CATEGORY

ರಾಜ್ಯ

ಅಪಾರ್ಟ್‌ಮೆಂಟ್‌ಗಳಿಗೆ ಸುವರ್ಣಾವಕಾಶ; ಸಂಚಾರಿ ಕಾವೇರಿ ಬಲ್ಕ್ ಬುಕ್ಕಿಂಗ್ ಗೆ ಜಲಮಂಡಳಿ ಅವಕಾಶ

ಬೆಂಗಳೂರು: ಅಂತರ್ಜಲದ ಅತಿಯಾದ ಅವಲಂಬನೆಯನ್ನು ಕಡಿಮೆಗೊಳಿಸಿ ನಗರದಲ್ಲಿ ಜಲ ಸಮತೋಲನ ಕಾಪಾಡುವ ನಿಟ್ಟಿನಲ್ಲಿ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿ "ಸಂಚಾರಿ ಕಾವೇರಿ"...

ದಕ್ಷಿಣ ಕನ್ನಡದಲ್ಲಿ ಕಾರಣವಿಲ್ಲದೆ ಯುವಕನ ಹತ್ಯೆ

ದಕ್ಷಿಣ ಕನ್ನಡ: ತಾಲ್ಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಇಂದು ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಳತ್ತಮಜಲು ನಿವಾಸಿ ರಹೀಂ (34) ಎಂಬಾತ ಹತ್ಯೆಯಾದ ವ್ಯಕ್ತಿ. ಕೊಳತ್ತಮಜಲು ನಿವಾಸಿ ರಹೀಂ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ರಹೀಂ...

ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಕಮಲ್‌ ಹಾಸನ್‌ ಹೇಳಿಕೆಗೆ ಆಕ್ರೋಶ; ಕನ್ನಡ ಸ್ವತಂತ್ರ ಭಾಷೆ ಎಂದ ಕನ್ನಡಿಗರು

ಬೆಂಗಳೂರು: ಖ್ಯಾತ ಚಿತ್ರನಟ ಕಮಲ್ ಹಾಸನ್ ಅವರು ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನಟನೆಯ ಥಗ್ ಲೈಫ್ ಸಿನಿಮಾ...

ಕನ್ನಡಕ್ಕಿಂತ ಉರ್ದು ಭಾಷೆಗೆ ಹೆಚ್ಚಿನ ಅನುದಾನ ನೀಡಿದೆ ಎಂಬ ಅಪಪ್ರಚಾರ: ಕ್ಷಮೆ ಯಾಚಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು...

ಉನ್ನತ ಕಾನೂನು ಶಿಕ್ಷಣದಲ್ಲಿ ಕನ್ನಡ ಬೋಧನೆಯನ್ನು ಅಳವಡಿಸಿ: ಯುಜಿಸಿಗೆ ಡಾ.ಪುರುಷೋತ್ತಮ ಬಿಳಿಮಲೆ ಪತ್ರ

ಬೆಂಗಳೂರು: ನ್ಯಾಯವಾದಿಗಳಾಗಲು ಅಸಂಖ್ಯ ಗ್ರಾಮೀಣ ಪ್ರತಿಭೆಗಳು ಕಾನೂನು ಶಿಕ್ಷಣವನ್ನು ಕನ್ನಡದಲ್ಲಿ ಕಲಿಯಲು ಸಾಧ್ಯತೆಗಳಿಲ್ಲದಿರುವುದರಿಂದ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುವ ಅವಕಾಶದಿಂದ ವಂಚಿತರಾಗುತ್ತಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗವು ಉನ್ನತ ಕಾನೂನು ಶಿಕ್ಷಣವನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ...

ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ರವಿಕುಮಾರ್ ವಿರುದ್ಧ ಕ್ರಮ: ಡಿಕೆ ಶಿವಕುಮಾರ್

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿಗಳು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಹೇಳುವ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ವಿಧಾನಪರಿಷತ್‌ ಸದಸ್ಯ ಎನ್. ರವಿಕುಮಾರ್ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ...

ಅಲ್ಪಸಂಖ್ಯಾತ ಐಎಎಸ್ ಅಧಿಕಾರಿ ಮೇಲೆ ಬಿಜೆಪಿ ವಾಗ್ದಾಳಿ: ಚಳಿ ಬಿಡಿಸಿದ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್...

ಅನಿಲ್ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ: ಈಶ್ವರ ಖಂಡ್ರೆ

ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...

ಕೋಲಾರ ಡಿಸಿಸಿ ಬ್ಯಾಂಕ್ ಗೆ ನಾಳೆ ಚುನಾವಣೆ; ಇಂದು ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ

ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬ್ಯಾಂಕ್ ನಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಡಿಸಿಸಿ ಬ್ಯಾಂಕ್ ಗೂ ಲೋಕಾಯುಕ್ತ ಪೊಲೀಸರು...

ನೆಹರೂ ಹಾಕಿಕೊಟ್ಟ ಅಡಿಪಾಯದಲ್ಲಿ ಈ ದೇಶವನ್ನು ನಿರ್ಮಾಣ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: “ನೆಹರೂ ಅವರು ತಮ್ಮ ಅವಧಿಯಲ್ಲಿ ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ, ಶೈಕ್ಷಣಿಕ ಕ್ರಾಂತಿ ಮೂಲಕ ಈ ದೇಶಕ್ಕೆ ಅಡಿಪಾಯ ಹಾಕಿಕೊಟ್ಟಿದ್ದು, ಇದರ ಮೇಲೆ ನಮ್ಮ ದೇಶವನ್ನು ನಿರ್ಮಿಸಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷರೂ...

Latest news