CATEGORY

ರಾಜ್ಯ

5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ

5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ (Moulyankana Exams) ನಡೆಸಲು ಕರ್ನಾಟಕ ಶಿಕ್ಷಣ ಇಲಾಖೆ (Karnataka education department, ) ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ...

ಸೋಲುವ ಭೀತಿಯಿಂದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮಾರ್ಚ್ 22: “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು...

ಕಾಂಗ್ರೆಸ್ ಪಕ್ಷ ಸೇರಿದ ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಅವರ ಮಾತುಗಳು

ಜಾತ್ಯಾತೀತ ತತ್ವಗಳನ್ನು ಜೆಡಿಎಸ್ ಗಾಳಿಗೆ ತೂರಿದ ಕಾರಣ ನನ್ನ ಕ್ಷೇತ್ರದ ಶಿಕ್ಷಕರ ಅಭಿಪ್ರಾಯ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನ ಮಾಡಿದೆ. ಜೆಡಿಎಸ್ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳಿಗೆ ಬೆಲೆ ಇಲ್ಲ....

ಅಬಕಾರಿ ಹಗರಣದ ಕಿಂಗ್ ಪಿನ್ ಅರವಿಂದ ಕೇಜ್ರಿವಾಲ್: ಇಡಿ ಆರೋಪ

ಹೊಸದಿಲ್ಲಿ: ಎಎಪಿ ಸರ್ವೋಚ್ಛ ನಾಯಕ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ನಿನ್ನೆ ರಾತ್ರಿ ಬಂಧಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿದರು. ಅರವಿಂದ ಕೇಜ್ರಿವಾಲ್ ವಿರುದ್ಧ ಆರೋಪಗಳ...

ಬಿಎಸ್‌ ಯಡಿಯೂರಪ್ಪ POCSO ಪ್ರಕರಣ: ನ್ಯಾಯಾಧೀಶರ ಬದಲಾವಣೆಗೆ ಸಂತ್ರಸ್ಥೆ ಮನವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ರಾಜಕಾರಣಿ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೊ (POCSO) ಪ್ರಕರಣದಲ್ಲಿ ಸಂತ್ರಸ್ಥ ಅಪ್ರಾಪ್ತೆಯ ಮ್ಯಾಜಿಸ್ಟೀರಿಯಲ್‌ ಹೇಳಿಕೆ ದಾಖಲಿಸಲಾಗಿದೆ. ಆದರೆ ಈಗಾಗಲೇ ನೀಡಿರುವ ಹೇಳಿಕೆಯನ್ನು ಪರಿಗಣಿಸಬಾರದು ಮತ್ತು...

ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜೆಡಿಎಸ್‌ ಪಕ್ಷಕ್ಕೆ ಅತಿ ಹೆಚ್ಚು ಚುನಾವಣಾ ಬಾಂಡ್ ದೇಣಿಗೆ : ವರದಿಯಲ್ಲಿ ಬಹಿರಂಗ

ಕರ್ನಾಟಕ ಪ್ರಾದೇಶಿಕ ಪಕ್ಷವಾಗಿರುವ ಜನತಾ ದಳ (ಜಾತ್ಯತೀತ) ಜೆಡಿ(ಎಸ್) ಪಕ್ಷವು ಕಳೆದ 6 ವರ್ಷಗಳ ಅವಧಿಯಲ್ಲಿ ಸುಮಾರು 90 ಕೋಟಿ ರೂ. ಹಣವನ್ನು ಚುನಾವಣಾ ಬಾಂಡ್ ಮೂಲಕ ದೇಣಿಗೆ ಸ್ವೀಕರಿಸಿದೆ. ಮುಖ್ಯ ವಿಷಯವೇನೆಂದರೆ,...

ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ: ಸಿಎಂ ಗೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿದರೆ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ...

5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ...

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಮೇಲೆ ಹೋಳಿ ಬಣ್ಣ ಹಾಕಿದರೆ ಕಾನೂನು ಕ್ರಮ : ಉತ್ತರಕನ್ನಡ ಜಿಲ್ಲಾಧಿಕಾರಿಗಳಿಂದ ಆದೇಶ

ಈ ವರ್ಷ ಹೋಳಿ ಹಬ್ಬ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡು ಒಟ್ಟಿಗೆ ಬಿದ್ದಿರುವುದರಿಂದ ಯಾರದಾರೂ ಪರೀಕ್ಷೆಗೆ ತೆರೆಳುತ್ತಿರುವ ವಿದ್ಯಾರ್ಥಿಗಳ ಮೇಲೆ ಬಣ್ಣ ಹಾಕಿದರೆ ಅಂತವರ ಮೇಲೆ ಕಾನೂನು ರೀತ್ಯಾ...

ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬಿಸಿಲಿನಿಂದ ಬೇಸತ್ತ ಜನತೆಗೆ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಅಂದರೆ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಬೀದರ್ ಕೊಡಗಿನಲ್ಲಿ ಈಗಾಗಲೇ ಮಳೆಯಾಗಿದೆ. ಇಂದು ಸಹ ಮಳೆಯಾಗಬಹುದು...

Latest news