CATEGORY

ರಾಜ್ಯ

ವೈದ್ಯರು, ಶುಶ್ರೂಷಕರ ವೇತನ ಶೇ.55 ರವರೆಗೆ ವೇತನ ಹೆಚ್ಚಳ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಶುಶ್ರೂಷಕರ ಕೊರತೆಯನ್ನು ನಿವಾರಿಸಲು ರಾಷ್ಟ್ರೀಯ ಆರೋಗ್ಯ ಮಿಷನ್‌ (ಎನ್‌ ಎಚ್‌ ಎಂ) ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ಶುಶ್ರೂಷಕರ ವೇತನವನ್ನು ಆರೋಗ್ಯ ಇಲಾಖೆಯು ಹೆಚ್ಚಳ ಮಾಡಿದೆ....

ಕೊರಗರಿಗೆ ಕಳಪೆ ಮಟ್ಟದ ಪೌಷ್ಟಿಕ ಆಹಾರ : ಕೊರಗ ಸಂಘಟನೆಗಳಿಂದ ಪ್ರತಿಭಟನೆ ಎಚ್ಚರಿಕೆ

ರಾಜ್ಯದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಪ್ರಿಮಿಟಿವ್ ಟ್ರೈಬ್ ಸಮುದಾಯವಾದ ಕೊರಗರು ರಕ್ತಹೀನತೆ , ಟಿಬಿ, ಅಪೌಷ್ಟಿಕತೆ ಇತ್ಯಾದಿ ಇನ್ನೂ ಅನೇಕ ಅನಾರೋಗ್ಯ ಸಮಸ್ಯೆಗಳು, ಮತ್ತು ಕುಸಿಯುತ್ತಿರುವ ಜನಸಂಖ್ಯೆಯನ್ನು ಮನಗೊಂಡು...

ಬೆಂಬಲ ಬೆಲೆಯಲ್ಲಿ ಶೀಘ್ರ ಹಿಂಗಾರು ಸೂರ್ಯಕಾಂತಿ ಖರೀದಿ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ...

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ವಿದ್ಯಾರ್ಥಿಗಳ ವಸತಿ ನಿಲಯಗಳ ಬಳಕೆ ಬದಲು ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿಗಳಿಗೆ ಆಗ್ರಹ

ಶಿವಮೊಗ್ಗ, ಮೇ 16 : ಜಿಲ್ಲೆಯಲ್ಲಿ ಮೂರು ದಿನಗಳ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಿರುವುದರಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಒಳಗೊಂಡ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಿ,...

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ: ಡಿಸಿ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ; ಸಿಎಂ ಸಿದ್ದರಾಮಯ್ಯ ಭರವಸೆ

ವಿಜಯನಗರ: ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಈಡೇರಿದ ಹಾಡಿ ನಿವಾಸಿಗಳ ಬಹುದಿನಗಳ ಬೇಡಿಕೆ; ಹಾಡಿಗಳಿಗೆ ವಿದ್ಯುತ್‌ ಮತ್ತು ಕುಡಿಯುವ ನೀರು ಸೌಲಭ್ಯ

ಬೆಂಗಳೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಒಳಪಡುವ ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಮತ್ತು ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕುಡಿಯುವ ನೀರು ಒದಗಿಸಲು ಅರಣ್ಯ ಇಲಾಖೆ...

2 ವರ್ಷ ಪೂರೈಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರ; ಹೊಸಪೇಟೆಯಲ್ಲಿ ಸಾಧನಾ ಸಮಾವೇಶ; ಒಂದು ಲಕ್ಷ ಜನರಿಗೆ ಹಕ್ಕು ಪತ್ರ ವಿತರಣೆ: ಸಿಎಂ ಘೋಷಣೆ

ಕೊಪ್ಪಳ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದ್ದು ಹೊಸಪೇಟೆಯಲ್ಲಿ‌ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿಗೆ ಸಮೀಪದ ಬಸಾಪುರದಲ್ಲಿ...

ಗ್ರೇಟರ್ ಬೆಂಗಳೂರಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್

ಮೈಸೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರು ನಿನ್ನೆಯಷ್ಟೆ ಬದಲಾಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸದಾಗಿ ಜಾರಿಗೆ ಬಂದಿರುವ ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಉಪ ಮುಖ್ಯಮಂತ್ರಿ...

ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹದ ಅವಧಿ ವಿಸ್ತರಣೆ; ಇದುವರೆಗೂ ಶೇ.73  ರಷ್ಟು ಪ್ರಗತಿ; ನಿಖರ ಮಾಹಿತಿ ಒದಗಿಸಲು ಮನವಿ

ಬೆಂಗಳೂರು: ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲಾಗಿದೆ. ಶಾಸಕರು ಮತ್ತು ಅನೇಕ ಸಂಘಸಂಸ್ಥೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಹೈಕೋರ್ಟ್‌...

ಹರೇ ಕೃಷ್ಣ ದೇವಸ್ಥಾನ ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು; ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು: ಬೆಂಗಳೂರಿನ ಹರೇ ಕೃಷ್ಣ ದೇವಸ್ಥಾನ (ಇಸ್ಕಾನ್‌ ) ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ದೇಗುಲದ ಒಡೆತನ ಬೆಂಗಳೂರು ಇಸ್ಕಾನ್ ಸೊಸೈಟಿಗೆ...

Latest news