CATEGORY

ರಾಜ್ಯ

ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶ್ರೀವತ್ಸ ವಿರುದ್ಧ ಎಫ್‌ ಐರ್; ಕಾರಣವೇನು?

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ ಟಿ ಪಟ್ಟಿಗೆ ಸೇರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿಯಲ್ಲಿ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಶಾಸಕ ಶ್ರೀವತ್ಸ ವಿರುದ್ಧ...

ಜಾತಿ ಸಮೀಕ್ಷೆಯಲ್ಲಿ ಎಸ್‌ ಸಿ, ಎಸ್‌ ಟಿ ಅನುಯಾಯಿಗಳು ಧರ್ಮ ಜಾತಿ ಕಾಲಂನಲ್ಲಿ “ಬೌದ್ಧ” ಎಂದು ನಮೂದಿಸಲು ಕರೆ

ಬೆಂಗಳೂರು: ಇದೇ 22ರಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಹಿಂದುಳಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬುದ್ಧನ ಅನುಯಾಯಿಗಳು ಜಾತಿ ಕಾಲಂನಲ್ಲಿ ಬೌದ್ಧ ಎಂದೇ ಬರಯಿಸುವಂತೆ ಅಖಿಲ ಕರ್ನಾಟಕ ಬೌದ್ಧ...

ಜಾತಿ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ; ಆತ್ಮಸಾಕ್ಷಿಯಂತೆ ಧರ್ಮದ ಹೆಸರು ಬರೆಸಿ: ಈಶ್ವರ ಖಂಡ್ರೆ ಮನವಿ

ಹುಬ್ಬಳ್ಳಿ: ಏನೇ ಅಭಿಪ್ರಾಯ ಭೇದವಿದ್ದರೂ ಬದಿಗಿಟ್ಟು, ಸಮಾಜದ ಹಿತಕ್ಕಾಗಿ ಎಲ್ಲರೂ ಒಮ್ಮತದಿಂದ ಮುಂದಡಿ ಇಡುವ ಸಮಯ ಬಂದಿದ್ದು,  ಸಮಸ್ತ ವೀರಶೈವ ಲಿಂಗಾಯತ ಮಠಮಾನ್ಯಗಳು, ಮುಖಂಡರು ಒಂದೇ ನಿಲುವು ತಳೆಯಬೇಕು ಎಂದು ಅಖಿಲ ಭಾರತ...

ದೀಪಿಕಾ ವಿದ್ಯಾರ್ಥಿ ವೇತನ’ ಲೋಕಾರ್ಪಣೆ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿನಿಯರಿಗೆ ಪ್ರಯೋಜನ

ಬೆಂಗಳೂರು: ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ.ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮದಿಂದ ಅನುಕೂಲವಾಗಲಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆ ಅರ್ಜಿ ವಜಾ; ಕೋಮುವಾದಿ ಬಿಜೆಪಿಗೆ ಮುಖಭಂಗ; ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಹಾಕಿದ್ದ ಅರ್ಜಿಯು ವಿಚಾರಣೆಗೂ ಅರ್ಹವಲ್ಲದ್ದು ಎಂದು ವಜಾಗೊಳಿಸಿ ದೇಶದ ಸಮಗ್ರತೆಯ ಆಶಯವನ್ನು ಎತ್ತಿ ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌...

ಅಸಮಾನತೆಯನ್ನು ಹೋಗಲಾಡಿಸುವುದೇ ನಿಜವಾದ ಅಭಿವೃದ್ಧಿ: ಸಿ ಎಂ ಸಿದ್ದರಾಮಯ್ಯ

ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 19: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ...

ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ 8 ಆರೋಪಿಗಳ ಬಂಧನ;20 ಲಕ್ಷ ರೂ. ಮೌಲ್ಯದ 20.ಕೆ.ಜಿ. ಗಾಂಜಾ ಜಪ್ತಿ

ಕೋಲಾರ: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಹರಿಯಾಣ ಹಾಗೂ  ರಾಜಸ್ಥಾನ ಮೂಲದ 8 ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು 20 ಲಕ್ಷ ರೂ. ಮೌಲ್ಯದ 20.ಕೆ.ಜಿ. 580 ಗ್ರಾಂ ಗಾಂಜಾವನ್ನು ವಶಕ್ಕೆ...

 ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್;‌ ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್;‌ ತೀರ್ಪು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್‌ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ....

ದಸರಾ ಹಬ್ಬ ಧಾರ್ಮಿಕ ವಿಚಾರವಲ್ಲ, ಅದು ನಾಡಹಬ್ಬ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ...

ಸಮೀಕ್ಷೆ ಮುಂದೂಡಿಕೆ ಇಲ್ಲ; ನಿಗದಿಯಂತೆ ಸೆ. 22 ರಿಂದ ಜಾತಿಗಣತಿ ಪ್ರಾರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು,  ಆ ಸಂಸ್ಥೆಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಆಯೋಗವೇ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Latest news