ಲೋಕಸಭಾ ಚುಣಾವಣೆ ಹಿನ್ನಲೆ ಅಭ್ಯರ್ಥಿಗಳ ಆಯ್ಕೆಗಾಗಿ ಹಲವು ಸುತ್ತಿನ ಚರ್ಚೆಗಳ ನಂತರ ಕರ್ನಾಟಕ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಕೆಲವು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎನ್ನಲಾಗಿದೆ.
ಸಂಭಾವ್ಯ ಪಟ್ಟಿಯಲ್ಲಿ ಮೂವರು ಸಚಿವರಿದ್ದು, ಬಹುತೇಕ ಸಚಿವರು ಲೋಕಸಭೆ...
ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮಧ್ವಜ ವಿಷಯ ರಾಜ್ಯಾದ್ಯಂತ ಕೋಮುದ್ವೇಷ ಚರ್ಚೆ, ವಾಗ್ವಾದಕ್ಕೆ ಕಾರಣವಾಗಿತ್ತು. ಅನೇಕ ವಿರೋಧ ಪಕ್ಷದ ಶಾಸಕರು, ನಾಯಕರು ಈ ಒಂದು ಪ್ರಕರಣಕ್ಕೆ ರಾಜಕೀಯ ಲೇಪ ಬಳಿದು ಇಡೀ ಮಂಡ್ಯ...
ಸಕ್ಕರೆ ನಾಡು ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ತೆರವು ಖಂಡಿಸಿ ಇಂದು ಸಂಘಪರಿವಾರದ ಸಂಘಟನೆಗಳು ಮಂಡ್ಯ ಬಂದ್‌ಗೆ ಕರೆ ನೀಡಿವೆ. ಕೆರಗೋಡು ಗ್ರಾಮದದಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ.
ಬಂದ್...
ಸಕಲೇಶಪುರ: ನಿಯಮಾನುಸಾರ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಅವಿರೋಧ ಆಯ್ಕೆಯಾಗಬೇಕಿದ್ದ ವನಜಾಕ್ಷಿ ಅವರು ದಲಿತ ಮಹಿಳೆ ಎನ್ನುವ ಕಾರಣಕ್ಕೆ ಉಳಿದ ಸದಸ್ಯರು ಬೆಂಬಲಿಸದಿರುವ ಕಾರಣ ಅವರ ಆಯ್ಕೆಯ ಅಧಿಕೃತ ಘೋಷಣೆ ಬಾಕಿ ಉಳಿಸಿಕೊಂಡಿರುವ...
ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾಗ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು...
ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ‘ಜನಸ್ಪಂದನ’ ಕಾರ್ಯಕ್ರಮ ಅಭೂತ ಪೂರ್ವ ಯಶಸ್ಸು ಕಂಡ ಎರಡೂವರೆ ತಿಂಗಳ ಬಳಿಕ ಫೆ.8ರಂದು ವಿಧಾನಸೌಧದ ಮುಂಭಾಗ ರಾಜ್ಯಮಟ್ಟದ 2ನೇ ಜನಸ್ಪಂದನ ಕಾರ್ಯಕ್ರಮ ಕೂಡ ಯಶಸ್ವಿಯಾಗಿ ನಡೆಯುತ್ತಿದೆ. ಈ...
ಈ ದೇಶದಲ್ಲಿ ಎದುರಾಗಿರುವ ಅತ್ಯಂತ ದೊಡ್ಡ ವಿಪತ್ತು ಎಂದರೆ ನಿರುದ್ಯೋಗ. ಈ ಸಮಸ್ಯೆಯಿಂದ ಯುವಕರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಅವರ ಯೋಜನೆಗಳು ವಿಫಲವಾಗಿವೆ ಎಂದು ಕೇಂದ್ರ ಸರ್ಕಾರದ ವಿರುದ‌್ಧ...
ನವೆಂಬರ್ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ...
ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಬ್ರದರ್ ಅವರ ರಾಜಕೀಯ ಹಿಡಿತವನ್ನು ಸಡಿಲಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ದೊಡ್ಡ ಪ್ಲಾನ್ ಮಾಡುತ್ತಿದ್ದೆ. ಅದರಂತೆ ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್ ಎದುರು ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್...