ಬೆಂಗಳೂರು: “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 30.01.2025 (ಗುರುವಾರ) ರಂದು ಬೆಳಗ್ಗೆ 11 ರಿಂದ ಸಂಜೆ 3:30...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮ...
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಹದ್ದುಬಸ್ತಿನಲ್ಲಿಡಲು ಸುಗ್ರೀವಾಜ್ಞೆ ತರುವ ಸಂಬಂಧ ನಾಳೆ ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧರಿಸಲಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸುಗ್ರೀವಾಜ್ಞೆ...
ಬೆಂಗಳೂರು: ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ! ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ...
ಮಹಾಕುಂಭಮೇಳ ನಗರ: ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಹಾಗೂ ಇಬ್ಬರು ಬಾಲಕಿಯರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್...
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ಜನವರಿ 30 ರಂದು ಸರ್ವೋದಯ ದಿನ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ...
ಮಧುಗಿರಿ: ಖಾಸಗಿ ವಾಹಿನಿ ಝೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ಮಂಜಮ್ಮ ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ತಾಲ್ಲೂಕಿನ ಡಿ.ವಿ.ಹಳ್ಳಿ ಗ್ರಾಮದ ನಿವಾಸಿ ಅಂಧರಾಗಿದ್ದ ಮಂಜಮ್ಮ ಕಿಡ್ನಿ ವೈಫಲ್ಯದಿಂದಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...
ಬಡವರಿಗೆ ನೇರ ದಾರಿಯಲ್ಲಿ ಸಾಲ ಕೊಡದ ಬ್ಯಾಂಕುಗಳು ಕಿರುಸಾಲದ ಸಂಸ್ಥೆ/ಕಂಪನಿಗಳಿಗೆ ಆಧಾರವಾಗಿ ನಿಂತಿವೆ. ʻಬಿಸಿನೆಸ್ ಕರೆಸ್ಪಾಂಡೆಂಟ್ʼ ಹೆಸರಿನಲ್ಲಿ ಧರ್ಮಸ್ಥಳದ ಸಂಘವನ್ನೂ ನೋಂದಾಯಿಸಿಕೊಂಡು ತಮ್ಮ ಹಣವನ್ನು ಬೆಳೆಸಲು ಉಪಯೋಗಿಸಿಕೊಳ್ಳುತ್ತಿವೆ. ಸಾಲ ವಸೂಲಿಗೆ ಹಗಲು ರಾತ್ರಿಯೆನ್ನದೆ...
ಬೆಂಗಳೂರು: ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ...
ಹೈದರಾಬಾದ್: ರಾತ್ರಿ 11 ಗಂಟೆಯ ನಂತರ 16 ವರ್ಷದೊಳಗಿನ ಮಕ್ಕಳಿಗೆ ಚಿತ್ರಮಂದಿರ ಮತ್ತು ಮಲ್ಟಿಫ್ಲೆಕ್ಸ್‌ಗಳಲ್ಲಿ ಚಲನಚಿತ್ರ ವೀಕ್ಷಿಸಲು ಅನುಮತಿ ನೀಡಬಾರದು ಎಂದು ರಾಜ್ಯ ಸರ್ಕಾರ ಮತ್ತು ಇತರರಿಗೆ ನಿರ್ದೇಶನ ನೀಡಿರುವ ತೆಲಂಗಾಣ ಹೈಕೋರ್ಟ್,...