CATEGORY

ರಾಜ್ಯ

ಸಂಜೆ ದಿಲ್ಲಿಗೆ ಈಶ್ವರಪ್ಪ: ಠುಸ್‌ ಎನ್ನಲಿದೆಯಾ ಬಂಡಾಯದ ಬಲೂನು?

ಶಿವಮೊಗ್ಗ: ಸ್ವತಃ ನರೇಂದ್ರ ಮೋದಿ ಹೇಳಿದರೂ ಪಕ್ಷೇತರನಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಬಂಡಾಯ ತಣ್ಣಗಾಗುವಂತೆ ತೋರುತ್ತಿದ್ದು, ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ದಿಲ್ಲಿಗೆ ತೆರಳಿದ್ದಾರೆ. ಇಂದು...

ಟಿನ್‌ ಫ್ಯಾಕ್ಟರಿಯಿಂದ ಕೋರಮಂಗಲಕ್ಕೆ ಆಟೋ ಚಾರ್ಜ್‌ ಒಂದು ಕೋಟಿ! ಈ ವರದಿ ಓದಿ

ಬೆಂಗಳೂರು: ಟಿನ್‌ ಫ್ಯಾಕ್ಟರಿಯಿಂದ ಕೋರಮಂಗಲಕ್ಕೆ ಹೋಗಲು ಉಬರ್‌, ಓಲಾದಲ್ಲಿ ಎಷ್ಟು ಚಾರ್ಜ್‌ ಮಾಡಬಹುದು? ಬೆಂಗಳೂರಿನಲ್ಲಿ ಎಲ್ಲಿಂದ ಎಲ್ಲಿಗೆ ಹೋದರೂ ಒಂದು ಆಟೋ ದರ ಒಂದು ಸಾವಿರ ರುಪಾಯಿ ದಾಟುವುದಿಲ್ಲ. ಆದರೆ ಇಲ್ಲೊಂದು ವಿಚಿತ್ರ...

ಕೆ ಹೆಚ್ ಮುನಿಯಪ್ಪ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದೇನು..?

ಕೋಲಾರ : ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಟಿಕೆಟ್ ಯುದ್ಧ ನಡೆದಿತ್ತು. ಕೆ.ಹೆಚ್.ಮುನಿಯಪ್ಪ ಮತ್ತು ರಮೇಶ್‌ ಕುಮಾರ್ ಬಣಗಳ ಗುದ್ದಾಟದ ನಡುವೆ ಅಚ್ಚರಿಯ ಅಭ್ಯರ್ಥಿಯಾಗಿ ಗೌತಮ್ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ....

ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ: ಕಾಪು ಶಾಸಕನ ಮೇಲೆ ಪ್ರಕರಣ ದಾಖಲು

ಕಾಪು: ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ ಆರೋಪದ ಮೇರೆಗೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮೇಲೆ ಪ್ರಕರಣ ದಾಖಲಾಗಿದೆ. ಬಿಜೆಪಿ ಶಾಸಕ ಸುರೇಶ್‌ ಶೆಟ್ಟಿ, ಶಿರ್ವ ಜಾರಂದಾಯ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರನ್ನು...

ಬಿಜೆಪಿ ಜೆಡಿಎಸ್ ಪಕ್ಷವನ್ನು ನುಂಗಿಹಾಕಲಿದೆ : ಸಚಿವ ಕೃಷ್ಣ ಭೈರೇಗೌಡ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಬೇಕೆಂದು ಬಿಜೆಪಿ ಜೊತೆಗೆ ಕೈಜೋಡಿಸಿರುವ ಜೆಡಿಎಸ್ ಗೆ ಬಿಜೆಪಿ ಏಟು ಎಂಥದ್ದು ಎಂದು ಮುಂದೆ ಗೊತ್ತಾಗಲಿದೆ. ಇವರ ಈ ಅಪಾಯಕಾರಿ ಮೈತ್ರಿಯಿಂದ ಮುಂದೆ ಜೆಡಿಎಸ್ ಪಕ್ಷವೇ ಇರುವುದು...

ಗೆಲ್ಲೋಕಾಗಲ್ಲ ಎಂದು 12-13 ದೊಡ್ಡವರ ಸೀಟು ಬದಲಿಸಿದ ಬಿಜೆಪಿ : ಡಿಕೆಶಿ ಲೇವಡಿ

ಕೋಲಾರ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಗೆಲ್ಲೋಕೆ ಆಗಲ್ಲ ಅಂತಾನೆ ಬಿಜೆಪಿಯಲ್ಲಿ 12-13 ದೊಡ್ಡವರ ಸೀಟು ಬದಲಾವಣೆ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ...

ಪುಲ್ವಾಮಾ ದಾಳಿ ಹೆಸರಲ್ಲಿ ಕಳೆದ ಲೋಕಸಭಾ ಚುನಾವಣೆ : ಸಚಿವ ಸಂತೋಷ ಲಾಡ್

ಹುಬ್ಬಳ್ಳಿ: ನೆತ್ತಿಯ ಮೇಲೆ ಉರಿಯುವ ಬಿಸಿಲು ದಿನೇ ದಿನೇ ಹೆಚ್ಚಾಗುತ್ತಿರುವ ಹಾಗೆ ಹುಬ್ಬಳ್ಳಿ ಲೋಕಸಭಾ ಕ್ಷೇತ್ರದಾದ್ಯಂತ ಚುನಾವಣೆ ಪ್ರಚಾರದ ಕಾವು ಏರುತ್ತಲೇ ಇದೆ. ಕೇಂದ್ರ ಬಿಜೆಪಿ ವಿರುದ್ಧ ರಣಕಹಳೆಯನ್ನೇ ಸಾರಿರುವ ಕಾರ್ಮಿಕ ಸಚಿವ ಸಂತೋಷ್...

ತವರು ಕ್ಷೇತ್ರದಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ಮೈಸೂರು: ರಾಜ್ಯದಾದ್ಯಂತ ಲೋಕಸಭಾ ಚುನಾವಣಾ ಪ್ರಚಾರ ಕಾವು ಪಡೆದುಕೊಂಡಿದೆ. ಸಿಎಂ ಸಿದ್ದರಾಮಯ್ಯನವರು ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಮೈಸೂರಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೇಳೆ...

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೆಪಿಸಿಸಿ ಪುನರ್ ರಚನೆ ಮಾಡಿದ ಎಐಸಿಸಿ

ಹೊಸದಿಲ್ಲಿ: ಈ ಬಾರಿಯ ಲೋಕಸಭೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದ್ದು ಪಕ್ಷದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದೆ. ಅದರ ಭಾಗವಾಗಿಯೇ ಎಐಸಿಸಿ ಇದೀಗ ಕೆಪಿಸಿಸಿ ಪುನರ್ ರಚನೆಯನ್ನು ಮಾಡಿದೆ. ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ,...

ಕೇಸರಿ ಶಾಲಲ್ಲಿ ಸಿದ್ಧಾಂತ ಇಲ್ಲ: ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದನೆ

ಬೆಂಗಳೂರು: ಕೇಸರಿ ಶಾಲು ಹಾಕುವುದು ಅಪರಾಧನಾ? ಕೇಸರಿ ಶಾಲಿನಲ್ಲಿ ಸಿದ್ಧಾಂತ ಇರುವುದಿಲ್ಲ. ನಮ್ಮ ಮನಸಿನಲ್ಲಿ ಮತ್ತು ನಡವಳಿಕೆಯಲ್ಲಿ ಸಿದ್ಧಾಂತ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದನೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ...

Latest news