ಬೆಂಗಳೂರು: ನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರು ತತ್ತರಿಸಿದೆ. ಬಹುತೇಕ ಎಲ್ಲ ಭಾಗಗಳಲ್ಲೂ ಮಳೆಯಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಶಾಂತಿನಗರ, ಡಬಲ್ ರೋಡ್, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಜಯನಗರ, ವಿಜಯನಗರ, ಚಾಮರಾಜಪೇಟೆ, ಸಾಯಿ...
ಮಂಡ್ಯ: ಸರ್ವಾಧಿಕಾರ ಧೋರಣೆ, ಆರ್ಥಿಕ ಅಶಿಸ್ತು ದ್ವೇಷದ ಮನೋಭಾವದ ಧೋರಣೆಯಿಂದಾಗಿ ಕನ್ಡ ಸಾಹಿತ್ಯ ಪರಿಷತ್ ಘನತೆಗೆ ಚ್ಯುತಿ ಉಂಟು ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ...
ಬೆಂಗಳೂರು: ಕನ್ನಡಿಗರ ವಿರುದ್ಧ ಪ್ರದರ್ಶನ ಫಲಕದಲ್ಲಿ ಅವಹೇಳನಕಾರಿ ಬರಹ ಪ್ರದರ್ಶಿಸಿದ್ದ ಹೋಟೆಲ್ ಮಾಲೀಕರ ವಿರುದ್ಧ ಮಡಿವಾಳ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಶುಕ್ರವಾರ ರಾತ್ರಿ ಈ ಆಕ್ಷೇಪಾರ್ಹ ಬರಹ ಬಹಿರಂಗಗೊಂಡಿದೆ. ಸಾರ್ವಜನಿಕರಿಂದ ತೀವ್ರ...
ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ....
ಬೆಂಗಳೂರು: ಜಿಎಸ್ ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಅವರು...
ಬೆಂಗಳೂರು: ಕಾಲೇಜು ಹುಡುಗ ಹುಡುಗಿಯರಲ್ಲಿ ಹುಟ್ಟು ಪ್ರಮೇಕತೆಗಳ ಸನಿಮಾಗಳಿಗೆ ಲೆಕ್ಕವೇ ಇಲ್ಲವೇನೋ? ಬ್ಲಾಕ್ ಅಂಡ್ ವೈಟ್ ಸಿನಿಮಾ ಕಾಲದಿಂದಲೂ ಕಾಲೇಜುಗಳಲ್ಲಿ ಹುಟ್ಟುವ ಲವ್ ಸ್ಟೋರಿಗಳನ್ನಿಟ್ಟುಕೊಂಡು ಸಿನಿಮಾಗಳು ಎಲ್ಲ ಭಾಷೆಗಳ್ಲೂ ಸರ್ವೇ ಸಾಮಾನ್ಯವಾಗಿವೆ. ಆದರೆ...
ಬೆಂಗಳೂರು: ತಡ ರಾತ್ರಿಯಲ್ಲಿ ಬಾಗಲೂರು ಮುಖ್ಯ ರಸ್ತೆಯ ಮೊಬೈಲ್ ಸರ್ವೀಸ್ ಅಂಗಡಿಯ ಬೀಗ ಮುರಿದು ಕಳವು ಮಾಡಿದ್ದ ಡುತ್ತಿದ್ದ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 1.40 ಲಕ್ಷ...
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಾಫ್ಟ್ ವೇರ್ ಎಂಜಿನಿಯರ್ ವೊಬ್ಬರನ್ನು ಮತ್ತೊಬ್ಬ ಸಾಫ್ಟ್ ವೇರ್ ಎಂಜಿನಿಯರ್ ಕಾರು ಗುದ್ದಿಸಿ ಕೊಲೆ ಮಾಡಿರುವ ಪ್ರಕರಣ ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಘಟನೆ ನಡೆದಿದೆ. 29 ವರ್ಷದ...
ಬೆಂಗಳೂರು: ಮನೆಯೊಂದರಲ್ಲಿ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಬಸವೇಶ್ವರ ನಗರ ಠಾಣೆ ಪೊಲೀಸರು ಅವರಿಂದ ರೂ.35 ಲಕ್ಷ ಮೌಲ್ಯದ 382 ಗ್ರಾಂ ಚಿನ್ನಾಭರಣ ಹಾಗೂ 286 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ....