CATEGORY

ರಾಜ್ಯ

ತೆರೆಗೆ ಬರಲು ಸಿದ್ಧ ‘ಕಾಲೇಜ್ ಕಲಾವಿದ’ ; ಚಿತ್ರದ ಎರಡು ಹಾಡಿಗೂ ಭರ್ಜರಿ ರೆಸ್ಪಾನ್ಸ್‌ ! ಸದಾ ಗುನುಗುವಂತಿರುವ ʼಸಿಂಗಾರ ನೀನೆʼ, ʼಹೊಂಟಾಯ್ತು ಹಮ್ಮೀರಾʼ ಹಾಡು

ಬೆಂಗಳೂರು: ಕಾಲೇಜು ಹುಡುಗ ಹುಡುಗಿಯರಲ್ಲಿ ಹುಟ್ಟು ಪ್ರಮೇಕತೆಗಳ ಸನಿಮಾಗಳಿಗೆ ಲೆಕ್ಕವೇ ಇಲ್ಲವೇನೋ? ಬ್ಲಾಕ್‌ ಅಂಡ್‌ ವೈಟ್‌ ಸಿನಿಮಾ ಕಾಲದಿಂದಲೂ ಕಾಲೇಜುಗಳಲ್ಲಿ ಹುಟ್ಟುವ ಲವ್‌ ಸ್ಟೋರಿಗಳನ್ನಿಟ್ಟುಕೊಂಡು ಸಿನಿಮಾಗಳು ಎಲ್ಲ ಭಾಷೆಗಳ್ಲೂ ಸರ್ವೇ ಸಾಮಾನ್ಯವಾಗಿವೆ. ಆದರೆ...

ಮೊಬೈಲ್‌ ಸರ್ವೀಸ್‌ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಇಬ್ಬರ ಬಂಧನ

ಬೆಂಗಳೂರು: ತಡ ರಾತ್ರಿಯಲ್ಲಿ ಬಾಗಲೂರು ಮುಖ್ಯ ರಸ್ತೆಯ ಮೊಬೈಲ್‌ ಸರ್ವೀಸ್‌‍ ಅಂಗಡಿಯ ಬೀಗ ಮುರಿದು ಕಳವು ಮಾಡಿದ್ದ ಡುತ್ತಿದ್ದ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 1.40 ಲಕ್ಷ...

ಸಿಗರೇಟ್ ವಿಚಾರಕ್ಕೆ ಗಲಾಟೆ ಮಾಡಿ ಕಾರು ಗುದ್ದಿಸಿ ಸಾಫ್ಟ್‌ವೇರ್‌ ಉದ್ಯೋಗಿ ಹತ್ಯೆ ಮಾಡಿದ್ದ ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಾಫ್ಟ್ ವೇರ್ ಎಂಜಿನಿಯರ್‌ ವೊಬ್ಬರನ್ನು ಮತ್ತೊಬ್ಬ ಸಾಫ್ಟ್‌ ವೇರ್‌ ಎಂಜಿನಿಯರ್‌ ಕಾರು ಗುದ್ದಿಸಿ ಕೊಲೆ ಮಾಡಿರುವ ಪ್ರಕರಣ ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಘಟನೆ ನಡೆದಿದೆ. 29 ವರ್ಷದ...

ಮನೆಗಳ್ಳತನ ಮಾಡಿದ್ದ ಮೂವರ ಬಂಧನ; 35 ಲಕ್ಷ ಮೌಲ್ಯದ ಆಭರಣಗಳ ಜಪ್ತಿ

ಬೆಂಗಳೂರು: ಮನೆಯೊಂದರಲ್ಲಿ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಬಸವೇಶ್ವರ ನಗರ ಠಾಣೆ ಪೊಲೀಸರು ಅವರಿಂದ ರೂ.35 ಲಕ್ಷ ಮೌಲ್ಯದ 382 ಗ್ರಾಂ ಚಿನ್ನಾಭರಣ ಹಾಗೂ 286 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ....

ಆಫ್ರಿಕಾ ದೇಶದ ಪ್ರಜೆ ಬಂಧನ, ರೂ. 4 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಆಫ್ರಿಕಾ ದೇಶದ ಪ್ರಜೆಯೊಬ್ಬನನ್ನು ಬಂಧಿಸಿರುವ  ಸಿಸಿಬಿ ಪೊಲೀಸರು ಆತನಿಂದ  ರೂ.4 ಕೋಟಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ. ಈತ ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ, ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಎಂದು...

ಮನುಷ್ಯರು ಪರಸ್ಪರ ಪ್ರೀತಿಸುವ ಪ್ರೀತಿಸುವ ಕೆಲಸವನ್ನು ನಾವು ಮಾಡೋಣ: ಸಿಎಂ ಸಿದ್ದರಾಮಯ್ಯ ಕರೆ

ಮಂಗಳೂರು: ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು, ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು‌. ಈ  ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ...

ಉಡುಪಿಯ ಕೊರಗ, ಮಲೈಕುಡಿ ಜನಾಂಗದವರಿಗೆ ಕಳಪೆ ಆಹಾರ ಪೂರೈಕೆ ಮಾಡಿದ ಸಂಸ್ಥೆಗೆ ನೋಟಿಸ್‌ ನೀಡಿ ಕ್ರಮಕ್ಕೆ ಮುಂದಾದ ಪ.ವರ್ಗಗಳ ಇಲಾಖೆ

ಉಡುಪಿ: ಜಿಲ್ಲೆಯಲ್ಲಿ ವಾಸಿಸುತ್ತಿರುವ ಕೊರಗ ಹಾಗೂ ಮಲೈ ಕುಡಿ ಜನಾಂಗದವರಿಗೆ 2025ರ ಮಾರ್ಚ್ ನಿಂದ ಮೇ ತಿಂಗಳವರೆಗೆ ಪೌಷ್ಠಿಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿದ ಆರ್.‌ ಆರ್.‌ ಎಂಟರ್‌ ಪ್ರೈಸಸ್‌, (ದೇವಶೆಟ್ಟಿ ಹಳ್ಳಿ...

ಆಶಾ ಕಾರ್ಯಕರ್ತೆಯರ ಗೌರವ ಧನ ರೂ.1,000 ಹೆಚ್ಚಳ; ಭರವಸೆಯನ್ನು ಉಳಿಸಿಕೊಂಡ ಸಿಎಂ ಸಿದ್ದರಾಮಯ್ಯ ಸರ್ಕಾರ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ...

ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ; ಅಂಕ ವೃದ್ಧಿಸಿಕೊಂಡ ವಿಜ್ಞಾನ ವಿದ್ಯಾರ್ಥಿಗಳು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಇಂದು ಸಂಜೆ ಪ್ರಕಟವಾಗಿದ್ದು, ಪರೀಕ್ಷೆ ತೆಗೆದುಕೊಂಡಿದ್ದ 1.94 ಲಕ್ಷ ವಿದ್ಯಾರ್ಥಿಗಳಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ-1ರಲ್ಲಿ 4.76 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎರಡೂ ಪರೀಕ್ಷೆಗಳಿಂದ ಉತ್ತೀರ್ಣರಾದವರ...

ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸ್ಸು ಆಧಾರಿತ ವರ್ಗಾವಣೆ ಬಂದ್; ಮಾರ್ಗಸೂಚಿ ರೂಪಿಸಲು ಸಚಿವ ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ಶಿಫಾರಸು ಆಧಾರಿತ ವರ್ಗಾವಣೆಗಳನ್ನು ರದ್ದುಗೊಳಿಸಿ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಎಲ್ಲಾ ಸಾಮಾನ್ಯ ವರ್ಗಾವಣೆಗಳನ್ನು ಇನ್ನು ಮುಂದೆ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು...

Latest news