ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕಳೆದ ಎರಡು ವರ್ಷಗಳಲ್ಲಿ ಹಲವು ಬಾರಿ ಅಬಕಾರಿ ಹಾಗೂ ಪರವಾನಗಿ ಶುಲ್ಕವನ್ನು ಏರಿಕೆ ಮಾಡುತ್ತಾ ಬಂದಿದೆ. ಈ ಬೆಲೆ ಏರಿಕೆಯನ್ನು ಖಂಡಿಸಿ ಡಿಸ್ಟಿಲರಿಗಳು ಮತ್ತು...
ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿವಿಧ ಭಾಗಗಳಲ್ಲಿ ನಗರದಲ್ಲಿ 30 ಕ್ಕೂ ಹೆಚ್ಚು ಮರಗಳು ಹಾಗೂ 50 ಕ್ಕೂ ಹೆಚ್ಚು ರೆಂಬೆಗಳು ಧರೆಗುರುಳಿವೆ. ಇವುಗಳನ್ನು ತೆರವುಗೊಳಿಸುವಲ್ಲಿ...
ಬೆಂಗಳೂರು: ಷೇರು ಮಾರುಕಟ್ಟೆ ಆಪ್ ಜಾಹಿರಾತು ನಂಬಿ ಸಾಫ್ಟ್ ವೇರ್ ಎಂಜಿನಿಯರ್ ವೊಬ್ಬರು 2.39 ಕೋಟಿ ರೂ. ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದು ಅವರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು...
ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೂವರು ಬಲಿಯಾಗಿದ್ದಾರೆ. ಸೋಮವಾರ ಸಂಜೆ ಬಿಟಿಎಂ ಲೇಔಟ್ ನಲ್ಲಿ ಇಬ್ಬರು ಅಸು ನೀಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಭಾರೀ ಮಳೆಗೆ ಕಾಂಪೌಂಡ್...
ಬೆಂಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿದೆ. ತಗ್ಗು ಪ್ರದೇಶಗಳಿಗೆ ಹರಿದ ನೀರು, ಮನೆ, ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ನೀರು, ಉರುಳಿದ ಮರ, ಕೊಂಬೆಗಳು ನಗರದ ನಿವಾಸಿಗಳನ್ನು...
ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್ ನಲ್ಲಿ ಕುಳಿತು ಪರಿಶೀಲನೆ ನಡೆಸಿದರು.
ಮಳೆ ಅನಾಹುತಗಳನ್ನು...
ಬೆಂಗಳೂರು: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಾಳೆ, ಮೇ 20 ರಂದು ಆಯೋಜನೆಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸಿ ಫಲಾನುಭವಿಗಳನ್ನು ನೋಡಿ ಖುದ್ದು ಭಾಷಣ ಕೇಳಿ, ಕಿವಿತುಂಬಿಕೊಳ್ಳುವಂತೆ ಬಿಜೆಪಿ ನಾಯಕರಿಗೆ...
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ. ಬೆಂಗಳೂರು ಮೂಲದ ರಾಘವಿ (18) ಮಧುಮಿತ (20), ಹಾಗೂ ರಮ್ಯಾ(22) ಮೃತ ಯುವತಿಯರು. ಜಲಾಶಯವನ್ನು ನೋಡಲೆಂದೇ...
ಬೆಂಗಳೂರು: ನೈರುತ್ಯ ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದ್ದು, ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಅಲ್ಲಲ್ಲಿ ಚದುರಿದಂತೆ ಬೀಳುತ್ತಿದ್ದ ಮಳೆ ಕಳೆದ ಎರಡು ದಿನಗಳಿಂದ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಹವಾಮಾನ...
ಬೆಂಗಳೂರು: ಬೆಂಗಳೂರು- ತುಮಕೂರು ನಡುವೆ ಮೆಟ್ರೋ ರೈಲ್ವೇ ಯೋಜನೆ ನಿರ್ಮಾಣವಾದರೆ ಕೈಗಾರಿಕೆಗಳಿಗೆ ಅನುಕೂಲವಾಗುವುದರ ಜತೆಗೆ ಬೆಂಗಳೂರಿನ ಮೇಲಿನ ಒತ್ತಡವೂ ಕಡಿಮೆಯಾಗಲಿದೆ. ತುಮಕೂರಿನಲ್ಲಿ ಬೃಹತ್ ಕೈಗಾರಿಕಾ ವಸಾಹತು ನಿರ್ಮಾಣವಾಗಿದ್ದು ಎರಡೂ ನಗರಗಳ ನಡುವೆ ಪ್ರತಿದಿನ...