ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈಗಾಗಲೇ ಕೆಲವು...
ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ"ವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರೀ ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ...
ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ...
ಬೆಳಗಾವಿ: ಅಯೋಧ್ಯ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ತನ್ನ ಕ್ಷೇತ್ರದ ಜನರಿಗೆ ಉಚಿತವಾಗಿ ಶ್ರೀರಾಮ ಟ್ಯಾಟೂ ಹಾಕಿಸುತ್ತಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ...
ಹತ್ತು ವರ್ಷಗಳಲ್ಲಿ ದೇಶದಲ್ಲಿ 25 ಕೋಟಿಗೂ ಹೆಚ್ಚು ಜನರು ಬಡತನದಿಂದ ಹೊರ ಬಂದಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಮಟ್ಟದ ಕೊಡುಗೆಯನ್ನು ನನ್ನ ಅವಧಿಯಲ್ಲಿ ನೀಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿಕೆಯನ್ನು ಎಲ್ಲೆಡೆ ಕೊಂಡಾಡುತ್ರಿರುವ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಟಿ ಸಮುದಾಯದ ಮೀಸಲಾತಿಯನ್ನು ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಿರುವುದನ್ನು ಅನುಷ್ಠಾನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುತ್ತೇನೆ ಎಂದು ಮಾಜಿ ಸಿಎಂ ಬಸವರಾಜ...
ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದು ಹೇಳಿದ್ದಾರೆ.
ಅರಮನೆ ಮೈದಾನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ. ಆದರೆ, ತಿಂಗಳೊಳಗೆ ಸ್ನೇಹಿತರೊಂದಿಗೆ ಅಯೋಧ್ಯೆಗೆ...
ಹೊಸದಿಲ್ಲಿ: ಕರ್ನಾಟಕ ರಾಜ್ಯ ಹೈಕೋರ್ಟ್ ಹಾಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ (Prasanna B Varale) ಅವರು ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿ ವರ್ಗಾವಣೆಯಾಗಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ (Karnataka High Court)...
ಬೆಂಗಳೂರು, ಜ.19: ಅಲ್ಪಸಂಖ್ಯಾತ ಸಮುದಾಯದ PHD ವಿದ್ಯಾರ್ಥಿಗಳಿಗೆ ಮಾಸಿಕ 25 ಸಾವಿರ ರೂ.ಗಳ ಫೆಲೋಶಿಪ್ ಕೊಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಭರವಸೆ ನೀಡಿದರು.
ಡಾಲರ್ಸ್...
ಬೋಯಿಂಗ್ ಫೆಸಿಲಿಟಿ ಕೇವಲ ಒಂದು ಕಂಪನಿ ಮಾತ್ರವಲ್ಲ. ಬೆಂಗಳೂರಿನ ಐಡೆಂಟಿಟಿಯನ್ನು ಸಂಪೂರ್ಣವಾಗಿ ಇದು ಬದಲಿಸುವ ವಿಶ್ವಾಸ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿ ಬೋಯಿಂಗ್ ಕ್ಯಾಂಪಸ್ ಉದ್ಘಾಟಿಸಿ ಮಾತನಾಡಿದ ಅವರು,...