CATEGORY

ರಾಜ್ಯ

ಸಂವಿಧಾನ, ರಾಷ್ಟ್ರಗೀತೆಯನ್ನು ಅವಮಾನಿಸುವುದೇ ಆರ್‌ಎಸ್‌ಎಸ್ ಕೆಲಸ: ಸಂಸದ ಕಾಗೇರಿಗೆ ಸಚಿವ‌ ಪ್ರಿಯಾಂಕ್ ಖರ್ಗೆ‌ ತಿರುಗೇಟು

ಬೆಂಗಳೂರು: ದೇಶದ ರಾಷ್ಟ್ರಗೀತೆಯನ್ನು ಬ್ರಿಟಿಷ್ ಅಧಿಕಾರಿಯ ಸ್ವಾಗತಕ್ಕಾಗಿ ಬರೆಯಲಾಗಿತ್ತು ಎಂಬ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ‌ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಹೇಳಿಕೆ ಅಸಂಬದ್ಧ' ಎಂದು ಜಿಲ್ಲಾ ಉಸ್ತುವಾರಿ...

ಸಿಎಂ ಬದಲಾವಣೆ ಕುರಿತು ಹೈಕಮಾಂಡ್‌ ಜತೆ ಚರ್ಚೆ ಮಾಡುವುದಿಲ್ಲ; ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ

ನವದೆಹಲಿ: ಪಕ್ಷದ ಸಂಘಟನೆ ಕುರಿತು ಪಕ್ಷದ ವರಿಷ್ಠರನ್ನು ಭೇಟಿ ಆಗುತ್ತೇನೆ. ಆದರೆ ಮುಖ್ಯಮಂತ್ರಿ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ತಮ್ಮನ್ನು ಭೇಟಿ...

ಕ್ಯಾನ್ಸರ್‌ ಎದುರು ಸೋಲು; ಖ್ಯಾತ ಖಳನಟ ಹರೀಶ್‌ ರಾಯ್‌ ಇನ್ನಿಲ್ಲ

ಬೆಂಗಳೂರು: ‘ಓಂ’, ‘ನಲ್ಲ’ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಖಳನಟ ಹರೀಶ್ ರಾಯ್ ಕೊನೆಯುಸಿರೆಳೆದಿದ್ದಾರೆ. ಕೆಲವು ವರ್ಷಗಳಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸು ನೀಗಿದ್ದಾರೆ. ಇವರು...

ಜಲ ವಿವಾದಗಳು: ಬಿಜೆಪಿ ಸಂಸದರು ರಾಜ್ಯದ ಹಿತ ಕಾಪಾಡುತ್ತಿಲ್ಲ; ಡಿಸಿಎಂ ಡಿಕೆ ಶಿವಕುಮಾರ್‌ ವಾಗ್ದಾಳಿ

ನವದೆಹಲಿ: ಜಲಸಂಪನ್ಮೂಲ ಇಲಾಖೆ ನಿರ್ವಹಿಸುತ್ತಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಮೇಕೆದಾಟು ಸೇರಿದಂತೆ ಸುಪ್ರೀಂಕೋರ್ಟ್ ನಲ್ಲಿ ಬಾಕಿ ಇರುವ ರಾಜ್ಯದ ಜಲ ವಿವಾದಗಳನ್ನು ಕುರಿತು ಕರ್ನಾಟಕದ ಪರ ವಾದಿಸುತ್ತಿರುವ ಹಿರಿಯ ವಕೀಲರಾದ...

ಬಿಜೆಪಿ ಮತಕಳವು: ಜಗತ್ತಿನ ಎದುರು ತಲೆ ಭಾರತ ತಲೆತಗ್ಗಿಸುವಂತಾಗಿದೆ: ಬಿಕೆ ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ಬಿಜೆಪಿ ಮತ ಕಳವು ಮಾಡುವ ಮೂಲಕ ಭಾರತ ಇಂದು ಇಡೀ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ ಎಂದು ಕಾಂಗ್ರೆಸ್‌ ಮುಖಂಡ, ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ.   ಲೋಕಸಭೆ ಪ್ರತಿಪಕ್ಷದ ನಾಯಕ...

ಇಪಿಎಫ್‌ಒ ಸ್ಟಾಫ್‌ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ: ಉದ್ಯೋಗಿಗಳಿಂದಲೇ ರೂ.70 ಕೋಟಿ ವಂಚನೆ

ಬೆಂಗಳೂರು: ನಗರದ ರಾಜಾರಾಮ್‌ ಮೋಹನ್‌ ರಾಯ್‌ ರಸ್ತೆಯಲ್ಲಿರುವ ಇಪಿಎಫ್‌ಒ ಸ್ಟಾಫ್‌ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ ರೂ.70 ಕೋಟಿ ವಂಚನೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು...

2025-26ನೇ ಶೈಕ್ಷಣಿಕ ಸಾಲಿನ ಎಸ್‌ ಎಸ್‌ ಎಲ್‌ ಸಿ ಮತ್ತು ದ್ವಿತೀಯ ಪಿಯುಸಿ ವೇಳಾಪಟ್ಟಿ ಪ್ರಕಟ

ಬೆಂಗಳೂರು:  2025-26ನೇ ಶೈಕ್ಷಣಿಕ ಸಾಲಿನ ಎಸ್‌ ಎಸ್‌ ಎಲ್‌ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ವೇಳಾಪಟ್ಟಿಯನ್ನು ಸಂಬಂಧಿತ...

ವೋಟ್‌ ಚೋರಿ ಮೂಲಕ ಬಿಜೆಪಿ ಮತ್ತು ಚುನಾವಣಾ ಆಯೋಗ ದೇಶದ ಮಾನ ಕಳೆಯುತ್ತಿವೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಇಂದು ರಾಹುಲ್‌ ಗಾಂಧಿ ಅವರು ಇಂದು...

ನ.19 ರಂದು ಐಸಿಡಿಎಸ್ ಸುವರ್ಣ ಮಹೋತ್ಸವ: 40 ಸಾವಿರ ಮಹಿಳೆಯರು ಭಾಗಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

 ಬೆಂಗಳೂರು: ಕರ್ನಾಟಕದ ಮಹಿಳೆಯರಿಗೆ, ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಶಕ್ತಿ ತುಂಬುವುದೇ ನನ್ನ ಗುರಿ. ಮುಂದಿನ ದಿನಗಳಲ್ಲಿ ನಮ್ಮ ಇಲಾಖೆಯನ್ನು ನಂಬರ್ ಒನ್ ಮಾಡುವುದೇ ನನ್ನ ಕನಸಾಗಿದೆ ಎಂದು ಮಹಿಳಾ...

ಮಾಲೂರು ಕ್ಷೇತ್ರ: ನ.11ರಂದು ಮತಗಳ ಮರುಎಣಿಕೆ: ಗೆಲುವು ಯಾರ ಮಡಿಲಿಗೆ?

ಕೋಲಾರ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ ನ.11ರಂದು ನಡೆಯಲಿದೆ. ಕರ್ನಾಟಕ ಚುನಾವಣಾ ಆಯೋಗವು, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಕೋಲಾರ ಜಿಲ್ಲಾಧಿಕಾರಿಗೆ ಪತ್ರ...

Latest news