ಮಂಗಳೂರು: ರಾಜ್ಯಾದ್ಯಂತ 14 ಕ್ಷೇತ್ರಗಳ ಲೋಕಸಭಾ ಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಂಗಳೂರಿನಲ್ಲಿ ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಕಪಿತಾನಿಯೋದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರ ಮೇಲೆ ಕ್ಷುಲ್ಲಕ...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr K Sudhakar) ಆಪ್ತ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಅವರ ನೆಲಮಂಗಲದ ನಿವಾಸದ ಮೇಲೆ ಐಟಿ ದಾಳಿಯಾಗಿದೆ. ಈ ವೇಳೆ...
ಹಾಸನ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಯುವ ರಾಜಕೀಯ ಮುಖಂಡನೋರ್ವನ ಭಯಾನಕ ಸೆಕ್ಸ್ ಹಗರಣ ಬಯಲಾಗುತ್ತಿದ್ದಂತೆ ಹೊಸ ವಿಷಯಗಳು ಅನಾವರಣಗೊಳ್ಳುತ್ತಿದ್ದು, ಆತನ ಮೊಬೈಲ್ ನಲ್ಲಿದ್ದ ವಿಡಿಯೋಗಳು ಹೇಗೆ ಹೊರಬಂದವು ಎಂಬ ಮಾಹಿತಿಗಳು ಈಗ ಕನ್ನಡ...
ಬೆಂಗಳೂರು : ಕಳೆದ ಹತ್ತು ವರ್ಷಗಳಿಂದ ದೆಹಲಿಗೆ ಗೆದ್ದು ಹೋಗಿ ಕಾಲ ಹರಣ ಮಾಡಿ ಬೆಂಗಳೂರು ನಗರದ ಜನಗಳನ್ನು ವಂಚಿಸಿರುವ ಬಿಜೆಪಿ ಸಂಸದರಿಗೆ ಇಲ್ಲಿನ ಜನರ ಬದುಕು ಬವಣೆಗಳ ಕುರಿತು ಯಾವುದೇ ಆಸಕ್ತಿಯಿಲ್ಲ...
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅನಾಗರಿಕ ವಿಕೃತ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಮಗಳು ನೇಹಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಫೋಷಕರಿಗೆ ಸಾಂತ್ವನ ಹೇಳಿ ಕುಟುಂಬದ...
ಬೆಂಗಳೂರು: ಸೋಲಿನ ಭಯದಿಂದ ಪ್ರಧಾನಿ ಮೋದಿಯವರು ಸುಳ್ಳು ಭಾಷಣವನ್ನು ಆಶ್ರಯಿಸಿದ್ದಾರೆ. ಸೋಲಿನ ಭೀತಿಯಿಂದ ಬೌದ್ಧಿಕ ಅದಃಪಥನಕ್ಕೆ ಹೋಗಿರುವ ಮೋದಿ, ಯಾವುದನ್ನೂ ಯೋಚಿಸದೇ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಮೋದಿ ವಿರುದ್ಧ...
ಬೆಳಗಾವಿ: ಬಿಜೆಪಿ ಈ ದೇಶದ ಹೊಸ ಈಸ್ಟ್ ಇಂಡಿಯಾ ಕಂಪನಿ ಆಗಿದೆ. ಬ್ರಿಟಿಷರಂತೆ ಮೋದಿಯವರು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದರು.
ಅವರು ಬೆಳಗಾವಿಯ ಕಾಂಗ್ರೆಸ್...
ಗದಗ, (ಗಜೇಂದ್ರಗಡ): ಕನ್ನಡ ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸದ ನರೇಂದ್ರ ಮೋದಿಯವರಿಗೆ ಲೋಕಸಭಾ ಚುನಾವಣೆ ಬಂದಾಗ ಮಾತ್ರ ಕನ್ನಡಿಗರ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ...
ಬೆಂಗಳೂರು: ತಮಿಳುನಾಡು, ಆಂದ್ರ, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬೇಸ್ ಇಲ್ಲ. ಕರ್ನಾಟಕದಲ್ಲಿ ಮಾತ್ರ ಹಿಂಬಾಗಿಲಿನಿಂದ ರಚಿಸಿದ ಸರ್ಕಾರ ಇತ್ತು. ಈಗ ಹೋಯಿತು. ಇಲ್ಲಿ ಅಧಿಕಾರ ಹಿಡಿಯಬೇಕು ಎನ್ನುವ ಉದ್ದೇಶದಿಂದ ಮೋದಿ...
ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿರುವ ಬಿಜೆಪಿ ನಾಯಕರು ಬಡವರ ಬಗ್ಗೆ ಕನಿಷ್ಠ ಕಾಳಜಿಯೂ ಹೊಂದಿಲ್ಲ. ರೈತರ, ಕಾರ್ಮಿಕರ, ಮಹಿಳೆಯರ, ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ...