ಬೆಂಗಳೂರು: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಾಳೆ, ಮೇ 20 ರಂದು ಆಯೋಜನೆಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸಿ ಫಲಾನುಭವಿಗಳನ್ನು ನೋಡಿ ಖುದ್ದು ಭಾಷಣ ಕೇಳಿ, ಕಿವಿತುಂಬಿಕೊಳ್ಳುವಂತೆ ಬಿಜೆಪಿ ನಾಯಕರಿಗೆ...
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ. ಬೆಂಗಳೂರು ಮೂಲದ ರಾಘವಿ (18) ಮಧುಮಿತ (20), ಹಾಗೂ ರಮ್ಯಾ(22) ಮೃತ ಯುವತಿಯರು. ಜಲಾಶಯವನ್ನು ನೋಡಲೆಂದೇ...
ಬೆಂಗಳೂರು: ನೈರುತ್ಯ ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದ್ದು, ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಅಲ್ಲಲ್ಲಿ ಚದುರಿದಂತೆ ಬೀಳುತ್ತಿದ್ದ ಮಳೆ ಕಳೆದ ಎರಡು ದಿನಗಳಿಂದ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಹವಾಮಾನ...
ಬೆಂಗಳೂರು: ಬೆಂಗಳೂರು- ತುಮಕೂರು ನಡುವೆ ಮೆಟ್ರೋ ರೈಲ್ವೇ ಯೋಜನೆ ನಿರ್ಮಾಣವಾದರೆ ಕೈಗಾರಿಕೆಗಳಿಗೆ ಅನುಕೂಲವಾಗುವುದರ ಜತೆಗೆ ಬೆಂಗಳೂರಿನ ಮೇಲಿನ ಒತ್ತಡವೂ ಕಡಿಮೆಯಾಗಲಿದೆ. ತುಮಕೂರಿನಲ್ಲಿ ಬೃಹತ್ ಕೈಗಾರಿಕಾ ವಸಾಹತು ನಿರ್ಮಾಣವಾಗಿದ್ದು ಎರಡೂ ನಗರಗಳ ನಡುವೆ ಪ್ರತಿದಿನ...
ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು- ಕನಕಪುರ ರಸ್ತೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೋರಿಗೆ ಪಲ್ಟಿ ಹೊಡೆದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ...
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಮತ್ತು ಛತ್ತೀಸ್ ಗಡ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಎಸ್.ಆರ್.ನಾಯಕ್ (80) ನಿಧನ ಹೊಂದಿದ್ದಾರೆ. ವರ್ಷದ ಅವರು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ...
ಬೆಂಗಳೂರು: ರೂ.30 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ಖರೀದಿ ನೋಂದಣಿ ಮಾಡುವಾಗ ಮಾರಾಟಗಾರರು ಮತ್ತು ಖರೀದಿದಾರರು ಪ್ಯಾನ್ ವಿವರ ಸಲ್ಲಿಸುವುದನ್ನು ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಡ್ಡಾಯ ಮಾಡಿ ಆದೇಶ...
ಬೆಂಗಳೂರು: ನೆರೆಯ ಆಂಧ್ರಪ್ರದೇಶ ರಾಜ್ಯಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ...
ಬೆಂಗಳೂರು: ನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರಿಸಿದೆ. ಬಹುತೇಕ ಎಲ್ಲ ಭಾಗಗಳಲ್ಲೂ ಮಳೆಯಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಶಾಂತಿನಗರ, ಡಬಲ್ ರೋಡ್, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಜಯನಗರ, ವಿಜಯನಗರ, ಚಾಮರಾಜಪೇಟೆ, ಸಾಯಿ...
ಮಂಡ್ಯ: ಸರ್ವಾಧಿಕಾರ ಧೋರಣೆ, ಆರ್ಥಿಕ ಅಶಿಸ್ತು ದ್ವೇಷದ ಮನೋಭಾವದ ಧೋರಣೆಯಿಂದಾಗಿ ಕನ್ಡ ಸಾಹಿತ್ಯ ಪರಿಷತ್ ಘನತೆಗೆ ಚ್ಯುತಿ ಉಂಟು ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ...