CATEGORY

ರಾಜ್ಯ

ನಡೆದಾಡುವ ಕಾಡಿನ ನಿಘಂಟು ಕೆ ಎಂ ಚಿಣ್ಣಪ್ಪ ನಿಧನ

ಮಡಿಕೇರಿ : ಪರಿಸರವಾದಿ, ನಡೆದಾಡುವ ಕಾಡಿನ ನಿಘಂಟು ಎಂದೇ ಹೆಸರಾಗಿದ್ದ ಕೊಡಗಿನ ಕೆ.ಎಂ. ಚಿಣ್ಣಪ್ಪ ಅವರು ಇಂದು ಬೆಳಗ್ಗೆ ಅವರ ಸ್ವಗೃಹದಲ್ಲಿ ನಿಧರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. 1941 ರಲ್ಲಿ ಕೆ ಎಂ ಚಿಣ್ಣಪ್ಪ...

ಕೇಂದ್ರ ಸರ್ಕಾರ ಅವರಪ್ಪನ ಮನೆ ಆಸ್ತಿನಾ? ಒಂದು ರೂ ತೆರಿಗೆಗೆ 25 ಪೈಸೆ ವಾಪಸ್ ಕೊಡಿ: ಯತೀಂದ್ರ

ನಮ್ಮ ತೆರಿಗೆ ನಮ್ಮ ಹಕ್ಕು ಕೇಳಲು ಅವರಪ್ಪನ ಮನೆ ಆಸ್ತಿನಾ? ಎಂಬ ಅನಂತಕುಮಾರ್ ಹೆಗಡೆ ಹೇಳಿಕೆ ಯತೀಂದ್ರ ಮಾತಿನ ತಿರುಗೇಟು ನೀಡಿದರು. ಗದಗ ನಗರದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಕೇಂದ್ರ ಸರ್ಕಾರದಿಂದ ಸಂವಿಧಾನವನ್ನು ಉಳಿಸಬೇಕಾಗಿದೆ : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ಸಂವಿಧಾನದ ಬಗ್ಗೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡುವ ಸರ್ಕಾರ ಕೇಂದ್ರದಲ್ಲಿಲ್ಲ. ಸಂವಿಧಾನದ ಯಾವುದೇ ತಿದ್ದುಪಡಿ ಮಾಡುವುದು ಕೇಂದ್ರ ಸರ್ಕಾರ. ಆದ್ದರಿಂದ ಕೇಂದ್ರ ಸರ್ಕಾರದಿಂದ ಸಂವಿಧಾನವನ್ನು ಉಳಿಸಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ...

ವಿಧಿಲೀಲೆ ರಾಜ ವೆಂಕಟಪ್ಪ ನಾಯಕ ಅವರನ್ನು ನಮ್ಮಿಂದ ದೂರ ಮಾಡಿದೆ: ಡಿಕೆಶಿ

ಬೆಂಗಳೂರು : "ರಾಜ್ಯಸಭೆ ಚುನಾವಣೆ ಮತದಾನದ ವೇಳೆಗೆ ಬರುತ್ತೇನೆ ಎಂದು ಹೇಳಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ವಿಧಿ ನಮ್ಮಿಂದ ದೂರ ಮಾಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಣಿಪಾಲ ಆಸ್ಪತ್ರೆಗೆ...

ದೆಹಲಿ ಚಲೋ: ರೈತರ ದಮನವನ್ನು ಖಂಡಿಸಿ ಕರ್ನಾಟಕದಲ್ಲಿ ಪಂಜಿನ ಪ್ರತಿಭಟನೆ

ಬೆಂಗಳೂರು : ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತ ಹೋರಾಟಗಾರರ ಮೇಲೆ ನಡೆಯುತ್ತಿರುವ ದಮನವನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ರಾಜ್ಯದಲ್ಲಿ ಇಂದು(26 ಫೆ) ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್‌ ಪಂಜಿನ...

