CATEGORY

ರಾಜ್ಯ

ದೇಶದ ಆರ್ಥಿಕ ಸಬಲತೆ, ಆಹಾರ ಸ್ವಾವಲಂಬನೆಗೆ ನೆಹರೂ ಕಾರಣ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನಮಂತ್ರಿ...

ಅವೈಜ್ಞಾನಿಕವಾಗಿ ವಾಹನ ಸವಾರರನ್ನು ತಡೆಯಬಾರದು; ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮೂರು ವರ್ಷದ ಮಗು ಮೃತಪಟ್ಟ ಘಟನೆ ರಾಜ್ಯಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಒಂದು ರೀತಿಯಲ್ಲಿ ಈ ಘಟನೆ ಪೊಲೀಸರು ತಲೆ ತಗ್ಗಿಸುವಂತೆ ಮಾಡಿದೆ. ಈ ಪ್ರಕರಣ...

ಇಂದು ಜವಾಹರಲಾಲ್ ನೆಹರೂ ಪುಣ್ಯ ತಿಥಿ: ಕಾಂಗ್ರೆಸ್ ನಾಯಕರ ಸ್ಮರಣೆ

ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯ ತಿಥಿ ಅಂಗವಾಗಿ ಇಂದು ಕಾಂಗ್ರೆಸ್ ಶ್ರದ್ಧಾಂಜಲಿ ಸಲ್ಲಿಸಿದೆ. ಪಂಡಿತ್ ನೆಹರೂ ತಮ್ಮ ದೂರದೃಷ್ಟಿಯ ನಾಯಕತ್ವದಿಂದ ಸ್ವತಂತ್ರ ಭಾರತಕ್ಕೆ ಅಡಿಪಾಯ ಹಾಕಿದ್ದಾರೆ. ಸಾಮಾಜಿಕ...

ಸಚಿವ ಖರ್ಗೆ, ಎಸ್ ಟಿ ಸಮುದಾಯ ಹಾಗೂ ಡಿಸಿಗೆ ನಿಂದನೆ: ಬಿಜೆಪಿ ಶಾಸಕ ರವಿಕುಮಾರ್ ವಿರುದ್ಧ ಎಫ್ಐಆರ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ ಆರೋಪದಡಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ...

ಕೊರೊನಾ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಸಭೆ; ವೆಂಟಿಲೇಟರ್, ಆಕ್ಸಿಜನ್, ಔಷಧ ಸಿದ್ದಪಡಿಸಿಟ್ಟುಕೊಳ್ಳಲು ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.  ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ...

ʼಸಿಪಿಸಿʼಗೆ ಮಹತ್ವದ ತಿದ್ದುಪಡಿ; 24 ತಿಂಗಳಲ್ಲಿ ಸಿವಿಲ್‌ ಪ್ರಕರಣಗಳ ಇತ್ಯರ್ಥ; ಇನ್ನು ಮುಂದೆ ಶ್ರೀಸಾಮಾನ್ಯರಿಗೆ ತ್ವರಿತ ನ್ಯಾಯ

ಬೆಂಗಳೂರು: ಸಿವಿಲ್‌ ಪ್ರಕರಣಗಳ ತನಿಖೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ  ಶ್ರೀಸಾಮಾನ್ಯರಿಗೆ ನ್ಯಾಯ ಒದಗಿಸುವ ಮಹತ್ವದ ಸಿಪಿಸಿ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಒಂದೆರೆಡು ದಿನಗಳಲ್ಲಿ ಅಧಿಸೂಚನೆ ಪ್ರಕಟವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ...

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಅಪಪ್ರಚಾರ ; ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸುದ್ದಿಗಳನ್ನು ಬಳಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ್ದಕ್ಕಾಗಿ ಪ್ರತಿಪಕ್ಷ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ...

ಸಂಚಾರಿ ಪೊಲೀಸರ ಯಡವಟ್ಟಿಗೆ ಮೂರುವರೆ ವರ್ಷದ ಮಗು ಸಾವು; ಪೋಷಕರ ಆಕ್ರಂದನ, ಮೂವರು ಎಎಸ್‌ ಐ ಗಳ ಅಮಾನತು

ಮಂಡ್ಯ: ಸಂಚಾರಿ ಪೊಲೀಸರ ಯಡವಟ್ಟಿನಿಗೆ ಮೂರುವರೆ ವರ್ಷದ ಮಗು ಅಸುನೀಗಿದ ಹೃದಯ ವಿದ್ರಾವಕ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ಅಶೋಕ್ ವಾಣಿ ದಂಪತಿಯ ಪುತ್ರಿ...

ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ; ಪ್ರಯಾಣಿಕರಿಂದ ಪ್ರತಿಭಟನೆ

ಬೆಂಗಳೂರು: ನಗರದ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ವಕೀಲರು, ಸಾರ್ವಜನಿಕರು ಹಾಗೂ ನಮ್ಮ ಮೆಟ್ರೋ ಪ್ರಯಾಣಿಕರು ಸೋಮವಾರ ಹೈಕೋರ್ಟ್ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.ಬೆಂಗಳೂರು...

ಕನ್ನಡ ಕಟ್ಟಾಳು ಮ.ರಾಮಮೂರ್ತಿ ಪತ್ನಿ ಕಮಲಮ್ಮ ನಿಧನ

ಬೆಂಗಳೂರು: ಕನ್ನಡ ಚಳವಳಿಯ ಹೋರಾಟಗಾರ, ಕನ್ನಡ ಬಾವುಟ ಸೃಷ್ಟಿಸಿ ಕೊಟ್ಟಿದ್ದ ಮ. ರಾಮಮೂರ್ತಿ ಅವರ ಪತ್ನಿ ಕಮಲಮ್ಮ ರಾಮಮೂರ್ತಿ(100) ಸೋಮವಾರ ನಿಧನರಾಗಿದ್ದಾರೆ. 58 ವರ್ಷಗಳ ಹಿಂದೆ ಪತಿ ರಾಮಮೂರ್ತಿ ಮತ್ತು ಮಕ್ಕಳಾದ ದಿವಾಕರ...

Latest news