ಹೇಗೆ ಜಳಪಿಸುತ್ತೆ ನೋಡಿ: ಅನಂತಕುಮಾರ್ ಹೆಗಡೆ ಪ್ರಚೋದನೆ

ದೇಶದಲ್ಲಿ ಬಿಜೆಪಿಗೆ 400 ಸೀಟು ಬಂದರೆ ಕೇಂದ್ರದಲ್ಲಿ ನಮ್ಮ ಸರ್ಕಾರ ಬರುತ್ತೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದರೆ ರಾಜ್ಯದಲ್ಲೂ ನಮ್ಮ ಸರ್ಕಾರವೇ ಇರುತ್ತೆ. ಆಗ ನೋಡಿ ಮಾರಿ ಹಬ್ಬ ಆರಂಭ ಆಗುತ್ತದೆ. ಅವಾಗ...

ಬೆಂಗಳೂರು ಗ್ರಾಮಾಂತರಕ್ಕೆ ಡಿಕೆ ಸುರೇಶ್ ವಿರುದ್ಧ ಅಶ್ವತ್ಥ್ ನಾರಾಯಣ ಅಥವಾ ಆರ್ ಅಶೊಕ್ ಸ್ಪರ್ಧೆ: ಯೋಗೇಶ್ವರ್

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಿಕೆ ಸುರೇಶ್​ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಡಾ. ಸಿಎನ್ ಮಂಜುನಾಥ್​ ಕಣಕ್ಕಿಳಿಸಬೇಕೆಂಬ ಚರ್ಚೆಗಳು ನಡೆಯುತ್ತಿರುವ  ಬೆನ್ನಲ್ಲೇ, ಶಾಸಕ ಅಶ್ವತ್ಥ್ ನಾರಾಯಣ, ವಿಪಕ್ಷ ನಾಯಕ ಆರ್ ಅಶೊಕ್ ಸ್ಪರ್ಧೆ ಮಾಡಬಹುದು...

ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ: ಸಿ.ಎಂ ಭರವಸೆ

ಅಥಣಿ ಮಾ 5: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ...

ಇನ್ನೆರಡು ದಿನಗಳಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿಎಂ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ತಯಾರಿ ನಡೆಸಿದ್ದು, ಬಿಜೆಪಿ ಹೈಕಮಾಂಡ್‌ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆಗೆ ಮುಂದಾಗಿದ್ದು, ನಾಳೆ ಪಟ್ಟಿ ಅಂತಿಮಗೊಂಡು ಇನ್ನೆಡು ದಿನಗಳಲ್ಲಿ...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಆರೋಪಿಯ ಸುಳಿವು ನೀಡಿದವರಿಗೆ 10ಲಕ್ಷ ಬಹುಮಾನ ಘೋಷಿಸಿದ ಎನ್‌ಐಎ

ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಚುರುಕಿನ ತನಿಖೆ ಆರಂಭಿಸಿದೆ. ಬುಧವಾರ ಬಾಂಬರ್‌ನ ಫೋಟೋವನ್ನು ಹಂಚಿಕೊಂಡಿರುವ ಎನ್‌ಐಎ, ಬಾಂಬರ್‌ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ...

ಮಲ್ಲಿಕಾರ್ಜುನ ಖರ್ಗೆ ಅಂತವರಿಗೆ ಪ್ರಿಯಾಂಕ್​ ಖರ್ಗೆ ಹುಟ್ಟಿರುವುದೇ ಅನ್ಯಾಯ: ಅವಹೇಳನಕಾರಿ ಹೇಳಿಕೆ ನೀಡಿದ ಈಶ್ವರಪ್ಪ

ಮಲ್ಲಿಕಾರ್ಜುನ ಖರ್ಗೆ ಅಂತಹವರಿಗೆ ಪ್ರಿಯಾಂಕ್​ ‌ಖರ್ಗೆ ಅಂತಹವರು ಹುಟ್ಟಿರುವುದೇ ಅನ್ಯಾಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.  ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಪ್ರಿಯಾಂಕ್​ ಖರ್ಗೆ ಅವರು ಯಾವುದೇ ಕಾರಣಕ್ಕೂ ಪಾಕಿಸ್ತಾನ ಜಿಂದಾಬಾದ್ ಎಂದು...

Latest news