ಬೆಂಗಳೂರು: ಬೇಡ ಮತ್ತು ಬುಡ್ಗ ಜಂಗಮ ಜಾತಿಯವರ ಮೀಸಲಾತಿಯನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು ಎಂದು ಕಾಂಗ್ರೆಸ್ ಎಸ್ ಸಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನ ಲಿಂಗಾಯತ ಸ್ವಾಮೀಜಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ವಿಜಯಪುರ: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದು, ಇದಕ್ಕೆ ಪೂರಕವಾಗಿ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಡಿಸಿಎಂ...
ಕೆ.ಆರ್.ನಗರ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆ.ಆರ್. ನಗರ ವಿಧಾನಸಭಾ...
ಬೆಂಗಳೂರು; ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸಲು ಸರ್ಕಾರ ಆದೇಶ ಹೊರಡಿಸಿದೆ.
ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸೌಹಾರ್ದತೆ ಕಾಪಾಡಲು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಕ್ಷತೆಯಿಂದ ಕೆಲಸ ಮಾಡಬೇಕು ಮತ್ತು ಅಪರಾಧಿ ಕೇಂದ್ರಿತ ವ್ಯವಸ್ಥೆಯನ್ನು ಸಂತ್ರಸ್ತ ಕೇಂದ್ರಿತ ವ್ಯವಸ್ಥೆಯನ್ನಾಗಿ ಪರಿವರ್ತಿಸಬೇಕು ಎಂದು ನೂತನ...
ಕೆ.ಆರ್.ನಗರ: ರಾಮನಗರ ಜಿಲ್ಲೆಯ ಜನರ ಅಭಿಪ್ರಾಯ ಪಡೆದೇ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಈ ರೀತಿ ಹೆಸರು ಬದಲಾಯಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಹಾಸನ : ತಾಳಿ ಕಟ್ಟುವಾಗ ಮದುವೆ ಬೇಡ ಎಂದು ವಧು ಹಟ ಹಿಡಿದ ಕಾರಣ ಕೊನೆ ಕ್ಷಣದಲ್ಲಿ ಮದುವೆ ರದ್ದಾದ ಘಟನೆ ಹಾಸನದಲ್ಲಿ ನಡೆದಿದೆ. ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದು ಮದುವೆ ಬೇಡವೇ ಬೇಡ...
ಬೆಂಗಳೂರು: ವೈಟ್‌ಫೀಲ್ಡ್(ಕಾಡುಗೋಡಿ) ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಇಂದು ಬೆಳಗ್ಗೆ ಮೆಟ್ರೋ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಬೆಳಗ್ಗೆ 5 ಗಂಟೆಗೆ ಆರಂಭವಾಗಬೇಕಿದ್ದ ವೈಟ್‌ಫೀಲ್ಡ್ ಮಾರ್ಗದ ಮೆಟ್ರೋ ರೈಲು ಸಂಚಾರ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ಚಿತ್ರನಟ ದರ್ಶನ್ ಗೆ ಮತ್ತೊಂದು ಪ್ರಕರಣದಲ್ಲಿ ಕೋರ್ಟ್ ನಿಂದ ಸಮನ್ಸ್ ಜಾರಿ ಆಗಿದೆ. ತಮ್ಮ ಮೈಸೂರು ಫಾರಂ ಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದ...
ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ಗೆ ಪ್ರಚಾರ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವುದನ್ನು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸಮರ್ಥಿಸಿಕೊಂಡಿದ್ದಾರೆ. ತಮನ್ನಾ ಅವರನ್ನೇ ಏಕೆ ಆಯ್ಕೆ ಮಾಡಲಾಯಿತು...