ಕೇಂದ್ರವು ಒಕ್ಕೂಟ ವ್ಯವಸ್ಥೆಯ ಮೇಲೆ ದಾಳಿ ಮಾಡುತ್ತಿದೆ : ಡಿ ಎಸ್‌ ಗುರುಪ್ರಸಾದ್

ಬೆಂಗಳೂರು : ಸಂವಿಧಾನದ ತಳಹದಿ ಇರುವುದೇ ಸಮಾನತೆ ಮತ್ತು ಭಾತೃತ್ವದ ಮೇಲೆ ಆದರೆ ಕೇಂದ್ರವು ದೇಶದ ಎಂಟು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನ ಕೊಟ್ಟು ಉಳಿದ ಭಾಷೆಗಳಿಗೆ ತಾರತಮ್ಯ ಮಾಡುತ್ತಿದೆ. ಭಾರತದಲ್ಲಿ ಇರುವ ಎಲ್ಲಾ...

ಕೇಂದ್ರ ಯಾವಾಗಲೂ ಬ್ರಾಹ್ಮಣ-ಬನಿಯಗಳ ಹಿತವನ್ನು ಕಾಯುತ್ತದೆ : ವಿಎಲ್‌ಎನ್

ಬೆಂಗಳೂರು : ಕೇಂದ್ರ ಸರ್ಕಾರ ಯಾವಾಗಲೂ ಮೇಲ್ಜಾತಿಯ ಹಿತಾಸಕ್ತಿಯನ್ನು ಕಾಯುತ್ತದೆ ಎಂದು ಸಾಕಷ್ಟು ಅಧ್ಯಯನಗಳಿಂದ ತಿಳಿದು ಬಂದಿದ್ದು, ಒಕ್ಕೂಟ ವ್ಯವಸ್ಥೆಯ ಒಳಗಡೆ ಸಮನ್ವಯತೆಯನ್ನು ಸಾಧಿಸಬೇಕಾದರೆ ಕೇಂದ್ರ ಮಾಡುವ ದಬ್ಬಾಳಿಕೆಯನ್ನು ರಾಜ್ಯವು ಪ್ರಶ್ನೆಮಾಡಬೇಕು ಎಂದು...

ಮತಾಂಧತೆ, ಭ್ರಮೆಯ ಸುಳಿಯಲ್ಲಿ ನರಳುತ್ತಿರುವ ಯುವಜನತೆಯನ್ನು ಹೊರತರಬೇಕು: ನಿವೃತ್ತ ನ್ಯಾ. ನಾಗಮೋಹನ್ ದಾಸ್  ಕರೆ 

ಡಿವೈಎಫ್ಐ ರಾಜ್ಯ ಸಮ್ಮೇಳನಕ್ಕೆ  ಚಾಲನೆ ಮಂಗಳೂರು, ಫೆ. 25: ದೇಶದಲ್ಲಿ ಹಿಂದೆಂದೂ ಕಾಣದ ನಿರುದ್ಯೋಗ ಅಸಮಾನತೆಯ ಹಲವು ಸಮಸ್ಯೆಗಳ ನಡುವೆ ಯುವ ಜನತೆ ಮತಾಂಧತೆ, ಭ್ರಮೆಯ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದು ಅದರಿಂದ ಹೊರ ತರುವಲ್ಲಿ...

ಹೃದಯಾಘಾತದಿಂದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುರಪುರ ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಘಾತವಾದ ಹಿನ್ನೆಲೆಯಲ್ಲಿ ಅವರನ್ನು...

ಇಂದಿನಿಂದ ಮೂರು ದಿನಗಳ ಕಾಲ DYFI 12ನೇ ರಾಜ್ಯ ಸಮ್ಮೇಳನ ಆರಂಭ

ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ ಇಂದಿನಿಂದ ಮೂರು ದಿನಗಳ ಕಾಲ (ಫೆಬ್ರವರಿ 25, 26, 27) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಳ್ಳಾಲದ ಕಲ್ಲಾಪು ಬಳಿ ಇರುವ ಯುನಿಟಿ ಸಭಾಂಗಣದಲ್ಲಿ...

Latest news