CATEGORY

ರಾಜ್ಯ

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಟಿಕೆಟ್‌ ಆಕಾಂಕ್ಷಿ: ಎಚ್‌.ವಿಶ್ವನಾಥ್‌

ನಾನೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಆಕಾಂಕ್ಷಿ. ಕಾಂಗ್ರೆಸ್‌ನಿಂದ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಟಿಕೆಟ್‌ಗೆ ಪ್ರಯತ್ನಿಸುವುದರಲ್ಲಿ ತಪ್ಪೇನಿದೆ? ಪಕ್ಷದಲ್ಲಿ...

ಜ್ಞಾನದ ಇನ್‌ಕಮ್ ಇದ್ದರೆ ಮಾತ್ರ ಸಮಾಜದಲ್ಲಿ ಅದ್ಭುತ ವೆಲ್‌ಕಮ್ ಸಿಗುತ್ತದೆ: ಕವಿವಿ ಕುಲಸಚಿವ ಡಾ. ಎ. ಚೆನ್ನಪ್ಪ

ದಿ. 07-02-2024 ರಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸರ್. ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಮೂಟ್‌ಕೋರ್ಟ್ ಹಾಲ್‌ನಲ್ಲಿ ಆಯೋಜನೆಗೊಂಡಿದ್ದ ಪ್ರಥಮ ವರ್ಷದ ಸ್ವಾಗತ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ...

ಕಾಂಗ್ರೆಸ್ – ಬಿಜೆಪಿ ಪೋಸ್ಟರ್ ಸಮರ

ಕೇಂದ್ರ ಬಜೆಟ್ಟಿನಲ್ಲಿ ಕಳೆದ ಐದಾರು ವರ್ಷಗಳಿಂದ ರಾಜ್ಯಕ್ಕೆ ಆಗುತ್ತಿರುವ ಆರ್ಥಿಕ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದಕ್ಕಾಗಿ ರಾಜ್ಯ ಸರಕಾರ ಕರೆ ಕೊಟ್ಟಿದ್ದ ‘ಚಲೋ ದಿಲ್ಲಿ’ ಹೋರಾಟದ ಕುರಿತು ಫೆ. 6 ರಂದು ರಾಜ್ಯದ...

ನಮ್ಮ ಪಕ್ಷದ ತತ್ವ ಸಿದ್ಧಾಂತವೇ ಬೇರೆ, ಬಿಜೆಪಿ ತತ್ವ ಸಿದ್ಧಾಂತವೇ ಬೇರೆ: ಶಾಸಕ ಜಿ.ಟಿ.ದೇವೇಗೌಡ

ನಮ್ಮ ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತವೇ ಬೇರೆ, ಬಿಜೆಪಿ ತತ್ವ ಸಿದ್ಧಾಂತವೇ ಬೇರೆ. ನಮ್ಮ ತತ್ವ ಸಿದ್ಧಾಂತದಲ್ಲಿ ಒಂದು ಚೂರೂ ಕೂಡ ಬದಲಾಗುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಮೈಸೂರು ಜಿ.ಪಂ.ಕಚೇರಿಯಲ್ಲಿ ಮಾಧ್ಯಮದವರ...

ಹಾಸನ | ಕಾಫಿ ತೋಟಕ್ಕೆ ಕೆಲಸಕ್ಕೆ ಹೋದವರ ಮೇಲೆ ಕಾಡಾನೆ ದಾಳಿ

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಕಾಫಿ ತೋಟಕ್ಕೆ ಕೆಲಸಕ್ಕೆ ಹೋದವರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕಲ್ಕುಂದ ಗ್ರಾಮದಲ್ಲಿ ನಡೆದಿದೆ....

ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕಿಲ್ಲ ಅಂದ್ರೆ ಆ ಸರ್ಕಾರ ಯಾಕಿರಬೇಕು: ಡಿಸಿಎಂ ಡಿ.ಕೆ.ಶಿ ವಾಗ್ದಾಳಿ

“ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ....

ಮೋದಿ 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ

ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ...

ನಾಳೆ ನಡೆಯಲಿರುವ ಮುಖ್ಯಮಂತ್ರಿ ರಾಜ್ಯ ಮಟ್ಟದ ಜನತಾದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು...

ಕನ್ನಡಿಗರಿಗಾದ ಅನ್ಯಾಯ ಖಂಡಿಸಿ, ಕರ್ನಾಟಕದ ಹಿತ ಕಾಯುವ ಚಳುವಳಿ: ಸಿಎಂ ಸಿದ್ದರಾಮಯ್ಯ

ನವದೆಹಲಿ, ಫೆಬ್ರವರಿ 7 : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ  ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ  ಹಮ್ಮಿಕೊಂಡಿರುವ  ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ...

ದೆಹಲಿಯಲ್ಲಿ  ನಾಳೆಯ ಕರ್ನಾಟಕದ ಹೋರಾಟ ನ್ಯಾಯವೇ?

ತೆರಿಗೆ ಪಾಲಿನಲ್ಲೂ ಅನ್ಯಾಯ, ಜಿಎಸ್  ಟಿ ನಷ್ಟಕ್ಕೂ ಪರಿಹಾರವಿಲ್ಲ, ಅನುದಾನಗಳು ಗ್ಯಾರಂಟಿಯಿಲ್ಲ. ಎನ್ ಡಿ ಆರ್ ಎಫ್ ಅನುದಾನವೂ ಅಪರ್ಯಾಪ್ತ, ಸೆಸ್ ಮತ್ತು ಸರ್ಚಾರ್ಜ್ ನಲ್ಲಿ ಪಾಲಿಲ್ಲ. ಈ ಎಲ್ಲ ಅನ್ಯಾಯಗಳನ್ನು ರಾಜ್ಯವು...

Latest news