ಫೈನಾನ್ಸ್ ವ್ಯವಸ್ಥೆ ಮಹಿಳೆಯರ, ಮಾನಸಿಕ, ಸಾಮಾಜಿಕ ಸ್ಥಿತಿಯನ್ನು ತೀರಾ ಕೆಳಮಟ್ಟಕ್ಕೆ ಇಳಿಯುವಂತೆ ಮಾಡಿರುವುದು ಎಲ್ಲರ ಗಮನಕ್ಕೂ ಬಂದಿದೆ. ಮಹಿಳೆ ದಿನ ಪೂರ್ತಿ ದುಡಿದು, ಅಥವಾ ನಾಲ್ಕು ಗೋಡೆಯೊಳಗೆ ಇದ್ದಂತಹ ಹೆಣ್ಣುಮಕ್ಕಳು ಒಂದೆಡೆ ಸೇರಿ,...
ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ...
ಮಧ್ಯೆ ದಾರಿಯಲ್ಲಿ ನಿಲ್ಲಿಸಿ, ಯಾರೂ ಇಲ್ಲದ ಮೋರಿಯ ಕಡೆ ಎಳೆದು ಕೊಂಡು ಹೋಗಿ ಬಾಲಕಿಯ ಸ್ತನವನ್ನು ಮುಟ್ಟಿ, ಆಕೆಯ ಪೈಜಾಮದ ಲಾಡಿಯನ್ನು ಕಿತ್ತು ತೆಗೆಯುವ ಹಿಂದಿನ ಉದ್ದೇಶವೇನು? ಇದಕ್ಕೆ ಉತ್ತರ ಬೇಕು. ಹಾಗೆಯೇ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಪ್ರದೇಶ...
ಬೆಂಗಳೂರು: ಬಾಸ್ಕೆಟ್ ಬಾಲ್ ಕೋಚ್ ಒಬ್ಬರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ವರದಿಯಾಗಿದೆ. ಸೋನಿಯಾ (26) ಆತ್ಮಹತ್ಯೆಗೆ ಶರಣಾದ ಕೋಚ್. ಪೋತ್ಲಪ್ಪ ಗಾರ್ಡನ್ ನಲ್ಲಿರುವ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು...
ಬಂಗಾರಪೇಟೆ : ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಗ್ರಾಮವೊಂದರಲ್ಲಿ ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ, ಐದು ತಿಂಗಳ ಗರ್ಭಿಣಿ ಮಾಡಿರುವ ಹೀನಾಯ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯ ಎಸಗಿದ...
ಅರಿವು ಮೂಡಬೇಕಿರುವುದು ಕೇವಲ ತಳಸಮಾಜದಲ್ಲಿ ಅಲ್ಲ. ಆಧುನಿಕತೆಗೆ ತೆರೆದುಕೊಂಡಿರುವ, ನಗರೀಕರಣಕ್ಕೊಳಗಾಗಿರುವ ಹಾಗೂ ತಂತ್ರಜ್ಞಾನಾಧಾರಿತ ಸಂವಹನ ಕ್ಷೇತ್ರವನ್ನು ಪ್ರಭಾವಿಸುವ ಒಂದು ಹಿತವಲಯದ ಸಮಾಜದ ನಡುವೆ ಲಿಂಗ ಸೂಕ್ಷ್ಮತೆ ಮತ್ತು ಸಂವೇದನೆಯ ಅರಿವು ಮೂಡಬೇಕಿದೆ. ಏಕೆಂದರೆ...
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ನಗರ ಪೊಲೀಸ್ ಮಹಿಳಾ ಸಿಬ್ಬಂದಿಗೆ ಉಚಿತ ಸರ್ವೈಕಲ್ ಕ್ಯಾನ್ಸರ್ನ ಲಸಿಕೆ ಹಾಗೂ ಕ್ಯಾನ್ಸರ್ ತಪಾಸಣೆಯನ್ನು ನಡೆಸಲಾಯಿತು. ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ...
ಬೆಂಗಳೂರು: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ರವೀಂದ್ರ...