CATEGORY

ರಾಜ್ಯ

ಧರ್ಮಸ್ಥಳ ಹತ್ಯೆಗಳು: ಬಂಗ್ಲೆಗುಡ್ಡ ಅರಣ್ಯದಲ್ಲಿ ಮತ್ತೆ ಶೋಧ ನಡೆಸಲು ಎಸ್‌ ಐಟಿ ಸಿದ್ಧತೆ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ನೇತ್ರಾವತಿ ಸ್ನಾನಘಟ್ಟದ ಪಕ್ಕದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ  ವ್ಯಾಪಕ ಶೋಧ ನಡೆಸಲು ಸಿದ್ಧತೆ ನಡೆಸಿದೆ...

ಊಹಾ ಪತ್ರಿಕೋದ್ಯಮ ನಿಲ್ಲಿಸಿ ಸತ್ಯದ ಪರವಾಗಿ ಇರಿ: ಪತ್ರಕರ್ತರಿಗೆ ಸಿದ್ದರಾಮಯ್ಯ ಕರೆ

ಹುಬ್ಬಳ್ಳಿ: ಮೊದಲು ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕಿವಿ ಮಾತು ಹೇಳಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ,...

ಸಂವಿಧಾನ ತಿಳಿಯದ ಮೂರ್ಖ ಸಂಸದರ ಬಗ್ಗೆ ಎಚ್ಚರವಹಿಸಿ: ಪ್ರತಾಪ್‌ ಸಿಂಹಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಸಂವಿಧಾನವೇ ಗೊತ್ತಿಲ್ಲದ ಮೂರ್ಖ ಮಾಜಿ ಸಂಸದರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಮುಖಂಡ, ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರೇಳದೆ ಸಿಎಂ ಸಿದ್ದರಾಮಯ್ಯ...

ಪೊಲೀಸ್‌ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ನಿಗಾಕ್ಕೆ ಕಂಟ್ರೋಲ್‌ ರೂಂ ಸ್ಥಾಪಿಸಿ; ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ದೇಶದ ಎಲ್ಲ ಪೊಲೀಸ್‌ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೇಲುಸ್ತುವಾರಿಗೆ ಮಾನವ ಹಸ್ತಕ್ಷೇಪವಿಲ್ಲದ ಏಕೀಕೃತ ನಿಯಂತ್ರಣ ಕೊಠಡಿ ಸ್ಥಾಪಿಸಿ ಅವುಗಳ ಮೇಲ್ವಿಚಾರಣೆ ನಡೆಸುವ ಅಗತ್ಯ ಇದೆ ಎಂದು ಸುಪ್ರೀಂಕೋರ್ಟ್‌ ಪ್ರತಿಪಾದಿಸಿದೆ. ಸಿಸಿಟಿವಿಗಳ ನಿರ್ವಹಣೆ...

ಧರ್ಮಸ್ಥಳ: ನಾವು ತೋರಿಸುವ ಸ್ಥಳಗಳಲ್ಲೂ ಅಗೆಯಲು ಎಸ್‌ ಐಟಿಗೆ ನಿರ್ದೇಶಿಸಿ: ಹೈಕೋರ್ಟ್‌ ಗೆ ಅರ್ಜಿ

ಬೆಂಗಳೂರು: ಧರ್ಮಸ್ಥಳದ ಕಾಡಿನಲ್ಲಿ ನಾವು ತೋರಿಸುವ ಸ್ಥಳಗಳನ್ನೂ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಲಾಗಿರುವ ಅರ್ಜಿ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್‌ ರಾಜ್ಯ ಪ್ರಾಸಿಕ್ಯೂಷನ್‌ಗೆ ಸೂಚಿಸಿದೆ. ಈ ಸಂಬಂಧ...

ಹಿಂದಿ ದಬ್ಬಾಳಿಕೆ ಭಾಷೆಯಾದರೆ ಧಿಕ್ಕರಿಸುತ್ತೇವೆ: ಅಮಿತ್‌ ಶಾಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಬೆಂಗಳೂರು: ಹಿಂದಿಯನ್ನು ಒಂದು ಸಂವಹನದ ಭಾಷೆಯಾಗಿ ಗೌರವಿಸುತ್ತೇವೆ, ಪ್ರೀತಿಸುತ್ತೇವೆ, ಅದೇ ಹಿಂದಿ ದಬ್ಬಾಳಿಕೆಯ ಭಾಷೆಯಾದರೆ, ಯಜಮಾನಿಕೆಯ ಭಾಷೆಯಾದರೆ ಧಿಕ್ಕರಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಹಿಂದಿಯು ಬಳಕೆಯ...

ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದಿಸಲು ಕೃಷಿ ವಿವಿಗಳು ಅಧ್ಯಯನ‌ ನಡೆಸಬೇಕು: ಸಿ.ಎಂ. ಸಿದ್ದರಾಮಯ್ಯ

ಹುಬ್ಬಳ್ಳಿ: ಕೃಷಿಕ್ರಾಂತಿ- ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿಶ್ವವಿದ್ಯಾಲಯಗಳು ಹೆಚ್ಚಿನ‌ ಅಧ್ಯಯನ‌ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ...

ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು

ಕೋಲಾರ: ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದ ಯೋಧ ಮುನಿನಾರಾಯಣ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ದುರಂತ ಘಟನೆ  ಜಿಲ್ಲೆಯ ಮುಳಬಾಗಿಲು ತಾಲ್ಲೂಕು ತಾಯಲೂರು ಹೋಬಳಿ ಆಚಂಪಲ್ಲಿ ಗ್ರಾಮದಲ್ಲಿ ನಡೆದಿದೆ.  ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...

ಸಂವಿಧಾನ ದುರ್ಬಲಗೊಳಿಸುವ ಮತಗಳ್ಳತನವನ್ನು ವಿರೋಧಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೆ ನಿರ್ವಹಿಸಲೇಬೇಕು.ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದದ...

‘ನೊಂದವರೊಂದಿಗೆ ನಾವು ನೀವು’ – ಸಾರ್ವಜನಿಕ ಸಂವಾದ ಮತ್ತು ಆಂದೋಲನಕ್ಕೆ ಚಾಲನೆ

ಬೆಂಗಳೂರು :  ಲಿಂಗಸಮಾನತೆ ಮತ್ತು ಸಾಮಾಜಿಕ ಸಮಾನತೆಯ  ಆಶಯವನ್ನಿಟ್ಟುಕೊಂಡು ಶ್ರಮಿಸುತ್ತಿರುವ ಕರ್ನಾಟಕದ ವಿವಿಧ ಮಹಿಳಾ ಸಂಘಟನೆಗಳು, ಸಂಸ್ಥೆಗಳು, ಮತ್ತು ಮಹಿಳೆಯರ ಹಕ್ಕುಗಳನ್ನೂ ಒಳಗೊಂಡಂತೆ ಮಾನವ ಹಕ್ಕುಗಳ ಬಗ್ಗೆ ಕಾಳಜಿಯುಳ್ಳ ಅನೇಕ ಸಂಘಟನೆಗಳು ಮತ್ತು...

Latest news