ಜೆಡಿಎಸ್ ಪಕ್ಷದ ನೂತನ ಪದಾದಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಲೋಕಸಭೆ ಚುನಾವಣೆ ಉಸ್ತುವಾರಿಯನ್ನು ನೇಮಕ ಮಾಡಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ HD ಕುಮಾರಸ್ವಾಮಿ ಅವರು ಪ್ರಕಟಣೆ...
ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೇ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರದಲ್ಲಿ ಆತಂಕ ಮನೆ ಮಾಡಿದೆ. ಜನವರಿ 1 ರಿಂದ ಫೆಬ್ರವರಿ 2 ರವರೆಗೆ ರಾಜ್ಯದಲ್ಲಿ ಇಬ್ಬರು...
ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಪಕ್ಷದ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ...
ತೆರಿಗೆ ಹಂಚಿಕೆ ಸರಿಯಾಗಿ ಆಗಲಿ ಇಲ್ಲವೇ ದಕ್ಷಿಣ ಭಾರತ ಪ್ರತ್ಯೇಕ ಕೂಗು ಏಳುತ್ತದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡುವ ಬರದಲ್ಲಿ ಕಲ್ಯಾಣ...
ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ...
SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲಾವಣೆ ವಿಷಯವು ಈಗ ಕೋಮು ತಿರುವು ಪಡೆದುಕೊಂಡಿದೆ. ಮುಸ್ಲಿಮರಿಗೆ ನಮಾಜ್ ಮಾಡಲು ಅನುಕೂಲವಾಗುವಂತೆ ಪರೀಕ್ಷಾ ಸಮಯ ಬದಲಾವಣೆ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದಾರೆ.
ಶಿಕ್ಷಣ ಇಲಾಖೆಯಿಂದ ಬಿಡುಗಡೆಯಾದ...
ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿಯನ್ನ ತಡೆದು ರಾಮ ಸೇನೆ ಕಾರ್ಯಕರ್ತರು ಕಿರುಕುಳ ನೀಡಿದ್ದಾರೆ. ಸದ್ಯ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂರು ಮಂದಿ ರಾಮ ಸೇನೆ ಕಾರ್ಯಕರ್ತರನ್ನು...
ʼಕೇಂದ್ರ ಸರ್ಕಾರ ಕಳೆದ 10 ವರ್ಷದಿಂದ ರಾಜ್ಯಕ್ಕೆ ಬಹಳ ಅನ್ಯಾಯ ಎಸಗಿದೆ. ಕಳೆದ ವರ್ಷದ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಮುಂದಿನ ಬಜೆಟ್ ನಲ್ಲಿ ಸರಿಯಾಗಿ ಕೊಡುತ್ತೇವೆ...
ರಾಜಸ್ಥಾನದಲ್ಲಿ ಮೋದಿ ಅವರು ಗ್ಯಾರಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದರು. ಆದರೆ ಈಗ ಮೋದಿ ಅವರೇ ಗ್ಯಾರಂಟಿ ಭರವಸೆ ನೀಡುತ್ತಿದ್ದಾರೆ, ರಾಜ್ಯದ ನಾಯಕರು ಮೋದಿ ಗ್ಯಾರಂಟಿ ಮೋದಿ ಗ್ಯಾರಂಟಿ ಅಂತಿದ್ದಾರೆ. ಈಗ ದಿವಾಳಿ...
ಕಳೆದ ವಾರ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್ ನಲ್ಲಿ ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕ್ಕೆ ಕೊಡಬೇಕಾದ ಪಾಲು ಬಂದಿಲ್ಲ ಎಂದು ಕನ್ನಡಿಗರು ಕೇಂದ್ರ ಸರ್ಕಾರದ ವಿರದ್ಧ #ನನ್ನತೆರಿಗೆನನ್ನಹಕ್ಕು ಮತ್ತು...