CATEGORY

ರಾಜ್ಯ

ಎತ್ತಿನಹೊಳೆ: ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎತ್ತಿನಹೊಳೆ ನೀರಾವರಿ ಯೋಜನೆ ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದ್ದು, ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಸಿದ...

2024ರ ನಡೆದ ಲೋಕಸಭೆ ಚುನಾವಣೆಗೆ ಬಿಜೆಪಿ ಖರ್ಚು 1,494  ಕೋಟಿ ರೂ. ಕಾಂಗ್ರೆಸ್‌ ವೆಚ್ಚ ಎಷ್ಟು?

ನವದೆಹಲಿ: 2024ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ 1,494  ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ.  ಇದು ಆದಾಯದ ಶೇ. 44.56 ರಷ್ಟಾಗಿದೆ. ಸ್ವಯಂಸೇವಾಸಂಸ್ಥೆ ಅಸೋಸೊಯೇಷನ್‌ ಫಾರ್‌ ಡೆಮಾಕ್ರಕಟಿಕ್‌...

ಕಸಾಪ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮಿನಿ ನಾಗರಾಜ್ ರಾಜೀನಾಮೆ:ಕಾರಣಗಳೇನು?

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮಿನಿ ನಾಗರಾಜ್ ಅವರು ರಾಜೀನಾಮೆ ನೀಡಿದ್ದಾರೆ. ಇವರ ರಾಜೀನಾಮೆ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಪದ್ಮಿನಿ ಅವರು ತಾಯಿಯ ಅನಾರೋಗ್ಯದ ಕಾರಣ...

ನಿರ್ದೇಶಕ ನಂದಕಿಶೋರ್‌ ಸಾಲ ಮರಳಿಸಿಲ್ಲ; ಯುವ ನಟ ಶಬರೀಶ್ ಶೆಟ್ಟಿ ಆರೋಪ

ಬೆಂಗಳೂರು: ನಿರ್ದೇಶಕ ನಂದಕಿಶೋರ್‌ ವಿರುದ್ಧ ಯುವ ನಟ ಶಬರೀಶ್ ಶೆಟ್ಟಿ ಎಂಬವರು ಹಣಕಾಸು ವಂಚನೆಯ ಆರೋಪ ಮಾಡಿದ್ದಾರೆ.  ಒಂಬತ್ತು ವರ್ಷದ ಹಿಂದೆ ನಂದ ಕಿಶೋರ್ ಅವರು ತಮ್ಮಿಂದ 22 ಲಕ್ಷ ರೂ. ಹಣ ಪಡೆದುಕೊಂಡಿದ್ದು,...

ಹೊಸ ಜಾತಿ ಸಮೀಕ್ಷೆಗೆ ವಿರೋಧ; ಕಾಂತರಾಜ್ ವರದಿ ಜಾರಿಗೆ ಹಿಂದುಳಿದ ಸಮುದಾಯಗಳ ಆಗ್ರಹ

ಬೆಂಗಳೂರು: ಸಮಾಜಿಕ ಮತ್ತು ಶೈಕ್ಷಣಿಕ ಮರು  ಸಮೀಕ್ಷೆ ಕುರಿತಂತೆ ಕರ್ನಾಟಕ ಶೋಷಿತ ಸಮುದಾಯ ಒಕ್ಕೂಟದ ವತಿಯಿಂದ ಅಹಿಂದ ಮುಖಂಡರ ಮಹಾಸಭೆಯನ್ನು ಬಂಜಾರ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಹಾ ಒಕ್ಕೂಟದ ಪ್ರಧಾನ ಸಂಚಾಲಕರಾದ ರಾಮಚಂದ್ರಪ್ಪ, ಅನಂತ್...

ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ನೇಮಿಸಲಾಗಿರುವ ಪರ ಭಾಷಿಕರ ನೇಮಕ ತಡೆಹಿಡಿಯಲು ಅಗ್ರಹ

ಬೆಂಗಳೂರು: ಬೆಂಗಳೂರು ವಲಯದ ಕೇಂದ್ರ ತೆರಿಗೆ ಆಯುಕ್ತಾಲಯಕ್ಕೆ ಇತ್ತೀಚೆಗೆ 137 ಹವಾಲ್ದಾರರು, ಸಹಾಯಕರು ಹಾಗೂ ತೆರಿಗೆ ಸಹಾಯಕರುಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಕನ್ನಡಿಗರ ಸೇವೆ ಮಾಡಬೇಕಾದ ಈ ಎಲ್ಲ ನೌಕರರು ಅನ್ಯ ಭಾಷಿಕರಾಗಿದ್ದಾರೆ. ಮುಂದಿನ...

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ. 15ರಷ್ಟು ಮೀಸಲಾತಿ: ಸಚಿವ ಜಮೀರ್‌ ಸಮರ್ಥನೆ

ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15ರಷ್ಟು ಮೀಸಲಾತಿ ನೀಡುವ ನಿರ್ಧಾರ ಸಿಎಂ ಸಿದ್ದರಾಮಯ್ಯ ಸರ್ಕಾರ ಕೈಗೊಂಡ ತೀರ್ಮಾನ ಅಲ್ಲ.  2019ರ ಸಮ್ಮಿಶ್ರ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರ...

ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿ.ಎಂ ಸಿದ್ದರಾಮಯ್ಯ ಅಭಿಮತ

ಬೆಂಗಳೂರು: ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ.  ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಜಿಕೆವಿಕೆ ಸಭಾಂಗಣದಲ್ಲಿ ಪತ್ರಿಕೆಯೊಂದು ಆಯೋಜಿಸಿದ್ದ "ಸೂಪರ್ ಸ್ಟಾರ್...

ಪವರ್‌ ಟಿವಿ ಕಚೇರಿಯಲ್ಲಿ ಕೈಕೊಟ್ಟ ಲಿಫ್ಟ್‌; ಟೆಕ್ನೀಷಿಯನ್‌ ಸಾವು

ಬೆಂಗಳೂರು: ಪವರ್‌ ಟಿವಿ ಕನ್ನಡ ಚಾನೆಲ್‌ ಉದ್ಯೋಗಿಯೊಬ್ಬರು ಲಿಫ್ಟ್‌ ಅವಘಡದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಉದ್ಯೋಗಿ ಹಾಸನ ಮೂಲದ ವಿಕ್ಕಿ ಎಂದು ತಿಳಿದು ಬಂದಿದೆ....

ಪಕ್ಕಾ ಉಡಾಳನಾಗಿ ಬರ್ತಿದ್ದಾರೆ ನಟ ಚಂದನ್ ರಾಜ್;  ‘ರಾಜರತ್ನಾಕರ’ ಟ್ರೇಲರ್ ರಿಲೀಸ್

ಭರವಸೆಯ ನಟ ಚಂದನ್ ರಾಜ್ ನಟಿಸಿರುವ 'ರಾಜರತ್ನಾಕರ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರ ಚೌಮುದ ಬ್ಯಾನರ್  ಅಡಿ ಜಯರಾಮ ಸಿ.ಮಾಲೂರು ಅವರು ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡುತ್ತಿರುವ ಚಿತ್ರ. ಈಗಾಗಲೇ...

Latest news